By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಸ್ಸಾಂನಲ್ಲಿ 5.9 ತೀವ್ರತೆಯ ಪ್ರಬಲ ಭೂಕಂಪ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಅಸ್ಸಾಂನಲ್ಲಿ 5.9 ತೀವ್ರತೆಯ ಪ್ರಬಲ ಭೂಕಂಪ

ರಾಷ್ಟ್ರೀಯ-NationalLatest

ಅಸ್ಸಾಂನಲ್ಲಿ 5.9 ತೀವ್ರತೆಯ ಪ್ರಬಲ ಭೂಕಂಪ

5.9 magnitude earthquake hits Assam

Published September 14, 2025
Share
0 Min Read
Earthquake
SHARE

ಅಸ್ಸಾಂ : ಸಂಜೆ ಅಸ್ಸಾಂನಲ್ಲಿ 5.9 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಹಲವಾರು ಜಿಲ್ಲೆಗಳಲ್ಲಿ ಭೀತಿ ಉಂಟಾಗಿದೆ. ತಕ್ಷಣಕ್ಕೆ ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ವರದಿಯಾಗಿಲ್ಲ ಎಂದು ಅಸ್ಸಾಂ ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 5.9 ರಷ್ಟಿದ್ದು, ಉದಲ್ಗುರಿಯಿಂದ ಪೂರ್ವಕ್ಕೆ 14 ಕಿ.ಮೀ ದೂರದಲ್ಲಿ ಕೇಂದ್ರಬಿಂದುವಾಗಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.

ಭೂಕಂಪದ ಕೇಂದ್ರಬಿಂದು ಗುವಾಹಟಿಯಿಂದ 89 ಕಿಲೋಮೀಟರ್ ಮತ್ತು ಸೋನಿತ್‌ಪುರ ಜಿಲ್ಲೆಯ ಧೇಕಿಯಾಜುಲಿ ಪಟ್ಟಣದಿಂದ 16 ಕಿಲೋಮೀಟರ್ ದೂರದಲ್ಲಿದೆ ಎಂದು ಹೇಳಲಾಗಿದೆ.

You Might Also Like

ಸದ್ಯಕ್ಕಿಲ್ಲ “ಡಿ ಗ್ಯಾಂಗ್‌ಗೆ” ರಿಲೀಫ್‌- ದಾಸ ಸೇರಿ 17 ಮಂದಿಗೆ ಜು.18 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ಭಾರತಕ್ಕೆ ಭಾರೀ ಸುಂಕದ ಎಚ್ಚರಿಕೆ ನೀಡಿದ ಟ್ರಂಪ್

‘ಮಾರ್ಟಿನ್’ ಚಿತ್ರದಲ್ಲಿ ಬಾಲಿವುಡ್ ನಟ

ಸೂಪರ್ ಸ್ಟಾರ್ ರಚ್ಚು ಆಗಿ ಕಿರುತೆರೆಗೆ ದಿವ್ಯಾ ಉರುಡುಗ ಕಮ್‌ ಬ್ಯಾಕ್‌

77ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೈ ಅಲರ್ಟ್

TAGGED:#EarthquakeAssam
Share This Article
Facebook Copy Link Print
Previous Article Lions Lions Lions ಮೃಗಾಲಯದ ಸಿಬ್ಬಂದಿಯನ್ನೇ ತಿಂದು ತೇಗಿದ ಸಿಂಹಗಳು
Next Article Bhi Bhi Bhi ಪಾನಿಪೂರಿ ತಿನ್ನುವ ವೇಳೆ ಕಿರಿಕ್, ಒಂದೇ ಪಂಚ್​​​​ಗೆ ಪ್ರಾಣಬಿಟ್ಟ ಯುವಕ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up