ಮುಂಬೈ ರೈಲ್ವೇ ನಿಲ್ದಾಣದಲ್ಲಿ ಕಾಲ್ತುಳಿತ, ಹಲವರು ಆಸ್ಪತ್ರೆಗೆ ದಾಖಲು

ಮುಂಬೈ: ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿ 9 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ನಡೆದಿದೆ. ಮುಂಬೈನ ಬಾಂದ್ರಾ ರೈಲು ನಿಲ್ದಾಣದಲ್ಲಿ ಈ ಕಾಲ್ತುಳಿತ ಅವಘಡ ಸಂಭವಿಸಿದ್ದು, ಭಾನುವಾರ ಬೆಳಗಿನ ಜಾವ 3 ರಿಂದ 4 ಗಂಟೆಯ ನಡುವೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಅದೃಷ್ಟವಶಾತ್ ಈ ದುರಂತದಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ. ಸದ್ಯ ಗಂಭೀರವಾಗಿ ಗಾಯಗೊಂಡಿರುವ ಒಂಭತ್ತು ಮಂದಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಎಂಸಿಯ ವಿಪತ್ತು ನಿರ್ವಹಣಾ ಇಲಾಖೆ … Continue reading ಮುಂಬೈ ರೈಲ್ವೇ ನಿಲ್ದಾಣದಲ್ಲಿ ಕಾಲ್ತುಳಿತ, ಹಲವರು ಆಸ್ಪತ್ರೆಗೆ ದಾಖಲು