By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಅಣ್ಣ-ತಂಗಿ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಅಣ್ಣ-ತಂಗಿ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ

BlogLatestಬೆಂಗಳೂರು-Bengaluru

ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಅಣ್ಣ-ತಂಗಿ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ

5 lakh compensation announced for the family of brother and sister who drowned in Kengeri Lake

Published October 23, 2024
Share
1 Min Read
Kengeri Lake
SHARE

ಬೆಂಗಳೂರು : ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಅಣ್ಣ-ತಂಗಿ ಕುಟುಂಬಕ್ಕೆ ಸರ್ಕಾರ 5 ಲಕ್ಷ ಪರಿಹಾರ ಘೋಷಣೆ ಮಾಡಿದೆ. ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ.

ಆಟವಾಡುವಾಗ ಅಣ್ಣ, ತಂಗಿ ಆಯತಪ್ಪಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು.ವರ್ಷಾ ಲೇಔಟ್ ನ ಜಯಮ್ಮ ಎಂಬುವರ ಮಕ್ಕಳಾದ ಜಾನ್ಸನ್(13), ಮಹಾಲಕ್ಷ್ಮಿ(11) ಕೆರೆಗೆ ಬಿದ್ದು ಮೃತಪಟ್ಟ ಅಣ್ಣ, ತಂಗಿಯಾಗಿದ್ದಾರೆ. ಕಳೆದ ಸೋಮವಾರ ಸಂಜೆ 5:30ಕ್ಕೆ ಕೆಂಗೇರಿ ಬಸ್ ನಿಲ್ದಾಣ ಎದುರಿನ ಕೆರೆಯಲ್ಲಿ ಘಟನೆ ನಡೆದಿದೆ.

ಬಾಂಗ್ಲಾದಲ್ಲಿ ಮತ್ತೆ ಹಿಂಸಾಚಾರದ ಪ್ರತಿಭಟನೆ, ರಾಷ್ಟ್ರಪತಿ ಭವನಕ್ಕೆ ನುಗ್ಗಿದ ಪ್ರತಿಭಟನಾಕಾರರು

ಜಾನ್ಸನ್ ಮತ್ತು ಮಹಾಲಕ್ಷ್ಮಿ ಕೆರೆಯ ವಾಕಿಂಗ್ ಪಾತ್ ನಲ್ಲಿ ಆಟವಾಡುತ್ತಿದ್ದಾಗ ಕೆರೆಗೆ ಬಿದ್ದ ಬಿಂದಿಗೆ ಎತ್ತಿಕೊಳ್ಳಲು ಮಹಾಲಕ್ಷ್ಮಿ ಕೆಳಗೆ ಇಳಿದಿದ್ದು, ಆಯತಪ್ಪ ನೀರಲ್ಲಿ ಬಿದ್ದಿದ್ದಾಳೆ. ತಂಗಿ ಮುಳುಗುವುದನ್ನು ಕಂಡ ಜಾನ್ಸನ್ ಕೂಡ ರಕ್ಷಣೆಗೆ ಮುಂದಾಗಿದ್ದು, ಈ ವೇಳೆ ಆತನೂ ನೀರಿನಲ್ಲಿ ಮುಳುಗಿದ್ದಾನೆ ಎನ್ನಲಾಗಿದೆ.ಮಾಹಿತಿ ತಿಳಿದ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಇಬ್ಬರು ಮಕ್ಕಳಿಗಾಗಿ ಕೆರೆಯಲ್ಲಿ ಹುಡುಕಾಟ ನಡೆಸಿದ್ದರು.

You Might Also Like

ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮಹೂರ್ತ ನಿಗದಿ

ಮತ್ತೆ 5 ದಿನ ಮತ್ತೆ ರಾಜ್ಯದ ಹಲವೆಡೆ ಭಾರೀ ಮಳೆ

ಸಚಿವ ಸ್ಥಾನ ಬೇಡ ಅನ್ನೋದಕ್ಕೆ ನಾನೇನು ಸನ್ಯಾಸಿ ಅಲ್ಲ : ಲಕ್ಷ್ಮಣ ಸವದಿ

ಟಿಕೆಟ್ ಕೊಡುತ್ತಲೇ ಯುವತಿಯನ್ನ ಪಟಾಯಿಸಿದ್ದ ಬಸ್ ಕಂಡಕ್ಟರ್, ಮದುವೆ ನಂತರ ಲವ್ ಸ್ಟೋರಿಯಲ್ಲಿ ಟ್ವಿಸ್ಟ್

ತೋಟದ ಮನೆಯಲ್ಲಿ ಹೆಣ್ಣುಭ್ರೂಣ ಪತ್ತೆ ದಂಧೆ, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿಗಳು

TAGGED:DK ShivakumarKengeri Lake
Share This Article
Facebook Copy Link Print
Previous Article Bangladesh ಬಾಂಗ್ಲಾದಲ್ಲಿ ಮತ್ತೆ ಹಿಂಸಾಚಾರದ ಪ್ರತಿಭಟನೆ, ರಾಷ್ಟ್ರಪತಿ ಭವನಕ್ಕೆ ನುಗ್ಗಿದ ಪ್ರತಿಭಟನಾಕಾರರು
Next Article Nikhil Kumaraswamy ಚನ್ನಪಟ್ಟಣದಲ್ಲಿ ಹೈವೋಲ್ಟೇಜ್ ಫೈಟ್ : ಯೋಗೇಶ್ವರ್ ವಿರುದ್ಧ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಸ್ಪರ್ಧೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up