By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪೊಲೀಸ್ ಅಧಿಕಾರಿಗಳು ಸೇರಿದಂತೆ 300-400 ಹೆಣ್ಣುಮಕ್ಕಳ ಮೇಲೆ ವಿಕೃತಿ ಮೆರೆದಿದ್ದಾರೆ: ಲಕ್ಷ್ಮೀ ಹೆಬ್ಬಾಳ್ಕರ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಪೊಲೀಸ್ ಅಧಿಕಾರಿಗಳು ಸೇರಿದಂತೆ 300-400 ಹೆಣ್ಣುಮಕ್ಕಳ ಮೇಲೆ ವಿಕೃತಿ ಮೆರೆದಿದ್ದಾರೆ: ಲಕ್ಷ್ಮೀ ಹೆಬ್ಬಾಳ್ಕರ್

Latest

ಪೊಲೀಸ್ ಅಧಿಕಾರಿಗಳು ಸೇರಿದಂತೆ 300-400 ಹೆಣ್ಣುಮಕ್ಕಳ ಮೇಲೆ ವಿಕೃತಿ ಮೆರೆದಿದ್ದಾರೆ: ಲಕ್ಷ್ಮೀ ಹೆಬ್ಬಾಳ್ಕರ್

Published April 29, 2024
Share
2 Min Read
laksmi hebbalkar copy laksmi hebbalkar copy laksmi hebbalkar copy
SHARE

ಬೆಳಗಾವಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಮತ್ತು ಹಾಲಿ ಶಾಸಕ ಹೆಚ್‌ಡಿ ರೇವಣ್ಣ (HD.Revanna) ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 300-400 ಹೆಣ್ಣು ಮಕ್ಕಳ ಮೇಲೆ ವಿಕೃತಿಯನ್ನು ಮೆರೆದಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 16 ವರ್ಷದಿಂದ 50 ವರ್ಷದ ವರೆಗೆ ಮಹಿಳೆಯರಿದ್ದಾರೆ. ಇದರಲ್ಲಿ ಮನೆ ಕೆಲಸದವರು ಸೇರಿದಂತೆ ಪೊಲೀಸ್ ಅಧಿಕಾರಿಗಳು ಇದ್ದಾರೆ. ಹೆದರಿಸಿ ಬೆದರಿಸಿ ಈ ರೀತಿ ಮಾಡಿದ್ದಾರೋ ಗೊತ್ತಿಲ್ಲ. ಹೆಚ್‌ಡಿ ರೇವಣ್ಣ ಅವರು ಮುಖ್ಯ ಆರೋಪಿ, ಪ್ರಜ್ವಲ್ ರೇವಣ್ಣ ಎರಡನೇ ಆರೋಪಿ ಎಂದಿದ್ದಾರೆ. ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಹೆಚ್‌ಡಿಕೆ

ನನಗೆ ವಿದೇಶದಿಂದ ಪೋನ್ ಕರೆಗಳು ಬರುತ್ತಿವೆ. ಇಷ್ಟೆಲ್ಲ ನಡೆಯುತ್ತಿದ್ದರೂ ಬಿಜೆಪಿ ನಾಯಕರು ಇದರ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣ ಬಗ್ಗೆ ಎಲ್ಲ ಜಿಲ್ಲೆಗಳಲ್ಲಿ ಧರಣಿ ಮಾಡಿದರು. ಈಗ ಬಿಜೆಪಿ ನಾಯಕರಿಗೆ ಈ ಹೆಣ್ಣು ಮಕ್ಕಳು ಕಾಣಿಸುತ್ತಿಲ್ಲವಾ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದನ್ನೂ ಓದಿ: ಶ್ರೀನಿವಾಸ ಪ್ರಸಾದ್ ಅವರ ಅಂತ್ಯಕ್ರಿಯೆ ಮಂಗಳವಾರ

ಇವರ ಜಾಣ ಕುರುಡು ಪ್ರಕರಣ ಮುಚ್ಚಿ ಹಾಕಲು ಹೊರಟಿದೆ. ವಿಪಕ್ಷ ನಾಯಕ ಆರ್.ಅಶೋಕ್ ಜೆಡಿಎಸ್‌ನವರನ್ನ ಕೇಳಿ ಅಂತಾರೆ. ಈ ವಿಚಾರದಲ್ಲಿ ನಿಮ್ಮ ನಿಲುವೇನು? ರಾಜ್ಯದಲ್ಲಿ ನಡೆದ 2-3 ಘಟನೆ ಬಗ್ಗೆ ಮೋದಿ ಉಲ್ಲೇಖ ಮಾಡುತ್ತಾರೆ. ಪ್ರಧಾನಿ ಮೋದಿ ಈ ಪ್ರಕರಣದ ಬಗ್ಗೆ ಯಾಕೆ ಮಾತಾಡಲಿಲ್ಲ? ಪಕ್ಕದಲ್ಲೇ ಆ ಸಂಸದರನ್ನು ಕೂರಿಸಿಕೊಳ್ಳತ್ತೀರಿ. ಬೇಟಿ ಬಚಾಚೋ, ಬೇಟಿ ಪಡಾವೋ ಬರೀ ಘೋಷಣೆ ಅಷ್ಟೇನಾ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಮದುವೆಗೊಪ್ಪದಕ್ಕೆ ಅತ್ಯಾಚಾರವೆಸಗಿ ಕಬ್ಬಿಣದಿಂದ ಮುಖದ ಮೇಲೆ ಹೆಸರು ಬರೆದು ಕೃತ್ಯ ಎಸಗಿದ ಪಾಗಲ್ ಪ್ರೇಮಿ

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿ ಬಿಡಬೇಡಿ. ಇದು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತೆ ಹೆಣ್ಣುಮಕ್ಕಳಿಗೆ ಅಪಮಾನ ಆಗುತ್ತೆ. ಜಗದೀಶ್ ಶೆಟ್ಟರ್ ಅವರು ಈ ಹೆಣ್ಣುಮಕ್ಕಳ ಬಗ್ಗೆ ಯಾಕೆ ಮಾತಾಡುತ್ತಿಲ್ಲ. ಯಾಕೆ ಮೌನ ವಹಿಸಿದ್ದಾರೆ? ಪ್ರಜ್ವಲ್ ರೇವಣ್ಣ ಕರ್ಮಕಾಂಡ ಕಾಣಿಸುತ್ತಿಲ್ವ. ನನ್ನ ಬಗ್ಗೆ ಹಗುರವಾಗಿ ಮಾತಾಡಿದಾಗ ಶೆಟ್ಟರ್ ಮತ್ತು ಮಂಗಲಾ ಅಂಗಡಿ ನಕ್ಕರು. ಇವತ್ತು ಸಂಜಯ್ ಪಾಟೀಲ್ ಅವರಿಗೆ ಹೆಣ್ಣುಮಕ್ಕಳ ಬಗ್ಗೆ ಮಾತಾಡುವ ಪೌರುಷ ಬರ್ತಿಲ್ಲ ಯಾಕೆ ಎಂದು ಕಿಡಿ ಕಾರಿದರು. ಇದನ್ನೂ ಓದಿ: ಮೋದಿಗಾಗಿ ರಕ್ತದಿಂದ ಬಿಡಿಸಿದ ಭಾವಚಿತ್ರ: ಬಾಗಲಕೋಟೆ ಯುವಕನಿಂದ ಉಡುಗರೆ

You Might Also Like

ಮಾಜಿ ಸಚಿವ ನಾಯಕ ಬಾಬಾ ಸಿದ್ದಿಕಿ ಹಂತಕರು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಸೇರಿದವರು

ಕಲಬುರಗಿಯಲ್ಲಿ ಸಿಲಿಂಡರ್‌ ಸ್ಫೋಟ – 11 ಮಂದಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ

ಸಿಎಂ ಸಿದ್ದರಾಮಯ್ಯ ಕರ್ನಾಟಕದಲ್ಲಿ ಹಿಟ್ಲರ್ ಆಡಳಿತ ನಡೆಸುತ್ತಿದ್ದಾರೆ । ಶೋಭಾ ಕರಂದ್ಲಾಜೆ ಆಕ್ರೋಶ

ಕರಾವಳಿ ಜಿಲ್ಲೆಗಳಲ್ಲಿ ಅ.25ರ ವರೆಗೆ ಗುಡುಗು ಸಿಡಿಲು ಸಹಿತ ಭಾರೀ ಮಳೆ

ರೇಣುಕಾಸ್ವಾಮಿ ಕೊಲೆ ಕೇಸ್ : ಚಾರ್ಜ್​ಶೀಟ್​ ಸಲ್ಲಿಸಿದ ಪೊಲೀಸರು,

TAGGED:#LakshmiHebbalkar#NarendraModi#PrajwalRevanna#ನರೇಂದ್ರ ಮೋದಿ#ಪ್ರಜ್ವಲ್ ರೇವಣ್ಣBJPCongressಕಾಂಗ್ರೆಸ್ಬಿಜೆಪಿಬೆಳಗಾವಿ
Share This Article
Facebook Copy Link Print
Previous Article priyanka gandhi copy priyanka gandhi copy priyanka gandhi copy ನೂರಾರು ಮಹಿಳೆಯರ ಬದುಕು ಹಾಳು ಮಾಡಿದ ನಾಯಕನ ಬಗ್ಗೆ ಏಕೆ ಮೌನವಾಗಿದ್ದೀರಿ: ಪ್ರಿಯಾಂಕಾ ಗಾಂಧಿ
Next Article bjp bjp bjp ಕಾಂಗ್ರೆಸ್‌ಗೆ ಕೈ ಕೊಟ್ಟು ಕಮಲ ಸೇರಿದ ಅಭ್ಯರ್ಥಿ – ಬಿಜೆಪಿಗೆ ಮತ್ತೊಂದು ಜಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up