ಹೊತ್ತಿ ಉರಿಯುತ್ತಿದೆ ಬಾಂಗ್ಲಾದೇಶ, ಓಡಿ ಹೋದ ಪ್ರಧಾನಿ ಹಸೀನಾ, ಸೇನೆ ಕೈಗೆ ಅಧಿಕಾರ

ಢಾಕಾ : : ಬಾಂಗ್ಲಾದೇಶ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿ ದೇಶಬಿಟ್ಟು ಭಾರತಕ್ಕೆ ಬಂದಿದ್ದಾರೆ. ಬಾಂಗ್ಲಾ ಸೇನೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಹಿಂಸಾಚಾರದಲ್ಲಿ 300ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಘರ್ಷಣೆಯಲ್ಲಿ 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದು ನೆರೆಯ ಬಾಗ್ಲಾದೇಶದ ಸದ್ಯದ ಸ್ಥಿತಿ. ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ವಿರೋಧಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ಹಾಗೂ ಸೇನೆಯೊಂದಿಗಿನ ಕಿತ್ತಾಟ ತಾರಕಕ್ಕೇರಿದ ಬೆನ್ನಲ್ಲೇ ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ … Continue reading ಹೊತ್ತಿ ಉರಿಯುತ್ತಿದೆ ಬಾಂಗ್ಲಾದೇಶ, ಓಡಿ ಹೋದ ಪ್ರಧಾನಿ ಹಸೀನಾ, ಸೇನೆ ಕೈಗೆ ಅಧಿಕಾರ