By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದೆಹಲಿಯಲ್ಲಿ ಭೀಕರ ಅಗ್ನಿ ಅವಘಡ ; ಮೂವರು ಮಕ್ಕಳು ಸೇರಿ ಆರು ಮಂದಿ ಸಾವು
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > ದೆಹಲಿಯಲ್ಲಿ ಭೀಕರ ಅಗ್ನಿ ಅವಘಡ ; ಮೂವರು ಮಕ್ಕಳು ಸೇರಿ ಆರು ಮಂದಿ ಸಾವು
ರಾಷ್ಟ್ರೀಯ-NationalLatest

ದೆಹಲಿಯಲ್ಲಿ ಭೀಕರ ಅಗ್ನಿ ಅವಘಡ ; ಮೂವರು ಮಕ್ಕಳು ಸೇರಿ ಆರು ಮಂದಿ ಸಾವು

6 Dead After Massive Fire Breaks Out At Building In Delhi's Palam Area, Several Injured

Published March 18, 2026
Share
1 Min Read
Fire Fire Fire
SHARE

ನವದೆಹಲಿ, ಮಾರ್ಚ್ 18: ರಾಷ್ಟ್ರ ರಾಜಧಾನಿ ದೆಹಲಿಯ ಪಲಮ್ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ, ಮೂವರು ಮಕ್ಕಳು ಸೇರಿ ಆರು ಮಂದಿ ಸಾವನ್ನಪ್ಪಿದ ದುಃಖದ ಘಟನೆ ನಡೆದಿದೆ. ಇನ್ನೂ ಹಲವರಿಗೆ ಗಾಯಗಳಾಗಿದ್ದು, ಕೆಲವು ಮಂದಿ ಕಟ್ಟಡದೊಳಗೆ ಸಿಲುಕಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಬೆಳಿಗ್ಗೆ ಸುಮಾರು 7:30ರ ವೇಳೆಗೆ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಲಾಗಿದೆ. ಮಾಹಿತಿ ಸಿಕ್ಕ ತಕ್ಷಣವೇ ಸುಮಾರು 30 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ. ಪೊಲೀಸರು ಹಾಗೂ ಇತರೆ ತುರ್ತು ಸೇವಾ ಸಿಬ್ಬಂದಿಯೂ ಸ್ಥಳದಲ್ಲೇ ತಂಗಿದ್ದು, ರಕ್ಷಣಾ ಕಾರ್ಯಕ್ಕೆ ಸಹಕಾರ ನೀಡುತ್ತಿದ್ದಾರೆ. ಅಗ್ನಿ ಅವಘಡಕ್ಕೆ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಘಟನೆಯ ಕುರಿತು ತನಿಖೆ ಮುಂದುವರಿದಿದೆ.

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಘಟನೆಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಕೆಲವರು ಇನ್ನೂ ಕಟ್ಟಡದಲ್ಲಿ ಸಿಲುಕಿರುವ ಸಾಧ್ಯತೆ ಇರುವುದರಿಂದ ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಜೊತೆಗೆ, ಈ ಘಟನೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವಂತೆ ಆದೇಶಿಸಿರುವುದಾಗಿ ಅವರು ತಿಳಿಸಿದ್ದಾರೆ.

You Might Also Like

ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಮತ್ತೆ ಸಂಕಷ್ಟ

ಜಾತ್ರೆಯಲ್ಲಿ ಭಕ್ತರ ಮೇಲೆ ಕಾರು ಹರಿದು ಯುವತಿ ಸಾವು, 8 ಮಂದಿಗೆ ಗಾಯ

ಪಿಎಂ ಮೋದಿ ಭೇಟಿಯಾದ ಮಾರಿಷಸ್ ಪ್ರಧಾನಿ ಡಾ.ನವೀನಚಂದ್ರ ರಾಮಗೂಲಂ

ಪ್ರೇಯಸಿ ಮದುವೆ ದಿನವೇ ಯುವಕನ ಸಾವು : ತಲೆ ತುಂಡರಿಸಿದ್ದ ಶವ ಪತ್ತೆ

ಬೈಕ್‌ನಲ್ಲಿ ಸಾಗಿಸುತ್ತಿದ್ದ ಲಕ್ಷಾಂತರ ರೂ. ಕರ್ನೂರು ಬಳಿ ವಶಕ್ಕೆ

TAGGED:DelhiMassive Fire Breaks Out
Share This Article
Facebook Copy Link Print
Previous Article Mother with baby 3 ತಿಂಗಳ ಒಳಗಿನ ಮಗು ದತ್ತು ಪಡೆಯುವ ತಾಯಂದಿರ ಹೆರಿಗೆ ರಜೆಯ ಹಕ್ಕಿದೆ : ಸುಪ್ರೀಂ ಕೋರ್ಟ್
Next Article Dhurandhar 2 Dhurandhar 2 Dhurandhar 2 ‘ಧುರಂಧರ್ 2’ಗೆ ಸೆನ್ಸಾರ್ ಕತ್ತರಿ, ನಾಳೆ ತೆರೆಗೆ ಬರುತ್ತಿದೆ ಬಹು ನಿರೀಕ್ಷಿತ ಚಿತ್ರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Zameer-Ahmed-Khan
ಕೋಗಿಲು ನಿರಾಶ್ರಿತರಿಗೆ ರಂಜಾನ್ ಗಿಫ್ಟ್ : ಫಲಾನುಭವಿಗಳಿಗೆ ನಿವೇಶನದ ಹಕ್ಕು ಪತ್ರ ವಿತರಣೆ
ರಾಜ್ಯ-Karnataka Latest
March 18, 2026
KRm KRm KRm
ಯುಗಾದಿ ಹಬ್ಬದ ಸಂಭ್ರಮ : ಬೆಂಗಳೂರಲ್ಲಿ ಖರೀದಿ ಭರಾಟೆ ಜೋರು
ರಾಜ್ಯ-Karnataka
March 18, 2026
SSLC Exam
ಇಂದಿನಿಂದ SSLC ಪರೀಕ್ಷೆ-1 ಆರಂಭ
ರಾಜ್ಯ-Karnataka
March 18, 2026
Dhurandhar 2 Dhurandhar 2 Dhurandhar 2
‘ಧುರಂಧರ್ 2’ಗೆ ಸೆನ್ಸಾರ್ ಕತ್ತರಿ, ನಾಳೆ ತೆರೆಗೆ ಬರುತ್ತಿದೆ ಬಹು ನಿರೀಕ್ಷಿತ ಚಿತ್ರ
ಬಾಲಿವುಡ್​ - Bollywood
March 18, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up