By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮೋದಿ ನಿವೃತ್ತಿ ಕುರಿತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್‌ ಭಾಗವತ್‌ ಸ್ಪಷ್ಟನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಮೋದಿ ನಿವೃತ್ತಿ ಕುರಿತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್‌ ಭಾಗವತ್‌ ಸ್ಪಷ್ಟನೆ

ರಾಷ್ಟ್ರೀಯ-NationalLatest

ಮೋದಿ ನಿವೃತ್ತಿ ಕುರಿತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್‌ ಭಾಗವತ್‌ ಸ್ಪಷ್ಟನೆ

75-year age limit not for constitutional roles: RSS chief Bhagwat clarifies

Published August 29, 2025
Share
1 Min Read
Modi RSS Mohan Baghavat Modi RSS Mohan Baghavat Modi RSS Mohan Baghavat
SHARE

ನವದೆಹಲಿ: ಮುಂಬರುವ ಸೆಪ್ಟೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 75ನೇ ವಸಂತಕ್ಕೆ ಕಾಲಿಡಲಿದ್ದಾರೆ. ಅಲ್ಲದೇ 75ನೇ ವಯಸ್ಸಿನಲ್ಲೇ ನಿವೃತ್ತಿ ಆಗಲಿದ್ದಾರೆ ಅನ್ನೋ ಚರ್ಚೆ ಹುಟ್ಟುಹಾಕಿತ್ತು. ಇದೀಗ ಎಲ್ಲ ಊಹಾಪೋಹಗಳಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ ದ ಮುಖ್ಯಸ್ಥ ಮೋಹನ್ ಭಾಗವತ್ ತೆರೆ ಎಳೆದಿದ್ದಾರೆ.ಸ್ವತಃ ಭಾಗವತ್ ಅವರು ಸೆಪ್ಟೆಂಬರ್‌ನಲ್ಲಿ ಪ್ರಧಾನಿ ಮೋದಿಯವರಿಗಿಂತ ಆರು ದಿನ ಮುಂಚಿತವಾಗಿ 75ನೇ ವಯಸ್ಸಿಗೆ ಕಾಲಿಡುತ್ತಿರುವುದು ಇಲ್ಲಿ ಗಮನಾರ್ಹ.

ಆರ್‌ಎಸ್‌ಎಸ್‌ 100ನೇ ವರ್ಷದ‌ ಹಿನ್ನೆಲೆ ನಡೆಸ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾಗವತ್‌ ಅವರು, 75 ವರ್ಷವಾದಾಗ ನಾನು ನಿವೃತ್ತಿಯಾಗುತ್ತೇನೆ ಅಥವಾ ಬೇರೆಯವರು ನಿವೃತ್ತಿಯಾಗಬೇಕು ಎಂದು ನಾನು ಎಂದಿಗೂ ಹೇಳಿಲ್ಲ, ಎಂದು ಸ್ಪಷ್ಟಪಡಿಸಿದರು.

ಸಂಘ ನಮಗೆ ಏನು ಹೇಳುತ್ತದೆಯೋ ಅದನ್ನು ನಾವು ಮಾಡುತ್ತೇವೆ. ನಾವೆಲ್ಲರೂ ಸಂಘದ ಸ್ವಯಂಸೇವಕರು. ನಮಗೆ ಇಷ್ಟವಿರಲಿ, ಇಲ್ಲದಿರಲಿ, ವಹಿಸಿದ ಜವಾಬ್ದಾರಿಯನ್ನು ನಿರ್ವಹಿಸುತ್ತೇವೆ. ನಾನು 80 ವರ್ಷವಾದರೂ ಸಂಘವನ್ನು ಮುನ್ನಡೆಸುತ್ತೇನೆ ಎಂದು ಸಹ ತಿಳಿಸಿದರು.

You Might Also Like

ರೈಲಿಗೆ ಸಿಲುಕಿ ಮೂವರು ಯುವಕರ ದಾರುಣ ಸಾವು- ಆತ್ಮಹತ್ಯೆ ಶಂಕೆ

ಕುಸಿದು ಬಿದ್ದ ಕಾರವಾರ ಬಳಿಯ ಕೋಡಿಭಾಗ್ ಸೇತುವೆ, ಲಾರಿ ಚಾಲಕನ ರಕ್ಷಣೆ

ಹಳದಿ- ಕೆಂಪು ಬಣ್ಣದ ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡುವಂತೆ ರಾಜ್ಯ ಸರ್ಕಾರ ಮತ್ತೆ ಹಕ್ಕು ಮಂಡನೆ

ನಮ್ಮನ್ನು ನೆನಪಿಸಿಕೊಳ್ಳದಿದ್ದರೆ ಹೆಚ್‌ಡಿಕೆಯ ರಾಜಕಾರಣ, ದಿನಚರಿ ನಡೆಯಲ್ಲ: ಡಿ.ಕೆ.ಸು ವ್ಯಂಗ್ಯ

ಕರಾವಳಿ ಜಿಲ್ಲೆಗಳಲ್ಲಿ ಅ.25ರ ವರೆಗೆ ಗುಡುಗು ಸಿಡಿಲು ಸಹಿತ ಭಾರೀ ಮಳೆ

TAGGED:Mohan BhagwatRSS Chief
Share This Article
Facebook Copy Link Print
Previous Article Anushree Anushree Anushree ಅದ್ದೊರಿಯಾಗಿ ನೆರವೇರಿದ ನಿರೂಪಕಿ ಅನುಶ್ರೀ ಮದುವೆ, ಸೆಲೆಬ್ರೆಟಿಗಳಿಂದ ಶುಭ ಹಾರೈಕೆ
Next Article Modi In japan Modi In japan Modi In japan ಟೋಕಿಯೋದಲ್ಲಿ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up