By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಮೇಘಸ್ಫೋಟ, 40ಕ್ಕೂ ಹೆಚ್ಚು ಸಾವು, 220 ಮಂದಿ ನಾಪತ್ತೆ..!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಮೇಘಸ್ಫೋಟ, 40ಕ್ಕೂ ಹೆಚ್ಚು ಸಾವು, 220 ಮಂದಿ ನಾಪತ್ತೆ..!

ರಾಷ್ಟ್ರೀಯ-NationalLatest

ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಮೇಘಸ್ಫೋಟ, 40ಕ್ಕೂ ಹೆಚ್ಚು ಸಾವು, 220 ಮಂದಿ ನಾಪತ್ತೆ..!

40 dead, over 200 missing as cloudburst in J&K's Kishtwar triggers flash flood

Published August 14, 2025
Share
1 Min Read
Jam Jam Jam
SHARE

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಚಶೋತಿ ಪ್ರದೇಶದಲ್ಲಿಂದು ಸಂಭವಿಸಿದ ಮೇಘಸ್ಫೋಟದಿಂದ ಪ್ರವಾಹ ಉಂಟಾಗಿ ಮೃತಪಟ್ಟವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಈವರೆಗೆ ಇಬ್ಬರು CISF ಜವಾನರು ಸೇರಿ ಒಟ್ಟು 40 ಮಂದಿ ಸಾವನ್ನಪ್ಪಿದ್ದರೆ, 120ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 220 ಮಂದಿ ನಾಪತ್ತೆಯಾಗಿದ್ದು, ರಕ್ಷಣಾ ತಂಡಗಳು ಹುಡುಕಾಟ ನಡೆಸುತ್ತಿವೆ.

ಕಿಶ್ತ್ವಾರದ ಚಶೋತಿಯಲ್ಲಿರುವ ಮಚೈಲ್ ಮಾತಾ ಯಾತ್ರೆಯ ಮಾರ್ಗದಲ್ಲಿ ಈ ದುರಂತ ಸಂಭವಿಸಿದ್ದು, ಭಕ್ತರು ತೀರ್ಥಯಾತ್ರೆ ಕೈಗೊಳ್ಳುವ ಹಾದಿ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಸದ್ಯ ರಕ್ಷಣಾ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಬದುಕುಳಿದವರ ರಕ್ಷಣೆಗಾಗಿ ಶೋಧ ನಡೆಸುತ್ತಿವೆ. ಯಾತ್ರಿಕರನ್ನ ಸ್ಥಳಾಂತರ ಮಾಡುತ್ತಿದ್ದು, ಮತ್ತೊಂದೆಡೆ ಮೃತಪಟ್ಟವರ ಮೃತದೇಹಗಳನ್ನೂ ಹೊರತೆಗೆಯಲಾಗುತ್ತಿದೆ. ಮೇಘಸ್ಫೋಟ ಪೀಡಿತ ಪ್ರದೇಶಕ್ಕೆ ಎರಡು ತಂಡಗಳನ್ನು ರವಾನಿಸಲಾಗಿದೆ ಎಂದು ಎನ್‌ಡಿಆರ್‌ಎಫ್‌ (NDRF) ತಿಳಿಸಿದೆ.

ಜಮ್ಮು ಮತ್ತು ಕಾಶ್ಮೀರದ ಉಧಂಪುರ್‌ನ ಸಂಸದರೂ ಆಗಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಾತನಾಡಿ, ಮೇಘಸ್ಫೋಟವು ಭಾರೀ ಪ್ರಮಾಣದಲ್ಲಿ ಸಂಭವಿಸಿದೆ. ಶೀಘ್ರದಲ್ಲೇ ನಮಗೆ ಹೆಚ್ಚಿನ ವಿವರಗಳು ತಿಳಿಯಲಿವೆ. ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುವುದು. ವೈದ್ಯಕೀಯ ಚಿಕಿತ್ಸೆಗಾಗಿ ಆಡಳಿತವು ಹೆಲಿ-ರಕ್ಷಣಾ ವ್ಯವಸ್ಥೆಗಳನ್ನು ಸಹ ಮಾಡುತ್ತದೆ ಎಂದಿದ್ದಾರೆ.

ದುರಂತ ನೆನೆದು ಮೃತರಿಗೆ ಜಮ್ಮು ಮತ್ತು ಕಾಶ್ಮೀರ ಸಿಎಂ ಒಮರ್‌ ಅಬ್ದುಲ್ಲಾ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಕಿಶ್ತ್ವಾರ್‌ನಲ್ಲಿ ಮೇಘಸ್ಫೋಟದಿಂದ ಉಂಟಾದ ದುರಂತದ ಹಿನ್ನೆಲೆಯಲ್ಲಿ, ನಾಳೆ ಸಂಜೆ ʻಅಟ್ ಹೋಮ್ʼ ಟೀ ಪಾರ್ಟಿಯನ್ನ ರದ್ದುಗೊಳಿಸಿರುವುದಾಗಿ ತಿಳಿಸಿದ್ದಾರೆ. ಬೆಳಗಿನ ಸ್ವಾತಂತ್ರ್ಯ ದಿನಾಚರಣೆಯ ಸಮಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಮುಂದುವರಿಸದಿರಲು ನಿರ್ಧರಿಸಿದ್ದು. ಔಪಚಾರಿಕ ಕಾರ್ಯಕ್ರಮಗಳನ್ನು ಮಾತ್ರ ನಡೆಸಲು ನಿರ್ಧರಿಸಿದ್ದೇವೆ. ಭಾಷಣ, ಮೆರವಣಿಗೆ ಇತ್ಯಾದಿಗಳು ನಿಗದಿಪಡಿಸಿದಂತೆ ನಡೆಯಲಿವೆ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

  • ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
  • ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
  • ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
  • ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
  • ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

You Might Also Like

ದೆಹಲಿಯಲ್ಲಿ ಸ್ಪೋಟಕ್ಕೆ ಸಂಚು, ಬಾಂಗ್ಲಾದೇಶಿಯರೂ ಸೇರಿ ಎಂಟು ಮಂದಿ ಬಂಧನ

ದಸರಾ ಆನೆಗಳಿಗೆ ಕುಶಾಲು ತೋಪು ತಾಲೀಮು

ಲಂಡನ್ ವಿಶ್ವವಿದ್ಯಾಲಯದ ಬಳಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ, ವ್ಯಾಪಕ ಆಕ್ರೋಶ

ಲೈಂಗಿಕ ದೌರ್ಜನ್ಯ ಪ್ರಕರಣ – ಬಿಎಸ್‌ವೈ ಇಂದು ಸಿಐಡಿ ವಿಚಾರಣೆಗೆ ಹಾಜರು

ಟರ್ಕಿಯ ಬಾಲಿಕೇಸಿರ್ ನಗರದಲ್ಲಿ ಎಫ್-16 ಫೈಟರ್ ಜೆಟ್ ಪತನ, ಪೈಲಟ್‌ ಸಾವು

TAGGED:Flash FloodJammu And KashmirKishtwar
Share This Article
Facebook Copy Link Print
Previous Article KH Muniyappa KH Muniyappa KH Muniyappa ರಾಜ್ಯದಲ್ಲಿ 13 ಲಕ್ಷಕ್ಕೂ ಹೆಚ್ಚು ಅನರ್ಹ ಬಿಪಿಎಲ್‌ ಕಾರ್ಡ್‌
Next Article Mask Man Mask Man Mask Man ಮಾಸ್ಕ್‌ ಮ್ಯಾನ್‌ ರೀತಿ ವೇಷ ಧರಿಸಿ ವಿನೂತನ ಪ್ರತಿಭಟನೆ ಮಾಡಿದ ಹಿಂದೂ ಕಾರ್ಯಕರ್ತ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up