By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿವಾದಾತ್ಮಹ ಹೇಳಿಕೆ : ಕಾಂಗ್ರೆಸ್‌ ನಾಯಕ ಐವನ್ ಡಿಸೋಜ ಮನೆ ಮೇಲೆ ಕಲ್ಲು ತೂರಾಟ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ವಿವಾದಾತ್ಮಹ ಹೇಳಿಕೆ : ಕಾಂಗ್ರೆಸ್‌ ನಾಯಕ ಐವನ್ ಡಿಸೋಜ ಮನೆ ಮೇಲೆ ಕಲ್ಲು ತೂರಾಟ

Blogದಕ್ಷಿಣ ಕನ್ನಡ-Dakshina Kannadaರಾಜ್ಯ-Karnataka

ವಿವಾದಾತ್ಮಹ ಹೇಳಿಕೆ : ಕಾಂಗ್ರೆಸ್‌ ನಾಯಕ ಐವನ್ ಡಿಸೋಜ ಮನೆ ಮೇಲೆ ಕಲ್ಲು ತೂರಾಟ

Miscreants throw stones at the house of MLC Ivan D’Souza in Mangaluru

Published August 22, 2024
Share
1 Min Read
Miscreants throw stones at the house of MLC Ivan D’Souza in Mangaluru
SHARE

ಮಂಗಳೂರು: ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೂ ಬರಬಹುದು. ರಾಜ್ಯಪಾಲರನ್ನು ಕಿತ್ತು ಹಾಕಲು ಬಾಂಗ್ಲಾ ಸ್ಥಿತಿ ಬರಬಹುದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್‌ ನಾಯಕ ಐವನ್ ಡಿಸೋಜ ಮನೆ ಮೇಲೆ ಕಲ್ಲು ತೂರಾಟ ಮಾಡಲಾಗಿದೆ.

ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ವಿರುದ್ಧ ವಿವಾದಾತ್ಮಕ ಹೇಳಿಕೆ‌ ನೀಡಿದ್ದ ಕಾಂಗ್ರೆಸ್‌ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮನೆ ಮೇಲೆ ಬುಧವಾರ ರಾತ್ರಿ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಮಂಗಳೂರು ವೆಲೆನ್ಸಿಯಾದಲ್ಲಿರುವ ಐವನ್ ಡಿಸೋಜ ಮನೆ ಮೇಲೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ.

ಮನೆಯ ಕಿಟಕಿಯ ಫ್ರೇಮ್‌ಗೆ ಕಲ್ಲು ಬಿದ್ದಿದ್ದು, ಯಾವುದೇ ಹಾನಿಯಾಗಿಲ್ಲ. ಸ್ಥಳಕ್ಕೆ ಪಾಂಡೇಶ್ವರ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸುತ್ತಿದ್ದಾರೆ.

60 ವರ್ಷದ ವೃದ್ದನಿಗೆ 20 ವರ್ಷ ಯುವತಿಯಿಂದ ದೋಖಾ..!

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ ನಡೆಸಿತ್ತು. ಈ ಪ್ರತಿಭಟನೆಯ ವೇಳೆ ಐವನ್‌ ಡಿಸೋಜ, ವಿವಾದಾತ್ಮಕ ಹೇಳಿಕೆ ನೀಡಿದ್ದರು.

You Might Also Like

ಹೊಸಕೋಟೆ ಬಳಿ ಭೀಕರ ಸರಣಿ ಅಪಘಾತ: ಸ್ಥಳದಲ್ಲೇ 7 ಮಂದಿ ಸಾವು

ಮರ್ಮಾಂಗಕ್ಕೆ ಹೊಡೆದು, ಚಿತ್ರಹಿಂಸೆ ನೀಡಿ ಕೊಲೆಗೈದ “ಡಿ ಬಾಸ್‌ ಗ್ಯಾಂಗ್‌”

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ

ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಅಣ್ಣ-ತಂಗಿ ಸಾವು

ಮಗಳ ಕೊಲೆ ವಿಚಾರವಾಗಿ ಸಿಎಂ ಹೇಳಿಕೆಗೆ ನೇಹಾ ತಂದೆ ಆಕ್ರೋಶ

TAGGED:Ivan D’SouzaMangaluruMiscreants
Share This Article
Facebook Copy Link Print
Previous Article Mantralaya Raghavendraswamy Aradhana 2024 ನಾಡಿನೆಲ್ಲೆಡೆ ಮನೆ ಮಾಡಿದ ರಾಯರ 353ನೇ ಆರಾಧನಾ ಮಹೋತ್ಸವ ಸಂಭ್ರಮ
Next Article Vijay Party Symbol ದಳಪತಿ ವಿಜಯ್ ರಾಜಕೀಯಕ್ಕೆ ಅಧಿಕೃತ ಎಂಟ್ರಿ, ಪಕ್ಷದ ಬಾವುಟ-ಚಿಹ್ನೆ ಅನಾವರಣ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up