By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ 9 ಮಂದಿ ಸಾವು- ಕರ್ನಾಟಕದಿಂದ ನಾಲ್ವರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ 9 ಮಂದಿ ಸಾವು- ಕರ್ನಾಟಕದಿಂದ ನಾಲ್ವರು

Latestರಾಷ್ಟ್ರೀಯ-National

ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ 9 ಮಂದಿ ಸಾವು- ಕರ್ನಾಟಕದಿಂದ ನಾಲ್ವರು

Published June 5, 2024
Share
1 Min Read
uttarkhand treeking copy uttarkhand treeking copy uttarkhand treeking copy
SHARE

ಡೆಹ್ರಾಡೂನ್‌: ಉತ್ತರಾಖಂಡದಲ್ಲಿ (Uttarakhand) ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ (Karnataka) ನಾಲ್ವರು ಸೇರಿ 9 ಮಂದಿ ಚಾರಣಿಗರು ಮೃತಪಟ್ಟಿದ್ದಾರೆ.

ಬೆಂಗಳೂರಿನ ಸುಜಾತ (52), ಪದ್ಮಿನಿ ಹೆಗಡೆ (35), ಚಿತ್ರಾ (48), ಸಿಂಧು (45), ವೆಂಕಟೇಶ್‌ ಪ್ರಸಾದ್‌ (52), ಅನಿತಾ (61), ಆಶಾ ಸುಧಾಕರ (72), ಪದ್ಮನಾಭನ್ ಕೆಪಿಎಸ್‌ (50) ವಿನಾಯಕ್ ಮೃತಪಟ್ಟಿದ್ದಾರೆ. ಬೆಂಗಳೂರಿನಿಂದ 18, ಪುಣೆಯಿಂದ ಒಬ್ಬರು ಜೊತೆ ಟ್ರೆಕ್ಕಿಂಗ್‌ ಗೈಡ್‌ಗಳಾಗಿ ಉತ್ತರ ಕಾಶಿಯ ಮೂವರು ನಿವಾಸಿಗಳು ತೆರಳಿದ್ದರು. ಇದನ್ನೂ ಓದಿ: ಜೊತೆಗೆ ದೆಹಲಿಗೆ ಹಾರಿದ ನಿತೀಶ್​ ಕುಮಾರ್, ತೇಜಸ್ವಿ ಯಾದವ್

STORY | Four trekkers from Karnataka die in Uttarakhand due to extreme weather conditions

READ: https://t.co/7HJriAzL1C

VIDEO | "Yesterday around 4:30 PM, the trekking association informed the disaster management (department) that some people died due to bad weather. Upon… pic.twitter.com/ktoaSgrw1I

— Press Trust of India (@PTI_News) June 5, 2024

ಉತ್ತರಾಖಂಡದ ಸಹಸ್ತ್ರ ತಾಲ್‌ನಲ್ಲಿ (Sahastra Tal) ಸಿಲುಕಿದ್ದ ಚಾರಣಿಗರ ಪೈಕಿ ಸೌಮ್ಯಾ, ವಿನಯ, ಶಿವಜ್ಯೋತಿ, ಸುಧಾಕರ್‌, ಸ್ಮೃತಿ, ಸೀನಾ ಅವರನ್ನು ರಕ್ಷಣೆ ಮಾಡಲಾಗಿದೆ. 13 ಜನರ ಸ್ಥಿತಿ ಗಂಭೀರವಾಗಿದ್ದು ವಾಯು ಪಡೆಯಿಂದ ಹೆಲಿಕಾಪ್ಟರ್ (Helicopter) ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ:ದೆಹಲಿಯತ್ತ ಹೆಚ್.ಡಿ. ಕುಮಾರಸ್ವಾಮಿ

ಮೇ 29ರಿಂದ ಜೂನ್ 7ರವರೆಗೆ ಭಟವಾಡಿ ಮಲ್ಲಾ – ಸಿಲ್ಲಾ – ಕುಶಕಲ್ಯಾಣ – ಸಹಸ್ತ್ರತಾಲ್ ಟ್ರೆಕ್ಕಿಂಗ್‌ಗೆ (Trekking) ಅನುಮತಿ ಪಡೆದಿದ್ದರು. ಒಟ್ಟು 9 ಚಾರಣಿಗರು ಮೃತಪಟ್ಟಿದ್ದನ್ನು ಉತ್ತರಕಾಶಿ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ ಅಧಿಕಾರಿ ದೇವೇಂದ್ರ ಪಟವಾಲ್ ಖಚಿತ ಪಡಿಸಿದ್ದಾರೆ. ಇದನ್ನೂ ಓದಿ:ಕಾಂಗ್ರೆಸ್ ಸಂಭ್ರಮಾಚರಣೆಯಲ್ಲಿ ಪಾಕಿಸ್ತಾನ ಪರ ಜೈಕಾರ – ಆರೋಪಿ ಬಂಧನ

ಚಾರಣವನ್ನು ಮೌಂಟೇನಿಯರಿಂಗ್ ಫೌಂಡೇಶನ್ ಆಯೋಜಿಸಿತ್ತು. ಗಢವಾಲ್‌ ಜಿಲ್ಲಾಧಿಕಾರಿ ರಕ್ಷಣಾ ಕಾರ್ಯಾಚರಣೆಯ ಉಸ್ತುವಾರಿ ವಹಿಸಿದ್ದು ಭಾರತೀಯ ವಾಯುಪಡೆಯ ನೆರವನ್ನು ಪಡೆಯಲಾಗುತ್ತಿದೆ. ಇದನ್ನೂ ಓದಿ: ನೀಟ್‌ ಪರೀಕ್ಷೆ ಫಲಿತಾಂಶ ಪ್ರಕಟ: ಕರ್ನಾಟಕದ ಆರು ಮಂದಿ ಟಾಪರ್ಸ್

You Might Also Like

ಎಲೆಕ್ಟ್ರಾನಿಕ ಸಿಟಿಯಲ್ಲಿ ಅಗ್ನಿ ಅವಘಡ- ಧಗಧಗ ಹೊತ್ತಿ ಉರಿದ ಕಾರುಗಳು

ಬಳ್ಳಾರಿ ವಸತಿ ಶಾಲೆಯಲ್ಲಿ ಬಾಲಕನ ಅಟ್ಟಹಾಸ : ಓರ್ವ ವಿದ್ಯಾರ್ಥಿ ಸಾವು, ಹಲವರಿಗೆ ಗಾಯ

ರಾಮೇಶ್ವರಂನಲ್ಲಿ ಪಂಬನ್ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ

ಅಮೆರಿಕದ ಮಾಜಿ ಅಧ್ಯಕ್ಷ ಶತಾಯುಷಿ ಜಿಮ್ಮಿ ಕಾರ್ಟರ್ ನಿಧನ

Trump Tariffs : ಭಾರತದ ಮೇಲೆ ಶೇ.25ರಷ್ಟು ತೆರಿಗೆ ಹೇರಿದ ಟ್ರಂಪ್, ಆ. 1ರಿಂದ ಜಾರಿ

TAGGED:#Karnataka#Trekking#Uttarakhand#ಉತ್ತರಾಖಂಡ#ಕರ್ನಾಟಕ#ಟ್ರೆಕ್ಕಿಂಗ್
Share This Article
Facebook Copy Link Print
Previous Article nitish kumar nitish kumar nitish kumar ಜೊತೆಗೆ ದೆಹಲಿಗೆ ಹಾರಿದ ನಿತೀಶ್​ ಕುಮಾರ್, ತೇಜಸ್ವಿ ಯಾದವ್
Next Article narendra modi narendra modi narendra modi ಮೂರನೇ ಬಾರಿಗೆ ಮೋದಿ ಪ್ರಧಾನಿ – ಜೂನ್‌ 8 ಸಂಜೆ ಪ್ರಮಾಣವಚನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up