By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ತುರ್ತು ಪರಿಸ್ಥಿತಿಗೆ 50 ವರ್ಷ – ಸಂವಿಧಾನವನ್ನ ಕಾಂಗ್ರೆಸ್‌ ಹೇಗೆ ತುಳಿಯಿತು ಅನ್ನೋದು ನೆನಪಿದೆ: ಮೋದಿ ಕಿಡಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ತುರ್ತು ಪರಿಸ್ಥಿತಿಗೆ 50 ವರ್ಷ – ಸಂವಿಧಾನವನ್ನ ಕಾಂಗ್ರೆಸ್‌ ಹೇಗೆ ತುಳಿಯಿತು ಅನ್ನೋದು ನೆನಪಿದೆ: ಮೋದಿ ಕಿಡಿ

Latestರಾಷ್ಟ್ರೀಯ-National

ತುರ್ತು ಪರಿಸ್ಥಿತಿಗೆ 50 ವರ್ಷ – ಸಂವಿಧಾನವನ್ನ ಕಾಂಗ್ರೆಸ್‌ ಹೇಗೆ ತುಳಿಯಿತು ಅನ್ನೋದು ನೆನಪಿದೆ: ಮೋದಿ ಕಿಡಿ

Published June 25, 2024
Share
2 Min Read
narendra modi tweet narendra modi tweet narendra modi tweet
SHARE

ನವದೆಹಲಿ: ʻತುರ್ತು ಪರಿಸ್ಥಿತಿʼಯು (Emergency 1975) ಸ್ವತಂತ್ರ ಭಾರತದ ಇತಿಹಾಸದಲ್ಲೊಂದು ಕರಾಳ ಅಧ್ಯಾಯವಾಗಿ ಉಳಿದುಕೊಂಡಿದೆ. ಈ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ನೆನೆದು ಪ್ರಧಾನಿ ಮೋದಿ (Narendra Modi) ತಮ್ಮ ಎಕ್ಸ್‌ ಖಾತೆಯಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದು, ಕಾಂಗ್ರೆಸ್‌ ವಿರುದ್ಧವೂ ಸಹ ಕಿಡಿ ಕಾರಿದ್ದಾರೆ.

indra gandhi indra gandhi indra gandhi

1975ರ ಜೂನ್‌ 25ರಂದು ಅಂದಿನ ರಾಷ್ಟ್ರಪತಿ ಫಕ್ರುದ್ದೀನ್‌ ಅಲಿ ಅಹಮದ್‌ ಅವರು ದೇಶದಲ್ಲಿ ತುರ್ತುಪರಿಸ್ಥಿತಿ ಹೇರಿದ್ದರು. ಅಂದಿನ ಪ್ರಧಾನಿ ಇಂದಿರಾಗಾಂಧಿ (Indira Gandhi) ಅವರ ಸಲಹೆ ಮೇರೆಗೆ ಈ ಕ್ರಮ ತೆಗೆದುಕೊಂಡಿದ್ದರು. ತುರ್ತು ಪರಿಸ್ಥಿತಿ ಜಾರಿಯಾಗಿ ಜೂನ್‌ 25ಕ್ಕೆ 49 ವರ್ಷ ತುಂಬಿದ್ದು, 50ನೇ ವರ್ಷ ಆರಂಭವಾಗಲಿದೆ ಎಂದು ನೆನೆದಿದ್ದಾರೆ. ಇದನ್ನೂ ಓದಿ: ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ, ಹದಗೆಟ್ಟ ಆರೋಗ್ಯ – ದೆಹಲಿ ಸಚಿವೆ ಅತಿಶಿ ಆಸ್ಪತ್ರೆಗೆ ದಾಖಲು

Today is a day to pay homage to all those great men and women who resisted the Emergency.

The #DarkDaysOfEmergency remind us of how the Congress Party subverted basic freedoms and trampled over the Constitution of India which every Indian respects greatly.

— Narendra Modi (@narendramodi) June 25, 2024

ಇಂದು ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ ಎಲ್ಲ ಮಹಾಪುರುಷರಿಗೆ ಮತ್ತು ಮಹಿಳೆಯರಿಗೆ ಗೌರವ ಸಲ್ಲಿಸುವ ದಿನವಾಗಿದೆ. ತುರ್ತು ಪರಿಸ್ಥಿತಿಯಿಂದ ಕಾಂಗ್ರೆಸ್ ಪಕ್ಷವು (Congress Party) ಮೂಲಭೂತ ಸ್ವಾತಂತ್ರ್ಯವನ್ನು ಹೇಗೆ ಬುಡಮೇಲು ಮಾಡಿತ್ತು? ಹಾಗೂ ಪ್ರತಿಯೊಬ್ಬ ಭಾರತೀಯರು ಗೌರವಿಸುವ ಸಂವಿಧಾನವನ್ನು (Constitution Of India) ಹೇಗೆ ತುಳಿಯಿತು? ಎಂಬುದನ್ನು ನಮಗೆ ನೆನಪಿಸುತ್ತದೆ ಎಂದು ಪೋಸ್ಟ್‌ ಮಾಡುವ ಮೂಲಕ ಕರಾಳ ದಿನವನ್ನು ನೆನೆದಿದ್ದಾರೆ. ಇದನ್ನೂ ಓದಿ: ಇಂದು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದುವರಿದ ಮಳೆ

ಅಸಂಖ್ಯಾತ ಸಂದರ್ಭಗಳಲ್ಲಿ 356ನೇ ವಿಧಿಯನ್ನು ಹೇರಿದವರು, ಪತ್ರಿಕಾ ಸ್ವಾತಂತ್ರ್ಯವನ್ನು ನಾಶಮಾಡುವ ಮಸೂದೆಯನ್ನು ಪಡೆದವರು, ಫೆಡರಲಿಸಂ ಅನ್ನು ನಾಶಪಡಿಸಿದರು ಮತ್ತು ಸಂವಿಧಾನದ ಪ್ರತಿಯೊಂದು ಅಂಶವನ್ನು ಉಲ್ಲಂಘಿಸಿದವರು ಇದೇ ಜನರು.

emergency emergency emergency

ತುರ್ತು ಪರಿಸ್ಥಿತಿಯನ್ನು ಹೇರಲು ಕಾರಣವಾದ ಮನಸ್ಥಿತಿಯು ಇನ್ನೂ ಕಾಂಗ್ರೆಸ್ ಪಕ್ಷದಲ್ಲಿ ಜೀವಂತವಾಗಿದೆ. ಅವರು ತಮ್ಮ ಟೋಕನಿಸಂ ಮೂಲಕ ಸಂವಿಧಾನದ ಬಗ್ಗೆ ತಮ್ಮ ತಿರಸ್ಕಾರ ಮನೋಭಾವವನ್ನು ಮರೆಮಾಚುತ್ತಾರೆ. ತುರ್ತು ಪರಿಸ್ಥಿತಿ ಹೇರಿದವರಿಗೆ ನಮ್ಮ ಸಂವಿಧಾನದ ಮೇಲಿನ ಪ್ರೀತಿಯನ್ನು ಹೇಳಿಕೊಳ್ಳುವ ಹಕ್ಕು ಇಲ್ಲ. ಆದ್ರೆ ದೇಶದ ಜನರು ಅವರ ಭಾವನೆಗಳನ್ನು ವರ್ತನೆಗಳ ಮೂಲಕ ನೋಡಿಕೊಂಡಿದ್ದಾರೆ. ಅದಕ್ಕಾಗಿಯೇ ಅವರು ದೇಶದಲ್ಲಿ ಕಾಂಗ್ರೆಸ್‌ ಪಕ್ಷವನ್ನ ತಿರಸ್ಕಾರ ಮಾಡಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ, ಹದಗೆಟ್ಟ ಆರೋಗ್ಯ – ದೆಹಲಿ ಸಚಿವೆ ಅತಿಶಿ ಆಸ್ಪತ್ರೆಗೆ ದಾಖಲು

You Might Also Like

Bengaluru Rains : ಮಳೆ ನೀರಲ್ಲಿ ಮುಳುಗಿದ ಬ್ರಾಂಡ್ ಬೆಂಗಳೂರು, ಒಂದೇ ಮಳೆಗೆ ಹೈಟೆಕ್ ಸಿಟಿ ಹೈರಾಣ

ಸ್ಟಾರ್ ಚಂದ್ರು ಪರ ಪ್ರಚಾರಕ್ಕೆ ಬಂದ ಕಾರಣ ತಿಳಿಸಿದ ಡಿ .ಬಾಸ್

ಕೆಇಎ ಮಾದರಿ ಅಧ್ಯಯನಕ್ಕೆ ಬಂದ ಮಹಾರಾಷ್ಟ್ರ ನಿಯೋಗ

ಸಿದ್ದರಾಮಯ್ಯನವರೇ 5 ವರ್ಷ ಸಿಎಂ, ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ – ರಮ್ಯಾ

ನೇಪಾಳದಲ್ಲಿ ಜೈಲಿನಿಂದ 7000ಕ್ಕೂ ಅಧಿಕ ಕೈದಿಗಳು ಎಸ್ಕೇಪ್

TAGGED:#Congress#Emergency 1975#Indira Gandhi#jp#narendra modi#ಇಂದಿರಾಗಾಂಧಿ#ಕಾಂಗ್ರೆಸ್#ತುರ್ತು ಪರಿಸ್ಥಿತಿ 1975#ನರೇಂದ್ರ ಮೋದಿ
Share This Article
Facebook Copy Link Print
Previous Article rain 1 rain 1 rain 1 ಇಂದು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದುವರಿದ ಮಳೆ
Next Article nandini m ilk nandini m ilk nandini m ilk ನಂದಿನಿ ಹಾಲಿನ ದರ ಹೆಚ್ಚಳ- ಕೆಎಂಎಫ್​ನಿಂದ ಗ್ರಾಹಕರಿಗೆ ಶಾಕ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up