By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಛತ್ತೀಸ್‌ಗಢದಲ್ಲಿ 6 ಮಾವೋವಾದಿಗಳ ಹತ್ಯೆ, ಭಾರೀ ಶಸ್ತ್ರಾಸ್ತ್ರ, ಸ್ಫೋಟಕ ಪತ್ತೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಛತ್ತೀಸ್‌ಗಢದಲ್ಲಿ 6 ಮಾವೋವಾದಿಗಳ ಹತ್ಯೆ, ಭಾರೀ ಶಸ್ತ್ರಾಸ್ತ್ರ, ಸ್ಫೋಟಕ ಪತ್ತೆ

ರಾಷ್ಟ್ರೀಯ-NationalLatest

ಛತ್ತೀಸ್‌ಗಢದಲ್ಲಿ 6 ಮಾವೋವಾದಿಗಳ ಹತ್ಯೆ, ಭಾರೀ ಶಸ್ತ್ರಾಸ್ತ್ರ, ಸ್ಫೋಟಕ ಪತ್ತೆ

6 Maoists Killed, Heavy Weapons Recovered In Encounter In Chhattisgarh

Published July 19, 2025
Share
1 Min Read
Maoists Maoists Maoists
SHARE

ರಾಯ್ಪುರ್‌:  ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 6 ನಕ್ಸಲರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಎನ್‌ಕೌಂಟರ್‌ ನಡೆದ ಸ್ಥಳದಲ್ಲಿ AK-47 ಮತ್ತು SLR ರೈಫಲ್‌ಗಳು, ಸ್ಫೋಟಕಗಳು ಪತ್ತೆಯಾಗಿವೆ.

ನಾರಾಯಣಪುರ ಜಿಲ್ಲೆಯ ಅಬುಜ್‌ಮದ್ ಪ್ರದೇಶದ ದಟ್ಟ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ನಕ್ಸಲ್‌ ಭದ್ರಕೋಟೆಯಾದ ಅಬುಜ್‌ಮದ್ ಕೋರ್ ವಲಯದಲ್ಲಿ ಮಾವೋವಾದಿಗಳ ವಿರುದ್ಧ ನಡೆದ ಮಹತ್ವದ ಕಾರ್ಯಾಚರಣೆಯಲ್ಲಿ ಈ ಎನ್‌ಕೌಂಟರ್ ಸಹ ಒಂದಾಗಿದೆ.

ಈ ಪ್ರದೇಶದಲ್ಲಿ ಮಾವೋವಾದಿಗಳ ಚಲನವಲನದ ಬಗ್ಗೆ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಎನ್‌ಕೌಂಟರ್‌ ನಡೆದ ಸ್ಥಳದಲ್ಲಿ ಅಪಾರ ಪ್ರಮಾಣದ ಸ್ಫೋಟಕ, ಬಂದೂಕುಗಳು ಹಾಗೂ ದಿನಸಿ ಪದಾರ್ಥಗಳು ಪತ್ತೆಯಾಗಿವೆ. ಅಧಿಕಾರಿಗಳು ಅವುಗಳನ್ನು ಜಪ್ತಿ ಮಾಡಿದ್ದಾರೆ.

ಮಾವೋವಾದಿ ಪೀಡಿತ ಪ್ರದೇಶಗಳಲ್ಲಿ ನಕ್ಸಲರನ್ನು ನಿಗ್ರಹಿಸುವ ಪ್ರಯತ್ನದಲ್ಲಿ ಭದ್ರತಾ ಪಡೆಗಳು ಬಹು ಕಾರ್ಯಾಚರಣೆಗಳನ್ನು ಪ್ರಾರಂಭಿಸಿವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೆಲವು ದಿನಗಳ ಹಿಂದೆ 2026ರ ಮಾರ್ಚ್ 31ರೊಳಗೆ ಭಾರತ ದೇಶವನ್ನು ನಕ್ಸಲಿಸಂನಿಂದ ಮುಕ್ತಗೊಳಿಸುವುದಾಗಿ ಭರವಸೆ ನೀಡಿದ್ದರು. ನಕ್ಸಲಿಸಂ ಅನ್ನು ಕೊನೆಗೊಳಿಸುವ ತಮ್ಮ ಸರ್ಕಾರದ ಬದ್ಧತೆಯನ್ನು ಪ್ರಧಾನಿ ಮೋದಿ ಕೂಡ ಪುನರುಚ್ಚರಿಸಿದ್ದಾರೆ.

You Might Also Like

ವೀಲಿಂಗ್ ಹುಚ್ಚಾಟ ಮಾಡುವ ಪುಂಡರ ವಿರುದ್ಧ ಪೊಲೀಸರ ಕ್ರಮ

ಬೆಂಗಳೂರಿನಲ್ಲಿ ಅಮೆರಿಕ ದೂತಾವಾಸ ಕಚೇರಿ ಆರಂಭ, ಸರಳವಾಯ್ತು ಕನ್ನಡಿಗರ ಅಮೇರಿಕ ಹಾದಿ

Trump vs Musk : ಟ್ರಂಪ್-ಮಸ್ಕ್ ಬಹಿರಂಗ ಕಿತ್ತಾಟ, ಟೆಸ್ಲಾ ಷೇರು ಶೇ.14ರಷ್ಟು ಕುಸಿತ

Virat Kohli : ಕಾಲ್ತುಳಿತ ಪ್ರಕರಣದಲ್ಲಿ ಕೊಹ್ಲಿ ವಿರುದ್ದವೂ ಕೇಸ್

Election Results: ಮಂಡಿಯಲ್ಲಿ ಕಂಗನಾಗೆ ಭರ್ಜರಿ ಗೆಲುವು

TAGGED:EncounterMaoists
Share This Article
Facebook Copy Link Print
Previous Article Siddaramaiah Siddaramaiah Siddaramaiah ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂ. ಅನುದಾನ ಬಿಡುಗಡೆಗೆ ಸಿಎಂ ಅಸ್ತು
Next Article Rain Alert Rain Alert : ಮುಂದಿನ ಮೂರು ದಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Ker Ker Ker
ಮೂರು ದಿನಗಳಾದರೂ ಪತ್ತೆಯಾಗಿಲ್ಲ ಮಡಿಕೇರಿಯಲ್ಲಿ ಟ್ರೆಕ್ಕಿಂಗ್​ಗೆ ತೆರಳಿದ್ದ ಕೇರಳದ ಯುವತಿ
ರಾಜ್ಯ-Karnataka
April 5, 2026
RCB vs CSK RCB vs CSK RCB vs CSK
ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB vs CSK ಹೈವೋಲ್ಟೇಜ್ ಪಂದ್ಯ
ಕ್ರೀಡೆ-Sports
April 5, 2026
Love Jihad
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ
ರಾಜ್ಯ-Karnataka
April 5, 2026
Plane Plane Plane
ಯುದ್ಧ ವಿಮಾನ ಹೊಡೆದುರುಳಿಸಿದ ಇರಾನ್, ನಮ್ಮ ಪೈಲಟ್‌ಗಳನ್ನು ರಕ್ಷಿಸಿದ್ದೇವೆ ಎಂದ ಡೊನಾಲ್ಡ್​ ಟ್ರಂಪ್
ವಿದೇಶ-International
April 5, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up