By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಯುದ್ಧದದ ನಡುವೆಯೂ ನಿರಾಯಾಸವಾಗಿ ಹಾರ್ಮುಜ್ ಜಲಸಂಧಿ ದಾಟಿದ ಭಾರತದ 8 ಹಡಗುಗಳು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಯುದ್ಧದದ ನಡುವೆಯೂ ನಿರಾಯಾಸವಾಗಿ ಹಾರ್ಮುಜ್ ಜಲಸಂಧಿ ದಾಟಿದ ಭಾರತದ 8 ಹಡಗುಗಳು

ವಿದೇಶ-InternationalLatest

ಯುದ್ಧದದ ನಡುವೆಯೂ ನಿರಾಯಾಸವಾಗಿ ಹಾರ್ಮುಜ್ ಜಲಸಂಧಿ ದಾಟಿದ ಭಾರತದ 8 ಹಡಗುಗಳು

8 Indian Vessels Have Crossed Strait Of Hormuz, Among Highest In The World

Published April 4, 2026
Share
1 Min Read
Ships Ships Ships
SHARE

ನವದೆಹಲಿ, ಏಪ್ರಿಲ್ 4: ಇರಾನ್ ಮೇಲೆ ನಡೆದ ಯುಎಸ್–ಇಸ್ರೇಲ್ ದಾಳಿಗಳ ಬಳಿಕ ಪ್ರದೇಶದಲ್ಲಿ ಉದ್ವಿಗ್ನತೆ ತಾರಕಕ್ಕೇರಿದ್ದರೂ, ಭಾರತವು ಹಾರ್ಮುಜ್ ಜಲಸಂಧಿಯ ಮೂಲಕ ತನ್ನ ಸಮುದ್ರ ಸಂಚಾರವನ್ನು ಯಶಸ್ವಿಯಾಗಿ ಮುಂದುವರಿಸಿಕೊಂಡಿದೆ.

ಫೆಬ್ರವರಿ 28ರಿಂದ ಆರಂಭವಾದ ಯುದ್ಧ ಪರಿಸ್ಥಿತಿಯ ನಡುವೆಯೇ ಭಾರತಕ್ಕೆ ಸೇರಿದ ಒಟ್ಟು 8 ಹಡಗುಗಳು ಈ ಪ್ರಮುಖ ಜಲಮಾರ್ಗವನ್ನು ಸುರಕ್ಷಿತವಾಗಿ ದಾಟಿವೆ. ಇತರೆ ದೇಶಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯ ಹಡಗುಗಳು ಈ ಮಾರ್ಗವನ್ನು ಬಳಸಿರುವುದು ಗಮನಾರ್ಹವಾಗಿದೆ.

ಜಾಗತಿಕ ತೈಲ ಮತ್ತು ಅನಿಲ ಸಾಗಣೆಯ ಸುಮಾರು 20% ನಡೆಯುವ ಪ್ರಮುಖ ಚಾಕ್‌ಪಾಯಿಂಟ್ ಆಗಿರುವ ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗಳ ನಂತರ ಇರಾನ್ ನಿರ್ಬಂಧ ಹೇರಿದರೂ, ಭಾರತ ಸೇರಿದಂತೆ ಕೆಲವು ಮಿತ್ರ ರಾಷ್ಟ್ರಗಳಿಗೆ ಮಾರ್ಗವನ್ನು ಮುಕ್ತವಾಗಿರಿಸಲಾಯಿತು.

ಇತ್ತೀಚೆಗೆ ಎಲ್‌ಪಿಜಿ ಟ್ಯಾಂಕರ್ ‘ಗ್ರೀನ್ ಸಾನ್ವಿ’ ಯಶಸ್ವಿಯಾಗಿ ಹಾರ್ಮುಜ್ ಜಲಸಂಧಿಯನ್ನು ದಾಟಿ ಭಾರತತ್ತ ಪ್ರಯಾಣಿಸುತ್ತಿದ್ದು, ಇದು ಈ ಮಾರ್ಗದಲ್ಲಿ ಸಂಚರಿಸಿದ 8ನೇ ಹಡಗು ಎನಿಸಿದೆ.

ಈಗಾಗಲೇ ಶಿವಾಲಿಕ್, ನಂದಾ ದೇವಿ, ಜಗ್ ಲಾಡ್ಕಿ, ಪೈನ್ ಗ್ಯಾಸ್, ಜಗ್ ವಸಂತ, BW ಟೈರ್, BW ಎಲ್ಮ್ ಸೇರಿದಂತೆ ಹಲವು ಹಡಗುಗಳು ಸುರಕ್ಷಿತವಾಗಿ ಈ ಮಾರ್ಗವನ್ನು ದಾಟಿವೆ.

ಇದನ್ನೊಳಗೊಂಡಂತೆ, ಸುಮಾರು 485 ಭಾರತೀಯ ನಾವಿಕರನ್ನು ಹೊತ್ತ 15ಕ್ಕೂ ಹೆಚ್ಚು ಹಡಗುಗಳು ಇನ್ನೂ ಗಲ್ಫ್ ಪ್ರದೇಶದಲ್ಲೇ ಉಳಿದಿವೆ. ಯುದ್ಧ ಪರಿಸ್ಥಿತಿ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಗಳನ್ನು ಬಲಪಡಿಸಲಾಗಿದೆ.

ಭಾರತೀಯ ಹಾಗೂ ಇತರ ರಾಷ್ಟ್ರಗಳ ಹಡಗುಗಳ ಸುರಕ್ಷತೆಗಾಗಿ ಭಾರತೀಯ ನೌಕಾಪಡೆಯು ಓಮನ್ ಕೊಲ್ಲಿ ಮತ್ತು ಅರೇಬಿಯನ್ ಸಮುದ್ರ ಪ್ರದೇಶಗಳಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ವಿದೇಶಾಂಗ ಸಚಿವಾಲಯ ಸ್ಪಷ್ಟಪಡಿಸಿದೆ.

You Might Also Like

ಭೀಕರ ಮಳೆಗೆ ತತ್ತರಿಸಿದ ಬ್ರೆಜಿಲ್ ದಕ್ಷಿಣ ಪ್ರದೇಶ – 37 ಮಂದಿ ಸಾವು

‘ಸೂಪರ್ ಮ್ಯಾನ್’ ಮೋದಿ ವಿರುದ್ಧ ಭಾಗವತ್ ಪರೋಕ್ಷ ವಾಗ್ದಾಳಿ

ಇರಾನ್–ಇಸ್ರೇಲ್ ಯುದ್ಧ : ದುಬೈನಲ್ಲಿ ಸಿಲುಕಿದ್ದ ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್

ಸೋಶಿಯಲ್ ಮೀಡಿಯಾದಲ್ಲಿ ನಟಿ ರಚಿತಾ ರಾಮ್ ಪೋಸ್ಟ್

ರಫೇಲ್ ಯುದ್ಧವಿಮಾನದಲ್ಲಿ ಹಾರಾಟ ನಡೆಸಿದ ರಾಷ್ಟ್ರಪತಿ ಮುರ್ಮು

TAGGED:Strait of Hormuz
Share This Article
Facebook Copy Link Print
Previous Article Siddaramaiah ಸೋಲಿನ ಭಯದಲ್ಲಿ ಬಿಜೆಪಿಗರು : ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
Next Article Rain Alert ಇಂದು ಕೂಡ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಮಳೆ ಸಾಧ್ಯತೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Wat Wat Wat
ಬರವಿದ್ದರೂ ಬತ್ತದ ನೀರು; ಜಾತ್ರೆಯಲ್ಲಿ ಮಾತ್ರ ಕಾಣಿಸಿಕೊಳ್ಳುವ ಬೋರವೆಲ್ ನೀರು ಮರುದಿನ ಮಾಯ!
ಬೆಳಗಾವಿ-Belagavi
April 4, 2026
Rain Alert
ಇಂದು ಕೂಡ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಮಳೆ ಸಾಧ್ಯತೆ
ರಾಜ್ಯ-Karnataka
April 4, 2026
Siddaramaiah
ಸೋಲಿನ ಭಯದಲ್ಲಿ ಬಿಜೆಪಿಗರು : ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ರಾಜಕೀಯ | Politics
April 4, 2026
Doct Doct Doct
ವೆಂಕಟೇಶ ಪ್ರಸಾದ್‌, ಅರ್ಜುನ ಜನ್ಯ ಸೇರಿ 6 ಗಣ್ಯರಿಗೆ ಗೌರವ ಡಾಕ್ಟರೇಟ್
ರಾಜ್ಯ-Karnataka
April 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up