3 ತಿಂಗಳಲ್ಲಿ 3ನೇ ಬಾರಿಗೆ ಮೋದಿ-ಝಲೆನ್ಸ್ಕಿ ಭೇಟಿ

ವಾಷಿಂಗ್ಟನ್‌ : ವಿಶ್ವಸಂಸ್ಥೆಯ ಶೃಂಗಸಭೆ ಹಿನ್ನೆಲೆ ಅಮೆರಿಕಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕ್‌ನಲ್ಲಿ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನ ಭೇಟಿಯಾಗಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಇದು ಮೋದಿ-ಝಲೆನ್ಸ್ಕಿ ನಡುವಿನ 3ನೇ ಭೇಟಿಯಾಗಿದೆ. ಇದೇ ವೇಳೆ ಉಕ್ರೇನ್‌ನಲ್ಲಿ ನಡೆಯುತ್ತಿರುವ ಸಂಘರ್ಷವನ್ನು ಆದಷ್ಟು ಬೇಗನೇ ಇತ್ಯರ್ಥಗೊಳಿಸಲು, ಪ್ರದೇಶದಲ್ಲಿ ಶಾಂತಿ ನೆಲೆಸಲು ಮತ್ತು ಸ್ಥಿರತೆ ಕಾಪಾಡಲು ಮಾಡುತ್ತಿರುವ ಭಾರತದ ಪ್ರಯತ್ನಗಳನ್ನು ಝಲೆನ್ಸ್ಕಿ ಶ್ಲಾಘಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ಪ್ರಧಾನಿ ಮೋದಿ, ನ್ಯೂಯಾರ್ಕ್‌ನಲ್ಲಿ … Continue reading 3 ತಿಂಗಳಲ್ಲಿ 3ನೇ ಬಾರಿಗೆ ಮೋದಿ-ಝಲೆನ್ಸ್ಕಿ ಭೇಟಿ