ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನಗಳು ಮೊಟ್ಟೆ ವಿತರಿಸಬೇಕು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
1ರಿಂದ 10 ನೇ ತರಗತಿಯವರೆಗೂ ವಾರದ 6 ದಿನ ಮೊಟ್ಟೆ ಕೊಡುವ ಕಾರ್ಯಕ್ರಮಕ್ಕೆ ಸರ್ಕಾರ ಘೋಷಣೆ ಮಾಡಿದೆ. ಕೆಲವು ಶಾಲೆಗಳಲ್ಲಿ SDMC ಸೂಚನೆ ಮೇರೆಗೆ 3 ದಿನ ಮೊಟ್ಟೆ, 3 ದಿನ ಬಾಳೆಹಣ್ಣು ಕೊಡುವ ಕೆಲಸ ಆಗ್ತಿದೆ. ಸೋಮವಾರ ಮತ್ತು ಶನಿವಾರ ಮೊಟ್ಟೆ ಕೊಡದೆ ಬಾಳೆಹಣ್ಣು ಕೊಡ್ತಿದ್ದಾರೆ.
762 ಶಾಲೆಗಳಲ್ಲಿ ಪರಿಶೀಲನೆ ಮಾಡಿದಾಗ ಸುಮಾರು 568 ಶಾಲೆಗಳಲ್ಲಿ ಮೊಟ್ಟೆ ಕಡ್ಡಾಯವಾಗಿ ಕೊಡುತ್ತಿಲ್ಲದ ಬಗ್ಗೆ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ 568 ಶಾಲೆಗಳಿಗೆ ಭೇಟಿ ನೀಡಿ SDMC ಅವರಿಗೆ ತಿಳುವಳಿಕೆ ಹೇಳಬೇಕು ಎಂದು DDPIಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

