By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದಲ್ಲಿ 3 ಮಕ್ಕಳು ಶವವಾಗಿ ಪತ್ತೆ- FIR ದಾಖಲು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದಲ್ಲಿ 3 ಮಕ್ಕಳು ಶವವಾಗಿ ಪತ್ತೆ- FIR ದಾಖಲು

CrimeLatestಅಪರಾಧರಾಜ್ಯ-Karnatakaವಿಜಯಪುರ-Vijayapura

ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದಲ್ಲಿ 3 ಮಕ್ಕಳು ಶವವಾಗಿ ಪತ್ತೆ- FIR ದಾಖಲು

Published May 14, 2024
Share
2 Min Read
mahnagara palike vijayapura copy mahnagara palike vijayapura copy mahnagara palike vijayapura copy
SHARE

ವಿಜಯಪುರ: ಕಳೆದ ಏಪ್ರಿಲ್ 12 ರ ಮುಂಜಾನೆ ಮನೆಯಿಂದ ಒಂಟೆ (Camel) ಸವಾರಿ ನೋಡಲು ಹೋಗಿದ್ದ ಮೂವರು ಮಕ್ಕಳು, ನಗರದ ಇಂಡಿ ರಸ್ತೆಯಲ್ಲಿರುವ ಯುಜಿಡಿ ತ್ಯಾಜ್ಯ (Waste Water Treatment plant) ನೀರಿನ ಸಂಸ್ಕರಣಾ ನೀರಲ್ಲಿ ಶವವಾಗಿ ಪತ್ತೆಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾನಗರ ಪಾಲಿಕೆ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಎಫ್‌ಐಆರ್ (FIR) ದಾಖಲೆಯಾಗಿದೆ.

ಪ್ರಕರಣವೇನು?
ಮೇ.12 ರಂದು ಮೂವರು ಮಕ್ಕಳು ಮನೆಯಿಂದ ಒಂಟೆ ಹುಡುಕಿಕೊಂಡು ಬರುತ್ತೇವೆ ಎಂದು ಹೇಳಿ ಹೋಗಿದ್ದರು. ಆದರೆ ಸೋಮವಾರ ಯುಜಿಡಿ ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದಲ್ಲಿ ಮಕ್ಕಳು ಶವವಾಗಿ ಪತ್ತೆ ಆಗಿದ್ದರು. ಗದಗ ಮೂಲದ ಅನುಷ್ಕಾ ಅನೀಲ ದಹಿಂಡೆ (9), ವಿಜಯ ಅನಿಳ ದಹಿಂಡೆ (7) ಮತ್ತು ವಿಜಯಪುರ ಮೂಲದ ಮಿಹಿರ್ ಶ್ರೀಕಾಂತ ಜಾನಗೌಳಿ (7) ಮೃತರು. ಇವರಲ್ಲಿ ಗದಗ ಮೂಲದ ಅನುಷ್ಕಾ ಹಾಗೂ ವಿಜಯ ಬೇಸಿಗೆ ರಜೆಯ ಹಿನ್ನಲೆ ವಿಜಯಪುರದಲ್ಲಿರುವ ಮಾವನ ಮನೆಗೆ ಬಂದಿದ್ದರು. ಇದನ್ನೂ ಓದಿ: ಪ್ರೀತಿಸಿದ ಹುಡುಗಿ ಕೈ ಕೊಟ್ಟಿದಕ್ಕೆ ಯುವಕ ಆತ್ಮಹತ್ಯೆ

ಅದರಂತೆ ಮೊನ್ನೆ ಬೆಳಿಗ್ಗೆ 10 ಗಂಟೆ ಸುಮಾರಿಗೆ ವಿಜಯಪುರದ ಚಾಬಕಸಾಬ್ ದರ್ಗಾದ ಬಳಿಯ ಮನೆಯ ಮುಂದೆ ಒಂಟೆ ಸವಾರಿ ಮಾಡಿದ್ದಾರೆ. ನಂತರ ಒಂಟೆಗಳನ್ನು ಹುಡುಕಿಕೊಂಡು ಮನೆಯಿಂದ ಹೋಗಿದ್ದರು. ಬಹಳ ಸಮಯವಾದರೂ ಮನೆಗೆ ಮಕ್ಕಳು ಬಾರದ ಕಾರಣ ಮನೆಯವರು ಸೇರಿಕೊಂಡು ಹುಡುಕಾಡಿದ್ದಾರೆ. ಬಳಿಕ ಸಂಜೆ ಹೊತ್ತಿಗೆ ಎಪಿಎಂಸಿ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಾರೆ. ಆದರೆ, ನಿನ್ನೆ ಮಧ್ಯಾಹ್ನದ ವೇಳೆ ಯುಜಿಡಿ ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದ ನೀರಲ್ಲಿ ಶವವಾಗಿ ಪತ್ತೆಯಾಗಿದ್ದರು. ಇದನ್ನೂ ಓದಿ: ಪೆನ್‌ಡ್ರೈವ್ ಪ್ರಕರಣ :ಲಿಖಿತ್ ಗೌಡ, ಚೇತನ್ ಜಾಮೀನು ಅರ್ಜಿ ವಜಾ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಕ್ಕಳ ಪೋಷಕರು, ಈ ಘಟನೆಗೆ ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿದ್ದರು. ಈ ಹಿನ್ನಲೆ ಇದೀಗ ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮೇಲೆ ಐಪಿಸಿ ಸೆಕ್ಷನ್ 304ಎ ಅಡಿಯಲ್ಲಿ ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಇದನ್ನೂ ಓದಿ: ಬಿಆರ್‌ಎಸ್‌ ನಾಯಕಿ ಕೆ. ಕವಿತಾ ನ್ಯಾಯಾಂಗ ಬಂಧನ -ಮೇ 20ರವರೆಗೆ ವಿಸ್ತರಣೆ

.

You Might Also Like

ಬೆಂಗಳೂರು ವಿಮಾನ ನಿಲ್ದಾಣ ಮತ್ತು ಡಿಸಿಎಂ ಡಿಕೆಶಿ ಕಚೇರಿ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ

ಕಬ್ಬಿನ ಬಿಲ್ ಬಿಡುಗಡೆ ಮಾಡದೆ ಸಕ್ಕರೆ ಕಾರ್ಖಾನೆ ಮಾಲೀಕರಿಂದ ಅನ್ಯಾಯ, ಜಿಲ್ಲಾಡಳಿತ ಭವನಕ್ಕೆ ರೈತರುಮುತ್ತಿಗೆ

ಸಾಧನಾ ಸಮಾವೇಶದಿಂದ ಹಿಂದಿರುಗುತ್ತಿದ ಡಿಸಿಎಂ ಡಿಕೆಶಿ ಬೆಂಗಾವಲು ವಾಹನ ಪಲ್ಟಿ, ಪೊಲೀಸರಿಗೆ ಗಾಯ

ದೇಶದ ಅತ್ಯಂತ ಕಿರಿಯ ವಾಣಿಜ್ಯ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾದ ಕನ್ನಡತಿ ಸಮೈರಾ ಹುಲ್ಲೂರ್

ದೆಹಲಿಯಲ್ಲಿ ಸ್ಫೋಟ : ಸೂಸೈಡ್ ಬಾಂಬರ್ ಉಮರ್‌ನ ವಿಡಿಯೋ ರಿಲೀಸ್

TAGGED:#Children#MahanagaraPalike#Vijapura#ಮಕ್ಕಳು#ವಿಜಯಪುರFIR
Share This Article
Facebook Copy Link Print
Previous Article death doddaballapur copy death doddaballapur copy death doddaballapur copy ಪ್ರೀತಿಸಿದ ಹುಡುಗಿ ಕೈ ಕೊಟ್ಟಿದಕ್ಕೆ ಯುವಕ ಆತ್ಮಹತ್ಯೆ
Next Article prajwal revanna prajwal revanna prajwal revanna ಜರ್ಮನಿಯಿಂದ ಹೊರಟು ಬೆಂಗಳೂರಿಗೆ ಬರ್ತಾರಾ ಪ್ರಜ್ವಲ್ ರೇವಣ್ಣ ?
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up