By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 5 ರೂಪಾಯಿ ಉಳಿಸಲು ಹೋಗಿ ಜೀವವನ್ನೇ ಕಳೆದುಕೊಳ್ತಿದ್ದ ಯುವಕ! – News18 ಕನ್ನಡ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಬಳ್ಳಾರಿ-Ballary - 5 ರೂಪಾಯಿ ಉಳಿಸಲು ಹೋಗಿ ಜೀವವನ್ನೇ ಕಳೆದುಕೊಳ್ತಿದ್ದ ಯುವಕ! – News18 ಕನ್ನಡ

ಬಳ್ಳಾರಿ-Ballary

5 ರೂಪಾಯಿ ಉಳಿಸಲು ಹೋಗಿ ಜೀವವನ್ನೇ ಕಳೆದುಕೊಳ್ತಿದ್ದ ಯುವಕ! – News18 ಕನ್ನಡ

Published March 9, 2024
Share
1 Min Read
Add a subheading 2023 03 26T163202.490 16798285593x2 Add a subheading 2023 03 26T163202.490 16798285593x2 Add a subheading 2023 03 26T163202.490 16798285593x2
SHARE

ವಿಜಯನಗರ: ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಪ್ರಯತ್ನಿಸಿ ರೈಲಿನ ಗಾಲಿಗೆ ಬೀಳುತ್ತಿದ್ದ ಪ್ರಯಾಣಿಕನನ್ನು ರೈಲ್ವೆ ಪೊಲೀಸ್ ಕಾನ್ಸ್​ಟೇಬಲ್ (Railway Police Constable) ಓರ್ವರು ರಕ್ಷಿಸಿದ ಘಟನೆ ನಡೆದಿದೆ. ರೈಲ್ವೆ ಪೊಲೀಸ್ ಕಾನ್ಸ್​ಟೇಬಲ್ ಸಂತೋಷ್ ರಾಠೋಡ್ ಎಂಬುವವರೇ ರೈಲ್ವೆ (Indian Railway Traveler) ಪ್ರಯಾಣಿಕರ ಜೀವ ಉಳಿಸಿ ಸಮಯಪ್ರಜ್ಞೆ ಮೆರೆದಿದ್ದಾರೆ.

ಹೊಸಪೇಟೆ ರೈಲು ನಿಲ್ದಾಣದಲ್ಲಿ ಇತ್ತೀಚೆಗೆ ಈ ಘಟನೆ ನಡೆದಿದೆ. ರೈಲ್ವೆ ಪ್ಲಾಟ್‌ಫಾರಂ ಮೇಲೆ ನಿಂತಿದ್ದ ಪೊಲೀಸ್ ಕಾನ್ಸ್​ಟೇಬಲ್ ರೈಲಿನ ಅಡಿಗೆ ಬೀಳುತ್ತಿದ್ದ ಪ್ರಯಾಣಿಕ ಯುವಕನನ್ನು ಕೈ ಹಿಡಿದು ಮೇಲೆತ್ತಿ ರಕ್ಷಿಸಿದ್ದಾರೆ.

ಜಾಹೀರಾತು

News18

ಗದಗ ಮೂಲದ ಯುವಕ ಅಪಾಯಕ್ಕೆ ಸಿಲುಕಿದ್ದೇಗೆ?
ಗದಗ ಮೂಲದ ಯುವಕನೊಬ್ಬ ಹೊಸಪೇಟೆಯಿಂದ ತನ್ನೂರಿಗೆ ವಾಪಸ್ ಹೊರಟಿದ್ದ. ಈ ವೇಳೆ ರೈಲು ನಿಲ್ದಾಣದಲ್ಲಿ ಶೌಚಾಲಯದಲ್ಲಿ ಶೌಚಕ್ಕೆಂದು ಹೋದಾಗ 5 ರೂ. ಕೇಳಿದ್ದು, ಹಣ ಯಾಕೆ ಪಾವತಿಸಬೇಕೆಂದು ಅದೇ ಸಮಯಕ್ಕೆ ಫ್ಲಾಟ್​ಫಾರಂಗೆ ಬಂದು ನಿಂತಿದ್ದ ಬೆಳಗಾವಿ- ಸಿಕಂದರಾಬಾದ್ ರೈಲಿನಲ್ಲಿ ಶೌಚಕ್ಕೆ ತೆರಳಿದ್ದಾನೆ.

ವೇಗವಾಗಿ ಚಲಿಸುತ್ತಿದ್ದ ರೈಲಿನಿಂದ ಇಳಿದ ಯುವಕ
ಶೌಚ ಮುಗಿಸಿ ಹೊರಗೆ ಬರುವ ವೇಳೆಗಾಗಲೇ ರೈಲು ವೇಗವಾಗಿ ಚಲಿಸಲು ಆರಂಭಿಸಿದೆ. ಆದರೂ ಸಹ ಯುವಕ ರೈಲು ಚಲಿಸುತ್ತಿರುವಾಗಲೂ ಅದರಿಂದ ಇಳಿಯಲು ಹೋಗಿದ್ದಾನೆ. ಆದರೆ ಚಲಿಸುತ್ತಿರುವ ರೈಲಿನಿಂದ ಕಾಲು ಜಾರಿ ರೈಲಿನ ಅಡಿಗೆ ಸಿಲುಕುವ ಅಪಾಯದಲ್ಲಿದ್ದ.

News18

ಇದೇ ವೇಳೆಗೆ ಅಲ್ಲೆ ಇದ್ದ ರೈಲ್ವೆ ಪೊಲೀಸ್ ಕಾನ್ಸ್​ಟೇಬಲ್ ಸಂತೋಷ್ ರಾಠೋಡ್ ಅವರು ಪ್ರಯಾಣಿಕನ ಕೈ ಹಿಡಿದು ಮೇಲೆತ್ತಿದ್ದಾರೆ.

News18ಕನ್ನಡ


News18ಕನ್ನಡ

ಅನಿರೀಕ್ಷಿತ ಕಾರ್ಯಾಚರಣೆಯ ವಿಡಿಯೋ ಸೆರೆಯಾಯ್ತು
ಜೊತೆಗಿದ್ದ ರೈಲ್ವೆ ಪೊಲೀಸ್ ಗುರುರಾಜ್ ಅವರು ಕೂಡ ಈ ಅನಿರೀಕ್ಷಿತ ಕಾರ್ಯಾಚರಣೆಯಲ್ಲಿ ಸಹಕರಿಸಿ ಜೀವ ಉಳಿಸಿದ್ದಾರೆ. ಈ ವಿಡಿಯೋ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಕುರಿತು ರೈಲ್ವೆ ಇಲಾಖೆ ತನ್ನ ವಿಡಿಯೋ ಹಂಚಿಕೊಂಡಿದೆ.

ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ

You Might Also Like

Vijayanagara: ರೈತರಿಗೆ ಕನ್ಯೆ ಕೊಡಲಿ, ಜನರ ಮನಸ್ಸು ಬದಲಾಗಲಿ; ದೇವರ ಮೊರೆಹೋದ ರೈತ

Kottureshwara Jatra: ಕೊಟ್ಟೂರು ದೊರೆಯೇ, ನಿನಗಾರು ಸರಿಯೇ? ಸರಿ ಸರಿ ಅಂದವರ ಹಲ್ಲುಮುರಿವೆ!

Vijayanagara: ಉತ್ತರ ಕರ್ನಾಟಕದಲ್ಲಿ ಅಡಿಕೆ ತೋಟದ ನಡುವೆ ಕಾಫಿ ಕೃಷಿ!

ಶ್ರೀಕೃಷ್ಣದೇವರಾಯ ವಿವಿ ಹೊಸ ಕಟ್ಟಡಗಳನ್ನು ಉದ್ಘಾಟಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ದೆಹಲಿಯ ಕರ್ನಾಟಕ ಭವನದ ಅಡುಗೆ ನೌಕರನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Share This Article
Facebook Copy Link Print
Previous Article Untitled design 10 2023 12 d76b37c58e8660d62625587c08f46d28 3x2 Untitled design 10 2023 12 d76b37c58e8660d62625587c08f46d28 3x2 Untitled design 10 2023 12 d76b37c58e8660d62625587c08f46d28 3x2 ಚಳಿಗಾಲದಲ್ಲಿ ಕೈ, ಕಾಲಿನ ಗಂಟು ನೋವು ಆಗ್ತಾ ಇದ್ಯಾ? ಇಲ್ಲಿದೆ ನೋಡಿ ಪರಿಹಾರ!
Next Article Untitled design 7 2023 12 3685dd455d2ce7716a82dae64ca87d8a 3x2 Untitled design 7 2023 12 3685dd455d2ce7716a82dae64ca87d8a 3x2 Untitled design 7 2023 12 3685dd455d2ce7716a82dae64ca87d8a 3x2 ಕಾಲು, ಉಗುರು, ಕಿವಿಯ ಮೂಲಕ ಕೂಡ ಸೈಲೆಂಟ್ ಕಿಲ್ಲರ್ ಹೃದ್ರೋಗದ ಎಚ್ಚರಿಕೆಯ ಸಂಕೇತಗಳನ್ನು ಪತ್ತೆಹಚ್ಚಬಹುದಂತೆ!
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up