By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜಮ್ಮು ಮತ್ತು ಕಾಶ್ಮೀರ ಬಾರಾಮುಲ್ಲಾದಲ್ಲಿ 4.6 ತೀವ್ರತೆಯ ಭೂಕಂಪ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಜಮ್ಮು ಮತ್ತು ಕಾಶ್ಮೀರ ಬಾರಾಮುಲ್ಲಾದಲ್ಲಿ 4.6 ತೀವ್ರತೆಯ ಭೂಕಂಪ

ರಾಷ್ಟ್ರೀಯ-NationalLatest

ಜಮ್ಮು ಮತ್ತು ಕಾಶ್ಮೀರ ಬಾರಾಮುಲ್ಲಾದಲ್ಲಿ 4.6 ತೀವ್ರತೆಯ ಭೂಕಂಪ

4.6 magnitude earthquake hits Baramulla, Jammu and Kashmir

Published February 2, 2026
Share
1 Min Read
Earthquake
SHARE

ಜಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 4.6 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಮಿ ನಡುಗಿದ ಅನುಭವದಿಂದ ಸ್ಥಳೀಯ ಜನರಲ್ಲಿ ಕೆಲಕಾಲ ಆತಂಕ ಮನೆ ಮಾಡಿತು.

ಅಧಿಕಾರಿಗಳ ಮಾಹಿತಿ ಪ್ರಕಾರ, ಬೆಳಗ್ಗೆ ಸುಮಾರು 5.35ರ ವೇಳೆಗೆ ಭೂಕಂಪದ ಕಂಪನಗಳು ಅನುಭವವಾಗಿದ್ದು, ಇದರ ಕೇಂದ್ರಬಿಂದು ಪಟ್ಟನ್ ಪ್ರದೇಶದಲ್ಲಿದೆ. ಪ್ರಾಥಮಿಕ ವರದಿಗಳಲ್ಲಿ ಯಾವುದೇ ಸಾವು–ನೋವು, ಗಾಯಗಳು ಅಥವಾ ಆಸ್ತಿಪಾಸ್ತಿಗೆ ಹಾನಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ.

ಈ ಕುರಿತು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ (ಎನ್‌ಸಿಎಸ್) ತನ್ನ ಎಕ್ಸ್ (X) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಇದೇ ದಿನ ಬೆಳಗಿನ ಜಾವ ಸುಮಾರು 3.30ರ ವೇಳೆಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿಯೂ 4.6 ತೀವ್ರತೆಯ ಮತ್ತೊಂದು ಭೂಕಂಪ ಸಂಭವಿಸಿದೆ ಎಂದು ಎನ್‌ಸಿಎಸ್ ತಿಳಿಸಿದೆ.

ಎನ್‌ಸಿಎಸ್ ಹೇಳಿಕೆಯಂತೆ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ದಾಖಲಾಗಿದ ಭೂಕಂಪವು ಭೂಮಿಯ ಮೇಲ್ಮೈಯಿಂದ ಸುಮಾರು 10 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ. ಭೂಕಂಪದ ಅಕ್ಷಾಂಶ 9.03 ಡಿಗ್ರಿ ಉತ್ತರ ಹಾಗೂ ರೇಖಾಂಶ 92.78 ಡಿಗ್ರಿ ಪೂರ್ವವಾಗಿದ್ದು, ಈ ಮಾಹಿತಿಯನ್ನು ಎಕ್ಸ್ ಪೋಸ್ಟ್‌ನಲ್ಲಿ ದೃಢಪಡಿಸಲಾಗಿದೆ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ವಿಶ್ವದ ಅತ್ಯಂತ ಭೂಕಂಪನಶೀಲ ಪ್ರದೇಶಗಳಲ್ಲಿ ಒಂದಾಗಿದ್ದು, 1893–1984ರ ಭಾರತದ ಭೂಕಂಪನ ವಲಯ ನಕ್ಷೆಯ ಪ್ರಕಾರ ಈ ಪ್ರದೇಶವನ್ನು ಭೂಕಂಪನ ವಲಯ–V ಎಂದು ವರ್ಗೀಕರಿಸಲಾಗಿದೆ.

You Might Also Like

ಗುಜರಾತ್ : ಅಹಮದಾಬಾದ್‌ನಲ್ಲಿ ದೇಶದ 3ನೇ HMPV ಪ್ರಕರಣ ಪತ್ತೆ

ಚಿನ್ನದ ನಾಡಲ್ಲಿ ಕಾಡಾನೆ ದಾಳಿ – ವೃದ್ಧ ಸಾವು

Priyanka Upendra Mobile Hack : ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಹ್ಯಾಕರ್ ಬಂಧನ

ಲೋಕಸಭಾ ಸ್ಪೀಕರ್ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಮಾ.9ರಂದು ಚರ್ಚೆ ಸಾಧ್ಯತೆ

ಸಂಪುಟದಿಂದ ಕೃಷ್ಣಾ ಭೈರೇಗೌಡ ಅವರನ್ನು ಕೈಬಿಡುವಂತೆ ಕೆಲ ಶಾಸಕರು, ಸಚಿವರು ತೀವ್ರ ಒತ್ತಡ

TAGGED:BaramullaEarthquakeJammu And Kashmir
Share This Article
Facebook Copy Link Print
Previous Article CJ Roy Suicide CJ Roy Suicide CJ Roy Suicide ಸಿ.ಜೆ. ರಾಯ್ ಸಾವಿನ ಪ್ರಕರಣ : ತನಿಖೆ ಆರಂಭಿಸಿದ ವಿಶೇಷ ತನಿಖಾ ತಂಡ
Next Article Pak Pak Pak ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸಿದ ಪಾಕಿಸ್ತಾನಕ್ಕೆ ಐಸಿಸಿ ವಾರ್ನಿಂಗ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up