By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 64.2 ಕೋಟಿ ಜನರಿಂದ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ -ಭಾರತ ವಿಶ್ವದಾಖಲೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - 64.2 ಕೋಟಿ ಜನರಿಂದ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ -ಭಾರತ ವಿಶ್ವದಾಖಲೆ

Latestರಾಷ್ಟ್ರೀಯ-National

64.2 ಕೋಟಿ ಜನರಿಂದ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ -ಭಾರತ ವಿಶ್ವದಾಖಲೆ

Published June 3, 2024
Share
2 Min Read
women voters copy women voters copy women voters copy
SHARE

ನವದೆಹಲಿ: ಪ್ರಸಕ್ತ ವರ್ಷದ ಲೋಕಸಭಾ ಚುನಾವಣೆಯಲ್ಲಿ 64.2 ಕೋಟಿಗೂ ಅಧಿಕ ಜನರು ಮತದಾನ (vote) ಮಾಡಿದ್ದು, ಭಾರತ ವಿಶ್ವ ದಾಖಲೆ (World Record) ಬರೆದಿದೆ ಎಂದು ಕೇಂದ್ರ ಚುನಾವಣಾ ಆಯೋಗ (Election Commission Of India) ತಿಳಿಸಿದೆ.

2024ರ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗುವ ಮುನ್ನಾ ದಿನವೇ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗ ಹಲವು ಮಹತ್ವದ ವಿಚಾರಗಳನ್ನು ಹಂಚಿಕೊಂಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಪಿ.ರಾಜೀವ್‌ ಕುಮಾರ್‌ (P Rajiv Kumar) ಈ ಬಾರಿ 64.2 ಕೋಟಿಗೂ ಅಧಿಕ ಮತದಾರರು (Voters) ಮತದಾನ ಮಾಡುವ ಮೂಲಕ ಭಾರತ ವಿಶ್ವ ದಾಖಲೆ ಬರೆದಿದೆ. ಜೊತೆಗೆ ಮಹಿಳೆಯರೂ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಭವಾನಿ ರೇವಣ್ಣಗೆ ಬಂಧನದ ಭೀತಿ – ಹೆಚ್‌ಡಿಕೆ ಮೊದಲ ಪ್ರತಿಕ್ರಿಯೆ

ಈ ಬಾರಿ ದೇಶಾದ್ಯಂತ 64.2 ಕೋಟಿಗೂ ಅಧಿಕ ಜನ ಹಕ್ಕು ಚಲಾಯಿಸಿದ್ದಾರೆ. ಇದು G7 ರಾಷ್ಟ್ರಗಳಿಗಿಂತ 1.5 ಪಟ್ಟು ಹಾಗೂ 27 ಯುರೋಪಿಯನ್‌ ರಾಷ್ಟ್ರಗಳಿಗಿಂತಲೂ (European Nations) 2.5 ಪಟ್ಟು ಹೆಚ್ಚಾಗಿದೆ. ಅಲ್ಲದೇ ದೇಶದಲ್ಲಿ 31 ಕೋಟಿ ಮಹಿಳಾ ಮತದಾರರು ಮತ ಚಲಾಯಿಸಿದ್ದು, ಇದೇ ಮೊದಲಬಾರಿಗೆ ಅತಿಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತದಾನ ಮಾಡಿದ್ದಾರೆ ಎಂದು ಪಿ.ರಾಜೀವ್‌ ಕುಮಾರ್‌ ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ದೆಹಲಿ ಮದ್ಯ ಹಗರಣ – ಬಿಆರ್‌ಎಸ್ ನಾಯಕಿ ಕವಿತಾ ನ್ಯಾಯಾಂಗ ಬಂಧನ ಜುಲೈ 3 ವರೆಗೆ ವಿಸ್ತರಣೆ

ಇದೇ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿದ ಮತದಾರ ಪ್ರಭುಗಳಿಗೆ ಆಯೋಗದ ಅಧಿಕಾರಿಗಳು ಎದ್ದುನಿಂತು ಚಪ್ಪಾಳೆ ಹೊಡೆಯುವ ಮೂಲಕ ಅಭಿನಂದಿಸಿದರು. 2024ರ ಲೋಕಸಭಾ ಚುನಾವಣೆ ಕರ್ತವ್ಯ ನಿರ್ವಹಣೆಗೆ ಸುಮಾರು 4 ಲಕ್ಷ ವಾಹನಗಳು, 135 ವಿಶೇಷ ರೈಲುಗಳು ಮತ್ತು 1,692 ವಿಮಾನಗಳನ್ನು ಬಳಸಲಾಗಿದೆ. 39 ಕೇಂದ್ರಗಳಲ್ಲಿ ಮಾತ್ರವೇ ಮರುಮತದಾನ ನಡೆದಿದೆ. ಜಮ್ಮು ಮತ್ತು ಕಾಶ್ಮೀರವು ಕಳೆದ 4 ದಶಕಗಳಲ್ಲಿ ದಾಖಲೆಯ ಶೇ.58.58 ಮತ್ತು ಕಾಶ್ಮೀರದಲ್ಲಿ ಶೇ.51.05 ರಷ್ಟು ಮತದಾನವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮಳೆಗಾಲ ಆರಂಭ – ಹೆಚ್ಚಾದ ಹಾವುಗಳ ಕಾಟ

ಇನ್ನೂ ಈ ಬಾರಿ ಡ್ರಗ್ಸ್‌, ನಗದು, ಚಿನ್ನಾಭರಣ ಸೇರಿ ದಾಖಲೆಯ 10,000 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. 2019ರಲ್ಲಿ ಇದರ ಪ್ರಮಾಣ 3,500 ಕೋಟಿ ರೂ.ಗಳಷ್ಟಿತ್ತು. ಇದನ್ನೂ ಓದಿ: ಒಡಿಶಾದಲ್ಲಿ ಹೆಚ್ಚಿದ ತಾಪಮಾನ – ಹೀಟ್‌ಸ್ಟ್ರೋಕ್‌ಗೆ 20 ಮಂದಿ ಸಾವು

You Might Also Like

ಚಲಿಸುತ್ತಿದ್ದ ಬಸ್‌ನಲ್ಲಿ ಮಗುವಿಗೆ ಜನ್ಮ ನೀಡಿ ಕಿಟಕಿಯಿಂದ ಹೊರಗೆಸೆದ ಯುವತಿ

ಬಹು ನಿರೀಕ್ಷಿತ ಬಿಲ್ಲ ರಂಗ ಬಾಷಾ ( BRB ) ಚಿತ್ರದ ಫಸ್ಟ್​ ಲುಕ್​ ಪೋಸ್ಟರ್ ಔಟ್

ಬಾಂಗ್ಲಾದೇಶದ ಎಲ್ಲ ಘಟನೆಗಳಿಗೆ “ದೊಡ್ಡಣ್ಣನೇ” ಕಾರಣ ಎಂದ ಹಸೀನಾ

ಒಂದೇ ಕುಟುಂಬದ ಮೂವರ ಬರ್ಬರ ಹತ್ಯೆ, ಬೆಚ್ಚಿಬಿದ್ದ ದೆಹಲಿ..!

National Herald Case : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಕೆ ಬ್ರದರ್ಸ್​ ಹೆಸರು..!

TAGGED:#ECI#election commission#Lok Sabha Elections#rajiv kumar#Seizures
Share This Article
Facebook Copy Link Print
Previous Article bhavani kumaraswamy bhavani kumaraswamy bhavani kumaraswamy ಭವಾನಿ ರೇವಣ್ಣಗೆ ಬಂಧನದ ಭೀತಿ – ಹೆಚ್‌ಡಿಕೆ ಮೊದಲ ಪ್ರತಿಕ್ರಿಯೆ
Next Article suicide.mumbai suicide.mumbai suicide.mumbai ಐಎಎಸ್‌ ಅಧಿಕಾರಿಗಳ ಪುತ್ರಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up