By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜಮ್ಮು-ಕಾಶ್ಮೀರದ ಪೊಲೀಸ್‌ ಠಾಣೆಯಲ್ಲಿ ಭೀಕರ ಸ್ಫೋಟ , ಸೇರಿ 9 ಮಂದಿ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಜಮ್ಮು-ಕಾಶ್ಮೀರದ ಪೊಲೀಸ್‌ ಠಾಣೆಯಲ್ಲಿ ಭೀಕರ ಸ್ಫೋಟ , ಸೇರಿ 9 ಮಂದಿ ಸಾವು

ರಾಷ್ಟ್ರೀಯ-NationalLatest

ಜಮ್ಮು-ಕಾಶ್ಮೀರದ ಪೊಲೀಸ್‌ ಠಾಣೆಯಲ್ಲಿ ಭೀಕರ ಸ್ಫೋಟ , ಸೇರಿ 9 ಮಂದಿ ಸಾವು

9 Dead, Over 25 Injured in a Massive Blast at J&K’s Nowgam Police Station

Published November 15, 2025
Share
1 Min Read
Jammu Jammu Jammu
SHARE

ಶ್ರೀನಗರ: ದೆಹಲಿ ಕೆಂಪುಕೋಟೆ ಬಳಿ ಕಾರು ಸ್ಫೋಟ ಪ್ರಕರಣ ಮಾಸುವ ಮುನ್ನವೇ ಜಮ್ಮು ಮತ್ತು ಕಾಶ್ಮೀರದಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಶ್ರೀನಗರದ ನೌಗಮ್‌ ಪೊಲೀಸ್‌ ಠಾಣೆ(Nowgam Police Station)ಯಲ್ಲಿ ಉಂಟಾದ ಭಾರೀ ಸ್ಫೋಟದಲ್ಲಿ ಇಬ್ಬರು ಅಧಿಕಾರಿಗಳು ಸೇರಿ 9 ಮಂದಿ ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಮತ್ತು ಗಾಯಗೊಂಡ ಅಧಿಕಾರಿಗಳಲ್ಲಿ ಕನಿಷ್ಠ ಆರು ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಕಳೆದ ವಾರ ಹರಿಯಾಣದ ಫರಿದಾಬಾದ್‌ನಿಂದ ವಶಪಡಿಸಿಕೊಂಡ ಸ್ಫೋಟಕ ವಸ್ತುಗಳಿಂದ ಮಾದರಿಗಳನ್ನು ಸಂಗ್ರಹಿಸಲು ಮ್ಯಾಜಿಸ್ಟ್ರೇಟ್ ಮತ್ತು ವಿಧಿವಿಜ್ಞಾನ ಅಧಿಕಾರಿಗಳೊಂದಿಗೆ ಪೊಲೀಸ್ ತಂಡವು ಪ್ರಯತ್ನಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ.

ಶುಕ್ರವಾರ ತಡರಾತ್ರಿ 11:22ರ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಈವರೆಗೆ 9 ಮಂದಿ ಸಾವನ್ನಪ್ಪಿರುವುದು ದೃಢಪಟ್ಟಿದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಫೋಟದ ಪ್ರಮಾಣ ಮತ್ತು ಕಾರಣದ ಬಗ್ಗೆ ಪೊಲೀಸರು ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲವಾದರೂ, ವಶಪಡಿಸಿಕೊಂಡ ವಸ್ತುಗಳು ಸ್ಫೋಟಗೊಂಡಾಗ ರಾಜ್ಯ ತನಿಖಾ ಸಂಸ್ಥೆಯ (SIA) ತಂಡವು ನೌಗಮ್ ಪೊಲೀಸ್ ಠಾಣೆಗೆ ಆಗಮಿಸಿತ್ತು ಎಂದು ಮೂಲಗಳು ತಿಳಿಸಿವೆ. ಒಂದು ದಿನದ ಹಿಂದೆ ಪ್ರಕರಣದ ತನಿಖೆಯನ್ನು SIA ವಹಿಸಿಕೊಂಡಿತ್ತು.

ಭೀಕರ ಸ್ಫೋಟ ಶಬ್ಧಕ್ಕೆ ಸುತ್ತಮುತ್ತಲಿನ ಜನ ಬೆಚ್ಚಿಬಿದ್ದಿದ್ದಾರೆ. ಹಲವು ವಾಹನಗಳು ಬೆಂಕಿಗೆ ಆಹುತಿಯಾದವು. ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಮನೆಯ ಕಿಟಕಿ ಗಾಜುಗಳು ಹಾನಿಗೊಳಗಾದವು. ಜೊತೆಗೆ ಮಾನವ ದೇಹದ ಅವಶೇಷಗಳು ಸುಮಾರು 300 ಅಡಿ ದೂರದ ವರೆಗೆ ಚದುರಿತ್ತು ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.

ಸದ್ಯ ತನಿಖಾ ಸಂಸ್ಥೆಗಳು ಹಾಗೂ ಸ್ಥಳೀಯ ಪೊಲೀಸ್‌ ಇಲಾಖೆಯು ಐಇಡಿ (IED) ಪಿತೂರಿ ಅಥವಾ ಅಧಿಕಾರಿಗಳ ನಿರ್ಲಕ್ಷ್ಯ 2 ಆಯಾಮಗಳಲ್ಲಿ ಈ ಪ್ರಕರಣದ ತನಿಖೆ ನಡೆಸುತ್ತಿವೆ.

You Might Also Like

ಜಾರ್ಖಂಡ್ : ಕಾನ್​ಸ್ಟೆಬಲ್ ನೇಮಕಾತಿ ದೈಹಿಕ ಪರೀಕ್ಷೆ ವೇಳೆ 3 ಅಭ್ಯರ್ಥಿಗಳ ಸಾವು

ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಎಲ್‌ಪಿಜಿ ತುಂಬಿದ್ದ ಟ್ರಕ್‌ಗೆ ಟ್ಯಾಂಕರ್ ಡಿಕ್ಕಿ, ಸಿಲಿಂಡರ್‌ಗಳ ಸರಣಿ ಸ್ಫೋಟ

ಶಾಸಕ ಸ್ಥಾನಕ್ಕೆ ಮಾಜಿ ಸಿಎಂ ಬೊಮ್ಮಾಯಿ ರಾಜೀನಾಮೆ

ಹೆತ್ತ ಮಕ್ಕಳನೇ ಕೊಲೆ ಮಾಡಿದ ಪಾಪಿ ತಾಯಿ

ಸಂವಿಧಾನ ಪೀಠಿಕೆಯಿಂದ ‘ಸಮಾಜವಾದ’ ಮತ್ತು ‘ಜಾತ್ಯಾತೀತ’ ಪದಗಳನ್ನ ತೆಗೆಯಲು ಸಾಧ್ಯವಿಲ್ಲ : ಸುಪ್ರೀಂ

TAGGED:Nowgam Police Station
Share This Article
Facebook Copy Link Print
Previous Article Rahul Gandhi ಸೋಲುಗಳ ಶತಕದತ್ತ ರಾಹುಲ್ ಗಾಂಧಿ : ವಿಪಕ್ಷಗಳ ಟೀಕೆ
Next Article Bihar Election Bihar Election Bihar Election ಬಿಹಾರ ಚುನಾವಣೆ : ಇಲ್ಲಿದೆ ಅಂತಿಮ ಫಲಿತಾಂಶದ ವಿವಿರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up