By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಉತ್ತರ ಪ್ರದೇಶದಲ್ಲಿ ಮೂವರು ಖಲಿಸ್ತಾನ್ ಉಗ್ರರ ಎನ್‌ಕೌಂಟರ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಉತ್ತರ ಪ್ರದೇಶದಲ್ಲಿ ಮೂವರು ಖಲಿಸ್ತಾನ್ ಉಗ್ರರ ಎನ್‌ಕೌಂಟರ್

ರಾಷ್ಟ್ರೀಯ-National

ಉತ್ತರ ಪ್ರದೇಶದಲ್ಲಿ ಮೂವರು ಖಲಿಸ್ತಾನ್ ಉಗ್ರರ ಎನ್‌ಕೌಂಟರ್

3 pro-Khalistan terrorists killed in police Encounter in UP's Pilibhit

Published December 23, 2024
Share
1 Min Read
Khalistani Terrorists
SHARE

ಲಕ್ನೋ : ನಿಷೇಧಿತ ಸಂಘಟನೆ ಖಲಿಸ್ತಾನ್ ಕಮಾಂಡೋ ಫೋರ್ಸ್‌ನ ಮೂವರು ಭಯೋತ್ಪಾದಕರನ್ನು ಸೋಮವಾರ ಮುಂಜಾನೆ ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ ಪೊಲೀಸರು ಎನ್‌ಕೌಂಟರ್ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಎನ್‌ಕೌಂಟರ್‌ನಲ್ಲಿ ಹತರಾದ ಖಲಿಸ್ತಾನಿ ಭಯೋತ್ಪಾದಕರನ್ನು ಗುರ್ವಿಂದರ್ ಸಿಂಗ್ (25), ವೀರೇಂದ್ರ ಸಿಂಗ್ ಅಲಿಯಾಸ್ ರವಿ (23), ಮತ್ತು ಜಸ್ಪ್ರೀತ್ ಸಿಂಗ್ ಅಲಿಯಾಸ್ ಪ್ರತಾಪ್ ಸಿಂಗ್ (18) ಎಂದು ಗುರುತಿಸಲಾಗಿದೆ.

ಪಿಲಿಭಿತ್ ಜಿಲ್ಲೆಯ ಪುರನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರದೇಶದಲ್ಲಿ ಮೂವರು ಆರೋಪಿಗಳ ಇರುವಿಕೆಯ ಬಗ್ಗೆ ಪಂಜಾಬ್ ಪೊಲೀಸರ ತಂಡವು ಪಿಲಿಭಿತ್ ಪೊಲೀಸರಿಗೆ ಮಾಹಿತಿ ನೀಡಿದೆ. ಬಳಿಕ ಕಾರ್ಯಾಚರಣೆ ಪ್ರಾರಂಭಿಸಲಾಗಿದ್ದು, ಮೂವರು ವ್ಯಕ್ತಿಗಳು ಪುರನ್‌ಪುರದಲ್ಲಿ ಅನುಮಾನಾಸ್ಪದ ವಸ್ತುಗಳೊಂದಿಂಗೆ ಸಂಚರಿಸುವ ಬಗ್ಗೆ ಪೊಲೀಸರಿಗೆ ಸುಳಿವು ದೊರೆತಿದೆ.

ಆರೋಪಿಗಳ ಬಗ್ಗೆ ದೊರೆತ ಮಾಹಿತಿಯ ಆಧಾರದ ಮೇಲೆ, ಪೊಲೀಸರು ಕಾರ್ಯಚರಣೆಗೆ ತೆರಳಿದಾಗ ಮೂವರು ಶಂಕಿತರು ಪೊಲೀಸ್ ತಂಡದ ಮೇಲೆ ಗುಂಡು ಹಾರಿಸಿದ್ದಾರೆ. ನಂತರ ಪೊಲೀಸರು ನಡೆಸಿದ ದಾಳಿಯಲ್ಲಿ ಆ ಮೂವರು ಶಂಕಿತರು ಹತರಾಗಿದ್ದಾರೆ. ಪಂಜಾಬ್ ಪೊಲೀಸ್ ಮತ್ತು ಉತ್ತರ ಪ್ರದೇಶ ಪೊಲೀಸರ ತಂಡಗಳು ಜಂಟಿ ಕಾರ್ಯಾಚರಣೆ ನಡೆಸಿ ಮೂವರು ಭಯೋತ್ಪಾದಕರನ್ನು ಎನ್‌ಕೌಂಟರ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಹತರು ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯ ಪೊಲೀಸ್ ಪೋಸ್ಟ್ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದರು ಎಂಬ ವಿಚಾರ ಬೆಳಕಿಗೆ ಬಂದಿದೆ. ಎನ್‌ಕೌಂಟರ್ ಬಳಿಕ ಪೊಲೀಸರು ಎರಡು ಎಕೆ-47 ರೈಫಲ್‌ಗಳು, ಎರಡು ಗ್ಲಾಕ್ ಪಿಸ್ತೂಲ್‌ಗಳು ಮತ್ತು ಹಲವು ಮ್ಯಾಕ್ಸಿನ್ ಜೀವಂತ ಗುಂಡುಗಳನ್ನು ಮೃತರಿಂದ ಸ್ವಾಧೀನಪಡಿಸಿಕೊಂಡಿದ್ದಾರೆ.

You Might Also Like

ಜೈಲಿನಲ್ಲಿ 4.5 ಕೆ.ಜಿ ತೂಕ ಕಳೆದುಕೊಂಡ ದೆಹಲಿ ಸಿಎಂ -ಅರವಿಂದ್ ಕೇಜ್ರಿವಾಲ್‌ಗೆ ಅನಾರೋಗ್ಯ

ರಾಜಸ್ಥಾನದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರ ಮೇಲೆ ಮಾರಕಾಸ್ತ್ರಗಳಿಂದ ದಾಳಿ

ಲೋಕಸಭೆಯಲ್ಲಿ `ವಕ್ಫ್ ತಿದ್ದುಪಡಿ ಮಸೂದೆ’ ಮಂಡಿಸಿದ ಕೇಂದ್ರ ಸಚಿವ ಕಿರಣ್ ರಿಜಿಜು

ಸತತ 3ನೇ ಬಾರಿಗೆ ರೆಪೊ ದರ (Repo Rate) ಕಡಿತಗೊಳಿಸಿದ ಆರ್​ಬಿಐ, ಸಾಲಗಾರರಿಗೆ ಗುಡ್ ನ್ಯೂಸ್

ಪಹಲ್ಗಾಮ್ ಉಗ್ರರ ದಾಳಿಯ ಗಾಯಾಳುಗಳನ್ನು ಭೇಟಿಯಾದ ರಾಹುಲ್ ಗಾಂಧಿ

TAGGED:EncounterKhalistan TerroristsKhalistani Terrorists
Share This Article
Facebook Copy Link Print
Previous Article CT Ravi And Lakshmi Hebbalkar ಸಿ.ಟಿ ರವಿ ಅಶ್ಲೀಲ ಪದ ಬಳಸಿರುವ ವಿಡಿಯೋ ಬಿಡುಗಡೆ ಮಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌
Next Article Digital Arrest ಡಿಜಿಟಲ್​ ಅರೆಸ್ಟ್​ ಮಾಡಿ ಬೆಂಗಳೂರಿನ ಸಾಫ್ಟ್​ವೇರ್​ ಇಂಜಿನಿಯರ್​​​ಗೆ 11 ಕೋಟಿ ರೂ. ಪಂಗನಾಮ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up