By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 35 ವಯಸ್ಸಿನ ಮಹಿಳೆಯನ್ನು ಮದುವೆಯಾಗಿ ಮರುದಿನವೇ ಪ್ರಾಣಬಿಟ್ಟ 75ರ ವೃದ್ಧ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - 35 ವಯಸ್ಸಿನ ಮಹಿಳೆಯನ್ನು ಮದುವೆಯಾಗಿ ಮರುದಿನವೇ ಪ್ರಾಣಬಿಟ್ಟ 75ರ ವೃದ್ಧ

ರಾಷ್ಟ್ರೀಯ-NationalLatest

35 ವಯಸ್ಸಿನ ಮಹಿಳೆಯನ್ನು ಮದುವೆಯಾಗಿ ಮರುದಿನವೇ ಪ್ರಾಣಬಿಟ್ಟ 75ರ ವೃದ್ಧ

75-year-old man marries 35-year-old woman in UP, dies next morning

Published October 1, 2025
Share
1 Min Read
Old Old Old
SHARE

ಲಕ್ನೋ: 75 ವರ್ಷದ ವೃದ್ಧನೊಬ್ಬ 35 ವಯಸ್ಸಿನ ಮಹಿಳೆಯನ್ನು ಮದುವೆಯಾಗಿ ಮೊದಲ ರಾತ್ರಿಗೂ ಮೊದಲೇ ಜೀವ ಕಳೆದುಕೊಂಡಿರುವ ಘಟನೆಯು ಉತ್ತರ ಪ್ರದೇಶದ ಜೌನ್ಪುರ್​ ಜಿಲ್ಲೆಯ ಕುಚ್ಮುಚ್​ ಗ್ರಾಮದಲ್ಲಿ ನಡೆದಿದೆ.

ಕುಚ್ಮುಚ್​ ಗ್ರಾಮದ ಸಂಗ್ರೂರಮ್ (75) ಮೃತಪಟ್ಟ ವೃದ್ಧ. ಸಂಗ್ರೂರಮ್ ತನ್ನ ವಯಸ್ಸಿಗಿಂತ ಅರ್ಧ ವಯಸ್ಸು ಕಡಿಮೆ ಇರುವ ಮಹಿಳೆ ಮಾಂಭಾವತಿ (35) ಯನ್ನು ಮನೆಯವರ ವಿರೋಧದ ನಡುವೆಯೂ ಮದುವೆಯಾಗಿದ್ದನು. ಒಂದು ವರ್ಷದ ಹಿಂದೆ ಮೊದಲ ಹೆಂಡತಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಜಲಾಲ್ ಪುರದ ಮಾಂಭಾವತಿನ ಮದುವೆಯಾದನು ಎಂದು ಹೇಳಲಾಗಿದೆ.

ಮನೆಯವರು ಬೇಡ ಎಂದರು ವೃದ್ಧ ಮೊನ್ನೆ ಸೋಮವಾರ ಸೆಪ್ಟೆಂಬರ್ 29 ರಂದು​ ರಿಜಿಸ್ಟರ್ ಮ್ಯಾರೇಜ್ ಆಗಿದ್ದನು. ಬಳಿಕ ದೇವಾಲಯವೊಂದರಲ್ಲಿ ಸಂಪ್ರದಾಯದಂತೆ ಮತ್ತೊಮ್ಮೆ ವಿವಾಹವಾದರು. ಮದುವೆ ಬಗ್ಗೆ ಮಹಿಳೆಯನ್ನು ಕೇಳಿದಾಗ, ಅವರು ಮನೆ ಹಾಗೂ ಮಕ್ಕಳ ಜವಾಬ್ದಾರಿ ತೆಗೆದುಕೊಳ್ಳುತ್ತೇನೆ ಎಂದು ಮದುವೆಯ ರಾತ್ರಿ ಹೇಳಿದ್ದನು ಎಂದು ಹೇಳಿದ್ದಳು. ಆದರೆ ಬೆಳಗ್ಗೆ ಎದ್ದಾಗ ವೃದ್ಧನ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು ಎನ್ನಲಾಗಿದೆ. ಹೀಗಾಗಿ ಕೂಡಲೇ ಆತನನ್ನ ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದರು. ಆದರೆ ವೃದ್ಧನ ಜೀವ ಹೋಗಿದೆ ಎಂದು ವೈದ್ಯರು ಹೇಳಿದ್ದಾರೆ

You Might Also Like

ಭಯೋತ್ಪಾದಕನಂತೆ ಕೇಜ್ರಿವಾಲ್‌ರನ್ನು ನಡೆಸಿಕೊಳ್ಳಲಾಗತ್ತಿದೆ: ಪಂಜಾಬ್ ಸಿಎಂ

ನಟಿ ರಮ್ಯಾ- ದರ್ಶನ್ ಅಭಿಮಾನಿಗಳ ಫೈಟ್, ಮಹಿಳಾ ಆಯೋಗದಿಂದ ಸ್ವಯಂಪ್ರೇರಿತ ದೂರು

ಹಾಲಿನ ಮೇಲೆ ಕಾಂಗ್ರೆಸ್ ಕಾಕದೃಷ್ಟಿ ಬಿದ್ದಿದೆ : ಹೆಚ್ಡಿಕೆ ಕಿಡಿ

ಪ್ರೀತಿಸುವಂತೆ ಬೆನ್ನು ಬಿದ್ದಿದ್ದ ಯುವಕ – ಕೊಲೆಗಾರನಾದ ಯುವತಿ ತಂದೆ

LIVE : ರಾಜ್ಯ ಬಜೆಟ್ 2026-27 ನೇರಪ್ರಸಾರ

TAGGED:Honeymoon MurderUttar Pradesh
Share This Article
Facebook Copy Link Print
Previous Article Mallikarjun Kharge ಎಐಸಿಸಿ ಅಧ್ಯಕ್ಷ Mallikarjun Kharge ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
Next Article Ayudha POooja Ayudha POooja Ayudha POooja ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ನೆರವೇರಿಸಿದ ಮಹಾರಾಜ ಯದುವೀರ್ ಒಡೆಯರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up