By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಯುವತಿ ಅಪಹರಿಸಿ ಅತ್ಯಾಚಾರವೆಸಗಿದ ಪ್ರಕರಣ : ಇಬ್ಬರ ಬಂಧನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಯುವತಿ ಅಪಹರಿಸಿ ಅತ್ಯಾಚಾರವೆಸಗಿದ ಪ್ರಕರಣ : ಇಬ್ಬರ ಬಂಧನ

Blogಉತ್ತರ ಕನ್ನಡ-Uttara Kannadaರಾಜ್ಯ-Karnataka

ಯುವತಿ ಅಪಹರಿಸಿ ಅತ್ಯಾಚಾರವೆಸಗಿದ ಪ್ರಕರಣ : ಇಬ್ಬರ ಬಂಧನ

Karkala Rape Case

Published August 24, 2024
Share
1 Min Read
woman kidnapped and raped: Two arrested
SHARE

ಕಾರ್ಕಳ : ಯುವತಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ.

ಅಲ್ತಾಫ್ ಹಾಗೂ ಸುಧೀರ್ ಬಂಧಿತ ಆರೋಪಿಗಳಾಗಿದ್ದು, ಇವರು ಕೃತ್ಯಕ್ಕೆ ಬಳಸಿದ ಎರಡು ವಾಹನಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ ಎಂದಿದ್ದಾರೆ.

ಸಂತ್ರಸ್ತೆ ಮತ್ತು ಆರೋಪಿ ಅಲ್ತಾಫ್ ಗೆ ಮೂರು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿತ್ತು ಎನ್ನಲಾಗಿದ್ದು, ಶುಕ್ರವಾರ ತನ್ನನ್ನ ಭೇಟಿಯಾಗುವಂತೆ ನೊಂದ ಯುವತಿಗೆ ಅಲ್ತಾಫ್ ಕರೆ ಮಾಡಿ ಹೇಳಿದ್ದ.

ಇನ್ಸೂರೆನ್ಸ್ ಹಣಕ್ಕಾಗಿ ಸಿನಿಮಾ ಶೈಲಿಯಲ್ಲಿ ಕೊಲೆ ಮಾಡಿ ಕಥೆ ಕಟ್ಟಿದ ದಂಪತಿ

ಸಂತ್ರಸ್ತೆ ಅಲ್ಲಿಗೆ ತೆರಳಿದ ವೇಳೆ ಆಕೆಯನ್ನು ಅಪಹರಿಸಲಾಗಿದೆ. ಬಳಿಕ ಮತ್ತು ಬರುವ ಪದಾರ್ಥ ನೀಡಿ ಆಕೆಯ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

You Might Also Like

“ಜೀನಿ”ಕಂಪನಿ ಮಾಲಿಕ ದಿಲೀಪ್ ಕುಮಾರ್ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು

ಕರಾವಳಿ, ಮಧ್ಯ ಕರ್ನಾಟಕ: ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸರೇ ತಪ್ಪು ಮಾಡಿದ್ದಾರೆ : ಸಿಎಂ ಸಿದ್ದರಾಮಯ್ಯ

ರಸ್ತೆಯಲ್ಲೇ ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರವೆಸಗಿದ ಕಾಮುಕ, ವಿಡಿಯೋ ವೈರಲ್

ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ ಮೊದಲ ದೀಪಾವಳಿ : 28 ಲಕ್ಷ ಹಣತೆ ಬೆಳಗಿಸುವ ವಿಶ್ವದಾಖಲೆಗೆ ಕ್ಷಣಗಣನೆ

TAGGED:KarkalaKarkala Rape Case
Share This Article
Facebook Copy Link Print
Previous Article fdhadhdh fdhadhdh fdhadhdh ಇನ್ಸೂರೆನ್ಸ್ ಹಣಕ್ಕಾಗಿ ಸಿನಿಮಾ ಶೈಲಿಯಲ್ಲಿ ಕೊಲೆ ಮಾಡಿ ಕಥೆ ಕಟ್ಟಿದ ದಂಪತಿ
Next Article A woman committed suicide by writing a death note ಡೆತ್‌ ನೋಟ್‌ ಬರೆದಿಟ್ಟು ಮಹಿಳೆ ಆತ್ಮಹತ್ಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up