ಗೇಟ್ ಬಿದ್ದು ಸಾವನ್ನಪ್ಪಿದ ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ, ನಾಲ್ವರು ಅಧಿಕಾರಿಗಳು ಸಸ್ಪೆಂಡ್
ಬೆಂಗಳೂರು : ಬೆಂಗಳೂರಿನಲ್ಲಿ ಗೇಟ್ ಬಿದ್ದು ಮೃತಪಟ್ಟ ಬಾಲಕ ನಿರಂಜನ್ ಕುಟುಂಬಕ್ಕೆ ಡಿಸಿಎಂ ಡಿಕೆ ಶಿವಕುಮಾರ್ 5 ಲಕ್ಷ ಪರಿಹಾರ ಘೋಷಿಸಿಸಿದ್ದಾರೆ,ಜೊತೆಗೆ ಈ ಘಟನೆಗೆ ಕಾರಣರಾದ ಅಧಿಕಾರಿಗಳನ್ನ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಈ ಪ್ರಕರಣದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಕಂಡುಬಂದ ಕಾರಣ, ಸಹಾಯಕ ಎಂಜಿನಿಯರ್ ಶ್ರೀನಿವಾಸ್ ರಾಜು ಅಮಾನತಿಗೆ ಆದೇಶ ಮಾಡಲಾಗಿದ್ದು, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗಳಾದ ಕೆ. ಶಾಂತಲಾ, ದೇವರಾಜು, ಬೇಬಿ ಆಯೇಷಾ ಹುಸೇನ್ ಅವರನ್ನು ಅಮಾನತುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ಕಾರ್ಯಪಾಲಕ ಇಂಜಿನಿಯರ್ ಎಲ್.ವೆಂಕಟೇಶ್ … Continue reading ಗೇಟ್ ಬಿದ್ದು ಸಾವನ್ನಪ್ಪಿದ ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ, ನಾಲ್ವರು ಅಧಿಕಾರಿಗಳು ಸಸ್ಪೆಂಡ್
Copy and paste this URL into your WordPress site to embed
Copy and paste this code into your site to embed