By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 70ನೇ ಫಿಲ್ಮ್‌ಫೇರ್ ಪ್ರಶಸ್ತಿ ಪ್ರದಾನ : ಅತ್ಯುತ್ತಮ ನಟ, ಶ್ರೀಮುರಳಿ, ಅತ್ಯುತ್ತಮ ನಟಿ ಅಕ್ಷತಾ ಪಾಂಡವಪುರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - 70ನೇ ಫಿಲ್ಮ್‌ಫೇರ್ ಪ್ರಶಸ್ತಿ ಪ್ರದಾನ : ಅತ್ಯುತ್ತಮ ನಟ, ಶ್ರೀಮುರಳಿ, ಅತ್ಯುತ್ತಮ ನಟಿ ಅಕ್ಷತಾ ಪಾಂಡವಪುರ

EntertainmentLatestಸ್ಯಾಂಡಲ್​ವುಡ್-Sandalwood

70ನೇ ಫಿಲ್ಮ್‌ಫೇರ್ ಪ್ರಶಸ್ತಿ ಪ್ರದಾನ : ಅತ್ಯುತ್ತಮ ನಟ, ಶ್ರೀಮುರಳಿ, ಅತ್ಯುತ್ತಮ ನಟಿ ಅಕ್ಷತಾ ಪಾಂಡವಪುರ

70th Filmfare Awards: Best Actor, Srimurali, Best Actress Akshatha Pandavapura

Published February 22, 2026
Share
2 Min Read
Film Award Film Award Film Award
SHARE

ಕೊಚ್ಚಿ (ಕೇರಳ), ಫೆ.22: ಕೇರಳದ ಕೊಚ್ಚಿ ನಗರದಲ್ಲಿ ಭವ್ಯವಾಗಿ ನಡೆದ ‘70ನೇ Filmfare Awards’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 2024ರಲ್ಲಿ ತೆರೆಕಂಡ ಸಿನಿಮಾಗಳಿಗೆ ಗೌರವ ಸಲ್ಲಿಸಲಾಯಿತು. ಝಗಮಗಿಸುವ ವೇದಿಕೆಯಲ್ಲಿ ನಡೆದ ಅವಾರ್ಡ್ ಫಂಕ್ಷನ್‌ನಲ್ಲಿ ಚಿತ್ರರಂಗದ ಅನೇಕ ಗಣ್ಯರು, ಕಲಾವಿದರು ಹಾಗೂ ತಂತ್ರಜ್ಞರು ಭಾಗವಹಿಸಿ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದರು.

‘ಕೋಳಿ ಎಸ್ರು’ ಸಿನಿಮಾದಲ್ಲಿನ ಅದ್ಭುತ ಅಭಿನಯಕ್ಕಾಗಿ ಅಕ್ಷತಾ ಪಾಂಡವಪುರ ಅವರು ಅತ್ಯುತ್ತಮ ನಟಿ ಪ್ರಶಸ್ತಿ ಪಡೆದರು. ‘ಬಘೀರ’ ಚಿತ್ರದ ನಟನೆಗಾಗಿ ಶ್ರೀಮುರಳಿ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿತು.

ಇನ್ನು ‘ಕೆರೆಬೇಟೆ’ ಸಿನಿಮಾದ ಅಭಿನಯಕ್ಕಾಗಿ ಗೌರಿಶಂಕರ್ ಅವರಿಗೆ ಅತ್ಯುತ್ತಮ ನಟ (ವಿಮರ್ಶಕರ ಆಯ್ಕೆ) ಪ್ರಶಸ್ತಿ ದೊರಕಿತು. ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರಕ್ಕಾಗಿ ಅಂಕಿತಾ ಅಮರ್ ಅವರು ಅತ್ಯುತ್ತಮ ನಟಿ (ವಿಮರ್ಶಕರ ಆಯ್ಕೆ) ಪ್ರಶಸ್ತಿ ಪಡೆದುಕೊಂಡರು.

‘ಬ್ಲಿಂಕ್’ ಚಿತ್ರದಲ್ಲಿ ಅಭಿನಯಿಸಿದ ಗೋಪಾಲಕೃಷ್ಣ ದೇಶಪಾಂಡೆ ಅವರಿಗೆ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಸಿಕ್ಕಿದ್ದು, ‘ಭೀಮ’ ಸಿನಿಮಾದಲ್ಲಿನ ಅಭಿನಯಕ್ಕಾಗಿ ಪ್ರಿಯಾ ಅವರಿಗೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಲಭಿಸಿತು.

ಪ್ರಶಸ್ತಿ ಪ್ರದಾನ ಸಮಾರಂಭವು ಕನ್ನಡ ಚಿತ್ರರಂಗದ ಸಾಧನೆಗಳನ್ನು ಮತ್ತೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಹೊಳೆಯುವಂತೆ ಮಾಡಿತು. ತಾರೆಯರ ಸಂಭ್ರಮ, ಅಭಿಮಾನಿಗಳ ಕೇಕೆ ಹಾಗೂ ಕಲಾವಿದರ ಭಾವುಕ ಕ್ಷಣಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಕಂಡುಬಂದವು.

70ನೇ ಫಿಲ್ಮ್‌ಫೇರ್ ಪ್ರಶಸ್ತಿ ವಿಜೇತರ ಪಟ್ಟಿ:
ಅತ್ಯುತ್ತಮ ಸಿನಿಮಾ: ಶಾಖಾಹಾರಿ (ನಿರ್ದೇಶನ: ಸಂದೀಪ್ ಸುಂಕದ್)
ಅತ್ಯುತ್ತಮ ನಿರ್ದೇಶಕ: ಪೃಥ್ವಿ ಕೋಣನೂರು – ಹದಿನೇಳೆಂಟು
ಅತ್ಯುತ್ತಮ ಸಿನಿಮಾ (ವಿಮರ್ಶಕರ ಆಯ್ಕೆ): ಬ್ಲಿಂಕ್ (ನಿರ್ದೇಶನ: ಶ್ರೀನಿಧಿ ಬೆಂಗಳೂರು)
ಅತ್ಯುತ್ತಮ ಸಂಗೀತ: ಅರ್ಜುನ್ ಜನ್ಯ – ಕೃಷ್ಣಂ ಪ್ರಣಯ ಸಖಿ
ಅತ್ಯುತ್ತಮ ಹೊಸ ನಟಿ: ಬಿಂಧು ಶಿವರಾಮ್ – ಕೆರೆಬೇಟೆ
ಅತ್ಯುತ್ತಮ ಹೊಸ ನಟ: ಸಮರ್‌ಜಿತ್ ಲಂಕೇಶ್ – ಗೌರಿ
ಅತ್ಯುತ್ತಮ ಹಿನ್ನೆಲೆ ಗಾಯಕಿ: ಶ್ರುತಿ ಪ್ರಹ್ಲಾದ – ಹಿತ್ತಲಕ ಕರಿಬ್ಯಾಡ
ಅತ್ಯುತ್ತಮ ಹಿನ್ನೆಲೆ ಗಾಯಕ: ಜಸ್ಕರಣ್ ಸಿಂಗ್ – ದ್ವಾಪರ ದಾಟುತ
ಅತ್ಯುತ್ತಮ ಗೀತರಚನೆ: ನಾಗೇಂದ್ರ ಪ್ರಸಾದ್ – ದ್ವಾಪರ ದಾಟುತ
ಅತ್ಯುತ್ತಮ ನಟ: ಶ್ರೀಮುರಳಿ – ಬಘೀರ
ಅತ್ಯುತ್ತಮ ನಟಿ: ಅಕ್ಷತಾ ಪಾಂಡವಪುರ – ಕೋಳಿ ಎಸ್ರು
ಅತ್ಯುತ್ತಮ ಪೋಷಕ ನಟಿ: ಪ್ರಿಯಾ – ಭೀಮ
ಅತ್ಯುತ್ತಮ ಪೋಷಕ ನಟ: ಗೋಪಾಲಕೃಷ್ಣ ದೇಶಪಾಂಡೆ – ಬ್ಲಿಂಕ್
ಅತ್ಯುತ್ತಮ ನಟ (ವಿಮರ್ಶಕರ ಆಯ್ಕೆ): ಗೌರಿಶಂಕರ್ – ಕೆರೆಬೇಟೆ
ಅತ್ಯುತ್ತಮ ನಟಿ (ವಿಮರ್ಶಕರ ಆಯ್ಕೆ): ಅಂಕಿತಾ ಅಮರ್ – ಇಬ್ಬನಿ ತಬ್ಬಿದ ಇಳೆಯಲಿ

You Might Also Like

ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಹೆಚ್‌ಡಿಕೆ

ಗಣೇಶ ಮೂರ್ತಿ ವಿಸರ್ಜನೆಗೆ ಬಿಬಿಎಂಪಿ ವತಿಯಿಂದ ಸಿದ್ಧತೆ

ಮುಂಬೈ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿ ಅರೆಸ್ಟ್

ಕನ್ನಡದ ಗತ್ತು.. ಅಭಿಮಾನ್‌ ರಾಯ್‌ಗೆ ಏರಿಸಿತ್ತು.. ಮತ್ತಷ್ಟು ಮತ್ತು..!

ಇಂದು ದೇಶಾದ್ಯಂತ ಒಂದೇ ಹಂತದಲ್ಲಿ ನಡೆಯಲಿರುವ ನೀಟ್ ಪರೀಕ್ಷೆ – ಮಾರ್ಗಸೂಚಿಗಳೇನು?

TAGGED:Filmfare Awards
Share This Article
Facebook Copy Link Print
Previous Article Afghanistan ಡುರಾಂಡ್ ರೇಖೆ ಬಳಿ ಪಾಕಿಸ್ತಾನದ ವೈಮಾನಿಕ ದಾಳಿ: 28 ಟಿಟಿಪಿ ಹೋರಾಟಗಾರರ ಸಾವು..!
Next Article Chandru Lamani ಶಾಸಕ ಚಂದ್ರು ಲಮಾಣಿ ಮತ್ತು ಗುತ್ತಿಗೆದಾರ ನಡುವಿನ ‘ಕಮಿಷನ್ ಬೆದರಿಕೆ’ ಆಡಿಯೋ ಬಹಿರಂಗ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up