ಆಂಧ್ರಪ್ರದೇಶದಲ್ಲಿ ಬೆಂಗಳೂರಿಗೆ ಬರುತ್ತಿದ್ದ ಬಸ್ ಟ್ರಕ್‌ಗೆ ಡಿಕ್ಕಿಯಾಗಿ 8 ಮಂದಿ ಸಾವು
ಚಿತ್ತೂರು: ಬೆಂಗಳೂರಿಗೆ ತೆರಳುತ್ತಿದ್ದ ಎಪಿಎಸ್‌ಆರ್‌ಟಿಸಿ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ 7 ಮಂದಿ ಮೃತಪಟ್ಟಿದ್ದಾರೆ. ಚಿತ್ತೂರು ಜಿಲ್ಲೆಯ ಪಲಮನೇರು ಮಂಡಲದ ಮೊಗಿಲಿ ಘಾಟ್ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದು, 33 ಮಂದಿ ಗಾಯಗೊಂಡಿದ್ದು, ಪಲಮನೇರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರ ಪ್ರಕಾರ, ಟ್ರಕ್ ಡಿವೈಡರ್ ಅನ್ನು ದಾಟಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಹೆದ್ದಾರಿಯಲ್ಲಿ ಕಬ್ಬಿಣದ ಕಂಬಿಗಳನ್ನು ಬೆಂಗಳೂರಿಗೆ ಸಾಗಿಸುತ್ತಿದ್ದ ಲಾರಿಯಿಂದ ಈ ಅಪಘಾತ … Continue reading ಆಂಧ್ರಪ್ರದೇಶದಲ್ಲಿ ಬೆಂಗಳೂರಿಗೆ ಬರುತ್ತಿದ್ದ ಬಸ್ ಟ್ರಕ್‌ಗೆ ಡಿಕ್ಕಿಯಾಗಿ 8 ಮಂದಿ ಸಾವು
Copy and paste this URL into your WordPress site to embed
Copy and paste this code into your site to embed