By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಶೀಘ್ರದಲ್ಲೇ ಗೃಹಲಕ್ಷ್ಮಿ ಯೋಜನೆಯ 3 ತಿಂಗಳ ಬಾಕಿ ಹಣ ಬಿಡುಗಡೆ : ಲಕ್ಷ್ಮಿ ಹೆಬ್ಬಾಳ್ಕರ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಶೀಘ್ರದಲ್ಲೇ ಗೃಹಲಕ್ಷ್ಮಿ ಯೋಜನೆಯ 3 ತಿಂಗಳ ಬಾಕಿ ಹಣ ಬಿಡುಗಡೆ : ಲಕ್ಷ್ಮಿ ಹೆಬ್ಬಾಳ್ಕರ್

ರಾಷ್ಟ್ರೀಯ-NationalLatest

ಶೀಘ್ರದಲ್ಲೇ ಗೃಹಲಕ್ಷ್ಮಿ ಯೋಜನೆಯ 3 ತಿಂಗಳ ಬಾಕಿ ಹಣ ಬಿಡುಗಡೆ : ಲಕ್ಷ್ಮಿ ಹೆಬ್ಬಾಳ್ಕರ್

3 months of pending money of Grihalakshmi scheme to be released soon: Lakshmi Hebbalkar

Published November 25, 2025
Share
1 Min Read
Lakshmi Hebbalkar Lakshmi Hebbalkar Lakshmi Hebbalkar
SHARE

ಕೋಲಾರ, ನವೆಂಬರ್ 25: ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರು ಪ್ರತಿ ತಿಂಗಳೂ ಹಣಕ್ಕಾಗಿ ಕಾದು ಕುಳಿತಿರುವ ಪರಿಸ್ಥಿತಿ ಮುಂದುವರಿದಿದೆ. ನಿಯಮಿತವಾಗಿ ಹಣ ಜಮಾ ಆಗದ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಅಸಮಾಧಾನವೂ ವ್ಯಕ್ತವಾಗಿತ್ತು. ಇದೀಗ ಶೀಘ್ರದಲ್ಲೇ 23ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯ ಮೂರು ತಿಂಗಳ ಹಣ ಬಾಕಿಯಿದೆ. ಆಗಸ್ಟ್ ತಿಂಗಳ ಕಂತು ಈಗಾಗಲೇ ಬಿಡುಗಡೆಯಾಗಿದ್ದು, ಉಳಿದ ಎರಡು ತಿಂಗಳ ಹಣವನ್ನೂ ಶೀಘ್ರದಲ್ಲೇ ನೀಡಲಾಗುತ್ತದೆ ಎಂದು ತಿಳಿಸಿದರು.

ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದೇಶದಲ್ಲೇ ಮಾದರಿಯಾಗಿದ್ದು, ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ICDS) ಯನ್ನು ಸಮರ್ಪಕವಾಗಿ ಜಾರಿಗೆ ತಂದ ರಾಜ್ಯ ಕರ್ನಾಟಕವೇ ಎಂದು ಹೇಳಿದರು.

ಮಹಿಳೆ-ಮಕ್ಕಳ ಹಿತಕ್ಕಾಗಿ ಹಲವು ಯೋಜನೆಗಳನ್ನು ನೀಡಿದ ಕ್ರೆಡಿಟ್ ಕಾಂಗ್ರೆಸ್ ಪಕ್ಷಕ್ಕೇ ಸೇರುತ್ತದೆ ಎಂದು ಹೇಳಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನರಿಗೆ ನೆರವಾಗುವ ಸಲುವಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಯಿತು.

2023ರ ಚುನಾವಣೆಯ ಪೂರ್ವದಲ್ಲಿ ನೀಡಿದ ಭರವಸೆಯಂತೆ ‘ಪಂಚ ಗ್ಯಾರಂಟಿ’ ಯೋಜನೆಗಳನ್ನು ಸಂಪೂರ್ಣವಾಗಿ ಜಾರಿಗೆ ತಂದಿದ್ದೇವೆ. ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸವನ್ನು ನಮ್ಮ ಪಕ್ಷ ಮಾಡುತ್ತಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಇದೆ ವೇಳೆ, ದೇಶದ ಬಡತನ ನಿವಾರಣೆಗೆ ಕಾಂಗ್ರೆಸ್ ಸರ್ಕಾರ ಕೈಗೊಂಡ ಕೆಲಸಗಳನ್ನೂ ಅವರು ನೆನಪಿಸಿಕೊಂಡರು. 1973ರ ಅಕ್ಟೋಬರ್ 2ರಂದು ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಇಂದಿರಾ ಗಾಂಧಿಯವರು ಅಂಗನವಾಡಿ ಕೇಂದ್ರಗಳಿಗೆ ಚಾಲನೆ ನೀಡಿದ್ದು, ಇಂದು ಬಡ ಮಕ್ಕಳಿಗೆ ಪೌಷ್ಠಿಕ ಆಹಾರ ಹಾಗೂ ಉತ್ತಮ ಶಿಕ್ಷಣ ಸಿಗುವ ವ್ಯವಸ್ಥೆ ಆಗಿರುವುದನ್ನು ಉಲ್ಲೇಖಿಸಿದರು.

ಜನರಿಗೆ ಸಹಾಯಕವಾಗುವ ಸಲುವಾಗಿ ಆರ್‌ಟಿಇ, ಆರ್‌ಟಿಐ, ಆಹಾರ ಭದ್ರತೆ ಕಾಯ್ದೆ, ಮಹಿಳೆಯರಿಗೆ ಮೀಸಲಾತಿ, ಸ್ಥಳೀಯ ಆಡಳಿತದಲ್ಲಿ 50% ಮೀಸಲಾತಿ ಸೇರಿದಂತೆ ಹಲವು ಕ್ರಮಗಳನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ ಎಂದು ಹೇಳಿದರು.

You Might Also Like

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಶಿವಣ್ಣ : ಇಂದು ಡಿಸ್ಚಾರ್ಜ್

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ ಅರೆಸ್ಟ್

ದರ್ಶನ್ ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಕುರಿತು ಸುಮಲತಾ ಸ್ಪಷ್ಟತೆ

ಪಾಕಿಸ್ತಾನದಿಂದ ಎಲ್ಲಾ ಆಮದನ್ನು ನಿಷೇಧಿಸಿದ ಭಾರತ

ರಾಹುಲ್​ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ ; ಶಿವಸೇನೆ ಶಾಸಕ ಘೋಷಣೆ

TAGGED:Grihalakshmi SchemeLakshmi Hebbalkar
Share This Article
Facebook Copy Link Print
Previous Article gold price ಚಿನ್ನದ ಬೆಲೆಯಲ್ಲಿ ದಿಢೀರ್ ಕುಸಿತ, ಒಂದೇ ದಿನದಲ್ಲಿ ₹710 ಇಳಿಕೆ
Next Article Mahantesh Bilagi Mahantesh Bilagi Mahantesh Bilagi ರಸ್ತೆ ಅಪಘಾತದಲ್ಲಿ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು, ಇಂದು ಅಂತ್ಯಕ್ರಿಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up