By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Robbery Breaking : ಬೆಂಗಳೂಲ್ಲಿ ಹಾಡಹಗಲೇ ಸಿನಿಮಾ ಶೈಲಿಯಲ್ಲಿ 7 ಕೋಟಿ ರೂ. ದರೋಡೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - Robbery Breaking : ಬೆಂಗಳೂಲ್ಲಿ ಹಾಡಹಗಲೇ ಸಿನಿಮಾ ಶೈಲಿಯಲ್ಲಿ 7 ಕೋಟಿ ರೂ. ದರೋಡೆ

ರಾಜ್ಯ-KarnatakaLatestಬೆಂಗಳೂರು-Bengaluru

Robbery Breaking : ಬೆಂಗಳೂಲ್ಲಿ ಹಾಡಹಗಲೇ ಸಿನಿಮಾ ಶೈಲಿಯಲ್ಲಿ 7 ಕೋಟಿ ರೂ. ದರೋಡೆ

7.11 crore rupees robbery in Bengaluru in broad daylight

Published November 19, 2025
Share
2 Min Read
BEngaluru Robbery BEngaluru Robbery BEngaluru Robbery
SHARE

ಬೆಂಗಳೂರು : ನಗರದಲ್ಲೇ ನಡೆದಿರುವ ದರೋಡೆ (Robbery ) ಪ್ರಕರಣ ನಗರವನ್ನು ಬೆಚ್ಚಿಬೀಳಿಸಿದೆ. ಇಂದು ಮಧ್ಯಾಹ್ನ ಸುಮಾರು 2.30ರ ಸುಮಾರಿಗೆ ಜೆ.ಪಿ.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಘಟನೆಗಳಲ್ಲಿ, ದರೋಡೆಕೋರರ ಒಂದು ಗ್ಯಾಂಗ್‌ ನಗದು ಸಾಗಣೆ ವಾಹನದಿಂದ 7.11 ಕೋಟಿ ರೂಪಾಯಿ ದೋಚಿಕೊಂಡು ಪರಾರಿಯಾಗಿದೆ.

ಎಟಿಎಂಗಳಿಗೆ ನಗದು ತುಂಬುವ ಜವಾಬ್ದಾರಿಯನ್ನಿಟ್ಟಿರುವ ಖಾಸಗಿ ಸಂಸ್ಥೆಯ ನೌಕರರು ಒಂದು ವ್ಯಾನ್‌ನಿಂದ ಮತ್ತೊಂದು ವಾಹನಕ್ಕೆ ಹಣ ವರ್ಗಾಯಿಸುತ್ತಿದ್ದ ಸಂದರ್ಭದಲ್ಲಿ, ಈ ಮಾಹಿತಿ ಮೊದಲೇ ತಿಳಿದುಕೊಂಡಿದ್ದ ದರೋಡೆಗಾರ್‌ಗಳು ಕಾರಿನಲ್ಲಿ ಸ್ಥಳಕ್ಕೆ ಬಂದು ತಾವು ಕೇಂದ್ರ ಸರ್ಕಾರದ ತೆರಿಗೆ ಅಧಿಕಾರಿಗಳು ಎಂದು ನಂಬಿಸಿ, ನೇರವಾಗಿ ವಾಹನ ಹಾಗೂ ನಗದು ಎರಡನ್ನೂ ಕಬಳಿಸಿಕೊಂಡಿದ್ದಾರೆ.

ದರೋಡೆ ಬಳಿಕ, ದರೋಡೆಕೋರರು ಡೇರಿ ವೃತ್ತದ ಮೇಲ್ಸೇತುವೆ ಮೇಲೆ ಹಣ ಹೊಂದಿದ್ದ ವಾಹನವನ್ನು ನಿಲ್ಲಿಸಿ, ನಗದನ್ನು ತಮ್ಮ ವಾಹನಕ್ಕೆ ತುಂಬಿಕೊಂಡು ಕೆಲವೇ ಕ್ಷಣಗಳಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಘಟನೆ ತಿಳಿದ ಕೂಡಲೇ, ನಗರ ಪೊಲೀಸ್ ಇಲಾಖೆ ನಗರಾದ್ಯಂತ ನಾಕಾಬಂದಿ ಜಾರಿಗೊಳಿಸಿ ದರೋಡೆಕೋರರ ಪತ್ತೆ ಹಾಗೂ ಕಳವಾದ 7.11 ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಳ್ಳಲು ಬೃಹತ್ ಶೋಧ ಕಾರ್ಯ ಆರಂಭಿಸಿದೆ. ದರೋಡೆಕೋರರ ತಂಡದಲ್ಲಿ 7ರಿಂದ 8 ಮಂದಿ ಇದ್ದರೆಂದು ಪ್ರಾಥಮಿಕ ಮಾಹಿತಿ ದೊರೆತಿದೆ. ಘಟನೆಗೆ ಸಂಬಂಧಿಸಿದಂತೆ ವಿವಿಧ ಕೋನಗಳಿಂದ ತನಿಖೆ ಮುಂದುವರಿದಿದೆ.

ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಪ್ರತಿಕ್ರಿಯೆ :
ನಗರದಲ್ಲಿ 7 ಕೋಟಿ ಹಣ ದರೋಡೆ ನಡೆದಿದ್ದು, ಸಂಬಂಧಿಸಿದವರು ತಕ್ಷಣ ಪೋಲೀಸರಿಗೆ ಮಾಹಿತಿ ನೀಡಿಲ್ಲ ಎಂದು ನಗರ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಕ್ಷಣ ಮಾಹಿತಿ ನೀಡಿದ್ದರೆ ನಮ್ಮ ಪೊಲೀಸರು ದರೋಡೆಕೋರರನ್ನು ಬಂಧಿಸುವುದಕ್ಕೆ ಸಹಾಯವಾಗುತ್ತಿತ್ತು ಎಂದು ಹೇಳಿದ್ದರು.

ಇಂದು ಮಧ್ಯಾಹ್ನ ಸಿದ್ದಾಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಎಟಿಎಂ ಗೆ ಹಣ ತುಂಬಲು ಹೋಗುತ್ತಿದ್ದ ವಾಹನವನ್ನು ಅಡಗಟ್ಟಿ 7 ಕೋಟಿ ಹಣವನ್ನು ದರೋಡೆಕೋರರು ದೋಚಿ ಪರಾರಿಯಾಗಿದ್ದಾರೆ ಎಂದು ಅವರು ತಿಳಿಸಿದರು.

ಹಣ ಸಾಗಿಸುತ್ತಿದ್ದ ವಾಹನದ ಚಾಲಕ ನಮ್ಮ ಪೊಲೀಸರಿಗೆ ಸ್ವಲ್ಪ ಮಾಹಿತಿ ನೀಡಿದ್ದಾರೆ. ಆತನನ್ನು ನಮ್ಮ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಸುದ್ದಿ ತಿಳಿದ ತಕ್ಷಣ ನಗರಾದ್ಯಂತ ನಾಕಾಬಂದಿ ಮಾಡಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದೇವೆ. ಆದರೆ ಈವರೆಗೂ ದರೋಡೆಕೋರರು ಸಿಕ್ಕಿಲ್ಲ ಎಂದರು.

You Might Also Like

ಗುಜರಾತ್‌ನ ವಡೋದರದಲ್ಲಿರುವ IOCL ರಿಫೈನರಿನಲ್ಲಿ ಭಾರೀ ಸ್ಫೋಟ

ನನಗೂ ಸಚಿವ ಸ್ಥಾನ ಬೇಕು : ಶಾಸಕ ಪ್ರದೀಪ್ ಈಶ್ವರ್

10.76 ಲಕ್ಷ ಪ್ರಯಾಣಿಕರಿಗೆ ದಂಡ ಹಾಕಿದ BMRCL – ಬರೋಬ್ಬರಿ 5.38 ಕೋಟಿ ಸಂಗ್ರಹ

ಮದ್ದೂರು ಬಂದ್‌ : ಸಂಪೂರ್ಣ ಸ್ತಬ್ಧವಾದ ನಗರ, ವ್ಯಾಪಾರ-ವಹಿವಾಟು ಸಂಪೂರ್ಣ ಸ್ಥಗಿತ

ಚೀಟಿ ಹೆಸರಲ್ಲಿ ಪಂಗನಾಮ ಹಾಕಿ ದಂಪತಿ ಎಸ್ಕೇಪ್

TAGGED:#Robberybengaluru
Share This Article
Facebook Copy Link Print
Previous Article Bl Bl Bl ಚಳಿಗೆ ಬೆಂಕಿ ಹಾಕಿಕೊಂಡು ಬೆಚ್ಚಗೆ ಮಲಗಿದ್ದ ನಾಲ್ವರು ಉಸಿರುಗಟ್ಟಿ ಸಾವು
Next Article dsghsh dsghsh dsghsh Big Admission : ರಾಜಾರೋಷವಾಗಿ ಕೆಂಪು ಕೋಟೆ ಸ್ಫೋಟವನ್ನು ಸಮರ್ಥಿಸಿಕೊಂಡ ಪಿಒಕೆ ಮಾಜಿ ಪ್ರಧಾನಿ ಅನ್ವರುಲ್ ಹಕ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up