By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ತಿರುಪತಿಯಲ್ಲಿ ಕಾಲ್ತುಳಿತ, 6 ಮಂದಿ ಸಾವು, ಹಲವರ ಸ್ಥಿತಿ ಗಂಭೀರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ತಿರುಪತಿಯಲ್ಲಿ ಕಾಲ್ತುಳಿತ, 6 ಮಂದಿ ಸಾವು, ಹಲವರ ಸ್ಥಿತಿ ಗಂಭೀರ

LatestTop Storiesರಾಷ್ಟ್ರೀಯ-National

ತಿರುಪತಿಯಲ್ಲಿ ಕಾಲ್ತುಳಿತ, 6 ಮಂದಿ ಸಾವು, ಹಲವರ ಸ್ಥಿತಿ ಗಂಭೀರ

6 dead in stampede at Andhra Pradesh's Tirupati Temple

Published January 9, 2025
Share
2 Min Read
6 dead in stampede at Andhra Pradesh's Tirupati Temple
SHARE

ತಿರುಮಲ: ತಿರುಪತಿಯಲ್ಲಿ ಭೀಕರ ಕಾಲ್ತುಳಿತ ಉಂಟಾಗಿದ್ದು, ಐವರು ಮಹಿಳಾ ಭಕ್ತರು ಸೇರಿ 6 ಮಂದಿ ಸಾವಿಗೀಡಾಗಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸರ್ವದರ್ಶನ ಟಿಕೆಟ್ಗಾಗಿ ಭಕ್ತರು ವಿತರಣಾ ಕೇಂದ್ರಗಳತ್ತ ಒಮ್ಮೆಲೇ ನುಗ್ಗಿ ಬಂದ ಕಾರಣ, ಕಾಲ್ತುಳಿತ ಉಂಟಾಗಿದೆ. ಇದರಿಂದ ಹಲವು ಭಕ್ತರು ಕೆಳಗೆ ಬಿದ್ದು ಗಾಯಗೊಂಡಿದ್ದಾರೆ. ಮೃತ ಭಕ್ತರಲ್ಲಿ ತಮಿಳುನಾಡಿನ ಸೇಲಂ ಮೂಲದ ಮಹಿಳೆ ಕೂಡ ಇದ್ದಾರೆ.

ಇದೇ ಜನವರಿ 10 ರಂದು ವೈಕುಂಠ ಏಕಾದಶಿ ನಡೆಯಲಿದೆ. ಈ ವೇಳೆ ವಿಶ್ವ ಪ್ರಸಿದ್ಧ ತಿರುಪತಿ ದೇವಸ್ಥಾನದಲ್ಲಿ ವೈಕುಂಠ ದ್ವಾರ ತೆರೆಯಲಿದ್ದು, ತಿಮ್ಮಪ್ಪನ ಆಲಯದಲ್ಲಿ ಸಡಗರ ಮನೆ ಮಾಡಿರುತ್ತೆ. ಆದ್ರೆ ಏಕಾದಶಿಗೂ ಮುನ್ನವೇ ತಿರುಪತಿಯಲ್ಲಿ ದಾರುಣ ಘಟನೆ ನಡೆದುಹೋಗಿದೆ.

ವೈಕುಂಠ ಏಕಾದಶಿಯ ಸಂದರ್ಭದಲ್ಲಿ ತಿರುಮಲ ಶ್ರೀವರಿ ವೈಕುಂಠ ದ್ವಾರದ ದರ್ಶನಕ್ಕಾಗಿ ತಿರುಪತಿಯ ಎಂಟು ಕೇಂದ್ರಗಳಲ್ಲಿ ಸ್ಲಾಟ್ ಮಾಡಿದ ಸರ್ವ ದರ್ಶನ ಟೋಕನ್‌ಗಳನ್ನು ವಿತರಿಸಲು ಟಿಟಿಡಿ ಅಧಿಕಾರಿಗಳು ವ್ಯವಸ್ಥೆ ಮಾಡಿದ್ದಾರೆ. ಈ ತಿಂಗಳ 10, 11 ಮತ್ತು 12 ರಂದು ಒಟ್ಟು 1.20 ಲಕ್ಷ ಟೋಕನ್‌ಗಳನ್ನು ನೀಡಲಾಗುವುದು ಎಂದು ಘೋಷಿಸಲಾಗಿತ್ತು. ಆದಾಗ್ಯೂ ದಿನಾಂಕ 9 (ಗುರುವಾರ) ರಂದು ಬೆಳಗ್ಗೆ 5 ಗಂಟೆಗೆ ಟೋಕನ್ ವಿತರಣೆ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂಬ ವಿಚಾರ ತಿಳಿದ ಬೆನ್ನಲ್ಲೇ ಬುಧವಾರ ಬೆಳಿಗ್ಗೆಯಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಟೋಕನ್ ವಿತರಣಾ ಕೇಂದ್ರಗಳಲ್ಲಿ ನೂಕುನುಗ್ಗಲಿಗೆ ಕಾರಣರಾದರು.

ಟಿಟಿಡಿ ಅಧ್ಯಕ್ಷರು ಹೇಳಿದ್ದೇನು..?
ಮೃತರ ಪೈಕಿ ಐದು ಮಹಿಳೆಯರು ಮತ್ತು ಓರ್ವ ಪುರುಷ ಎಂದು ವರದಿಯಾಗಿದೆ. ಕಾಲ್ತುಳಿತ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಟಿಟಿಡಿ ಅಧ್ಯಕ್ಷರಾದ ಬಿ.ಆರ್. ನಾಯ್ಡು, “ದೇವಸ್ತಾನದ ಬಳಿ ಜಮಾಯಿಸಿದ್ದ ಭಕ್ತರು ಹೊರಗಿರುವಾಗ, ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ದ್ವಾರವನ್ನು ತೆರೆದರು. ಈ ವೇಳೆ ಭಕ್ತರು ಏಕಾಏಕಿ ನುಗ್ಗಿದ್ದೇ ಕಾಲ್ತುಳಿತಕ್ಕೆ ಕಾರಣವಾಯಿತು. ಕಾಲ್ತುಳಿತ ಸಂಭವಿಸಲು ಅತಿಯಾದ ಜನದಟ್ಟಣೆ. ನಿಜಕ್ಕೂ ಇದೊಂದು ದುರದೃಷ್ಟಕರ ಘಟನೆ” ಎಂದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಮಂಡಳಿ ಸದಸ್ಯ ಭಾನು ಪ್ರಕಾಶ್ ರೆಡ್ಡಿ, “ವೈಕುಂಠ ಏಕಾದಶಿ ದರ್ಶನಕ್ಕಾಗಿ ಟೋಕನ್ ವಿತರಿಸಲು ನಾವು 91 ಕೌಂಟರ್‌ಗಳನ್ನು ತೆರೆದಿದ್ದೇವೆ. ದುರದೃಷ್ಟವಶಾತ್ ಕಾಲ್ತುಳಿತ ಸಂಭವಿಸಿದೆ. ಈ ಕುರಿತು ಸಮಗ್ರ ತನಿಖೆ ನಡೆಸಿ, ಕ್ರಮ ಕೈಗೊಳ್ಳುತ್ತೇವೆ” ಎಂದಿದ್ದಾರೆ

You Might Also Like

ಬಿಜೆಪಿ ಸಂಸದನ ಸಹೋದರಿ ಸ್ನಾನ ಮಾಡುವಾಗ ವಿಡಿಯೋ ಮಾಡಿ ಹಲ್ಲೆ ನಡೆಸಿದ ಅತ್ತೆ-ಮಾವ

Mock drill : ಮೇ .31ಕ್ಕೆ ಮಾಕ್​ಡ್ರಿಲ್ ಮುಂದೂಡಿಕೆ, ಎಲ್ಲರನ್ನೂ ಕಾಡುತ್ತಿದೆ ಏನೋ ಕುತೂಹಲ

ವಕ್ಫ್ ವಿಚಾರ ಮುಂದಿಟ್ಟುಕೊಂಡು ರೈತನ ಹೆಸರಲ್ಲಿ ಬಿಜೆಪಿ ರಾಜಕೀಯ : ಪ್ರಿಯಾಂಕ್ ಖರ್ಗೆ

ಹಾಲು ಉತ್ಪಾದಕರಿಗೆ 2 ರೂ. ಕಡಿತಗೊಳಿಸಿ ಕೋಚಿಮುಲ್‌ ರೈತರಿಗೆ ಶಾಕ್‌

ಸೈನಿಕನೊಂದಿಗೆ ಸೆಲ್ಪಿಗೆ ನಿರಾಕರಿಸಿದ ಕೊಹ್ಲಿ, ನೆಟ್ಟಿಗರ ಸಿಟ್ಟು

TAGGED:#tirupati temple
Share This Article
Facebook Copy Link Print
Previous Article Janardhan Reddy ಸಿದ್ದರಾಮಯ್ಯನವರನ್ನ ಎಳೆದು ಬಿಸಾಕಿ ಡಿಕೆಶಿ ಸಿಎಂ ಆಗೋದು ಗ್ಯಾರಂಟಿ : ಜನಾರ್ದನ ರೆಡ್ಡಿ
Next Article karave karave karave ಬಿಜೆಪಿ ಶಾಸಕ ಅಭಯ ಪಾಟೀಲ ಬಂಧನಕ್ಕೆ ಆಗ್ರಹಿಸಿ ಕರವೇ ಕಾರ್ಯಕರ್ತರ ಪ್ರತಿಭಟನೆ.
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up