By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ 50 ಸಾವಿರ ರೂ. ಸಹಾಯಧನ : ಜಮೀರ್ ಅಹ್ಮದ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ 50 ಸಾವಿರ ರೂ. ಸಹಾಯಧನ : ಜಮೀರ್ ಅಹ್ಮದ್

ರಾಜ್ಯ-KarnatakaLatest

ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ 50 ಸಾವಿರ ರೂ. ಸಹಾಯಧನ : ಜಮೀರ್ ಅಹ್ಮದ್

50 thousand rupees Subsidy for mass marriage of minorities. : Zameer Ahmed

Published August 6, 2025
Share
1 Min Read
Zameer-Ahmed-Khan
SHARE

ಬೆಂಗಳೂರು: ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ 50,000 ರೂಪಾಯಿ ಸಹಾಯಧನ ಕೊಡ್ತೇವೆ ಎಂದು ಸಚಿವ ಜಮೀರ್‌ ಅಹ್ಮದ್‌ ತಿಳಿಸಿದರು. ಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ 50 ಸಾವಿರ ಕೊಡುತ್ತೇವೆ. ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರು, ಅದು ಆದೇಶ ಆಗಿದೆ ಎಂದು ಹೇಳಿದರು.

ಮುಂದುವರಿದು.. ಮೌಲಾನಾ ಅಬ್ದುಲ್ ಕಲಾಂ ಸ್ಕೂಲ್ ಸೇರಿದಂತೆ ಪ್ರತಿಭಾನ್ವಿತರಿಗೆ ಸಹಾಯ ಮಾಡುತ್ತೇವೆ. ಇಲಾಖೆ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಧನ ಸಹಾಯ ಮಾಡುತ್ತಿದ್ದೇವೆ.

214 ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಲ್ಯಾಪ್ ಟಾಪ್ ಕೊಡುತ್ತಿದ್ದೇನೆ. ಸಾಮೂಹಿಕ ವಿವಾಹ ಮಾಡವುದು ಬಡವರು, ಹೀಗಾಗಿ ಅಲ್ಪಸಂಖ್ಯಾತರಲ್ಲಿ ಸಾಮೂಹಿಕ ವಿವಾಹ ಮಾಡುವವರಿಗೂ ಸಹಾಯ ಮಾಡುತ್ತೇವೆ ಎಂದು ತಿಳಿಸಿ ಸಹಾಯ ಮಾಡುತ್ತೇವೆಂದು ಮಾಹಿತಿ ನೀಡಿದರು.

ಇನ್ನೂ ಮದರಸಾಗಳಲ್ಲಿ ಕನ್ನಡ ಕಲಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮಸೀದಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲ್ವಿಗಳಿಗೂ ಕನ್ನಡ ಬೋಧನೆಯನ್ನ ಮಾಡಲಾಗುವುದು. ಮದರಸಾಗಳಿಂದ 200 ಜನರನ್ನ ಆಯ್ಕೆ ಮಾಡಿದ್ದೇವೆ. 3 ತಿಂಗಳ ಒಳಗೆ ಅವರಿಗೆ ಕನ್ನಡ ಕಲಿಸುತ್ತೇವೆ. ಕನ್ನಡ ರಾಜ್ಯ ನಮ್ಮದು ಕನ್ನಡ ಬರಬೇಕು, ಎಲ್ಲ ಮಸೀದಿ ಗುರುಗಳಿಗೂ ಕನ್ನಡ ಕಲಿಸುತ್ತೇವೆ ಎಂದು ತಿಳಿಸಿದರು.

You Might Also Like

ಉಕ್ರೇನ್-ರಷ್ಯಾ ಯುದ್ಧ ನಿಲ್ಲಲು ಭಾರತದ ಮೇಲೆ ಸುಂಕ ಎಂದ ಶ್ವೇತಭವನ

ಶಿಗ್ಗಾಂವಿ ಬಳಿ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ಕು ಮಂದಿ ದಾರುಣ ಸಾವು

ಹವಾಮಾನದಲ್ಲಿ ಏಕಾಏಕಿ ಬದಲಾವಣೆ : ಗುಡುಗು ಸಹಿತ ಮಳೆ ಸಾಧ್ಯತೆ, 5 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

ಕನ್ನಂಬಾಡಿ ಕಟ್ಟೆಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ :‌ ವಿವಾದಕ್ಕೊಳಗಾದ ಕೆಎನ್‌ ರಾಜಣ್ಣ ಹೇಳಿಕೆ

Priyanka Upendra Mobile Hack : ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಹ್ಯಾಕರ್ ಬಂಧನ

TAGGED:Mass MarriageZameer Ahmed Khan
Share This Article
Facebook Copy Link Print
Previous Article Karni Sena Karni Sena Karni Sena Uttar Pradesh : ಮಾಜಿ ಸಚಿವನ ಮೇಲೆ ಕರ್ಣಿ ಸೇನಾ ಕಾರ್ಯಕರ್ತರಿಂದ ಹಲ್ಲೆ
Next Article M Lakshman M Lakshman M Lakshman ಕೆಆರ್‌ಎಸ್ ಡ್ಯಾಂಗೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ದು ನೂರಕ್ಕೆ ನೂರು ಸತ್ಯ : ಎಂ.ಲಕ್ಷ್ಮಣ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up