By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ‘ಕೂಲಿ’ ಚಿತ್ರದಲ್ಲಿ ರಜನಿಕಾಂತ್ ಜೊತೆ ಉಪೇಂದ್ರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ‘ಕೂಲಿ’ ಚಿತ್ರದಲ್ಲಿ ರಜನಿಕಾಂತ್ ಜೊತೆ ಉಪೇಂದ್ರ

BlogEntertainmentಸ್ಯಾಂಡಲ್​ವುಡ್-Sandalwood

‘ಕೂಲಿ’ ಚಿತ್ರದಲ್ಲಿ ರಜನಿಕಾಂತ್ ಜೊತೆ ಉಪೇಂದ್ರ

Upendra joins Rajinikanth in his next Tamil film Coolie

Published August 25, 2024
Share
1 Min Read
Upendra joins Rajinikanth in his next Tamil film Coolie
SHARE

ಬೆಂಗಳೂರು: ಸೂಪರ್ ಸ್ಟಾರ್ ರಜನಿಕಾಂತ್ ಲೋಕೇಶ್ ಕನಕರಾಜ್ ನಿರ್ದೇಶನದಲ್ಲಿ ಕೂಲಿ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಕನ್ನಡದ ಸೂಪರ್ ಸ್ಟಾರ್ ಉಪೇಂದ್ರ ಕೂಲಿ ಚಿತ್ರದಲ್ಲಿ ನಟಿಸಲಿದ್ದಾರೆ. ಈ ಕುರಿತು ಚಿತ್ರತಂಡ ಅಧಿಕೃತವಾಗಿ ದೃಢೀಕರಣ ನೀಡಿದೆ.

ವೆಲ್ ಕಮ್ ಆನ್ ಬೋರ್ಡ್ ಎಂದು ಹೇಳುವ ಮೂಲಕ ಸೀರಿಯಸ್ ಲುಕ್ ನಲ್ಲಿರುವ ಉಪೇಂದ್ರ ಫೋಟೋವನ್ನು ಚಿತ್ರತಂಡ ಶೇರ್ ಮಾಡಿದೆ. ಆದರೆ ಚಿತ್ರದಲ್ಲಿ ಉಪ್ಪಿ ಪಾತ್ರದ ಯಾವುದೇ ಮಾಹಿತಿ ಬಹಿರಂಗಪಡಿಸಿಲ್ಲ ಚಿತ್ರತಂಡ.

ಉಪೇಂದ್ರ ಮತ್ತು ರಜನಿ ಮೊದಲ ಬಾರಿಗೆ ಒಟ್ಟಿಗೆ ತೆರೆ ಹಂಚಿಕೊಳ್ಳಲಿದ್ದಾರೆ. ಇದು ಉಪೇಂದ್ರ ಮತ್ತು ರಜನಿಕಾಂತ್ ಅಭಿನಯದ ಈ ಚಿತ್ರಕ್ಕೆ ಹೈಪ್ ಕ್ರಿಯೇಟ್ ಮಾಡಿದೆ. ಇಬ್ಬರು ಸ್ಟಾರ್ ನಟರು ಇಂಡಸ್ಟ್ರಿಯ ಟಾಪ್ ಹೀರೋಗಳು ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿರುವುದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.

ಇದರಲ್ಲಿ ಶ್ರುತಿ ಹಾಸನ್ ನಾಯಕಿಯಾಗಿ ನಟಿಸುತ್ತಿದ್ದು ಸತ್ಯರಾಜ್ ಮತ್ತು ಮಹೇಂದ್ರನ್ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ತಲೈವರ್ 171 ಎಂದು ಪ್ರಾರಂಭವಾದ ಚಿತ್ರವು ಕೂಲಿ ಎಂದು ಅಂತಿಮಗೊಳಿಸಲಾಯಿತು. ಈ ಆಕ್ಷನ್ ಥ್ರಿಲ್ಲರ್ ಸಿನಿಮಾ ತಮಿಳಿನ ಜೊತೆಗೆ ತೆಲುಗಿನಲ್ಲೂ ಬಿಡುಗಡೆಯಾಗಲಿದೆ. ಈ ಸಿನಿಮಾ 2025ರಲ್ಲಿ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.

ಬೆಂಗಳೂರಿನಲ್ಲಿ ಇಬ್ಬರು ಹೆಣ್ಣುಮಕ್ಕಳನ್ನ ಕೊಚ್ಚಿ ಕೊಂದ ಮಲತಂದೆ

ಜೈಲರ್ ಸಿನಿಮಾ ಹಿಟ್ ಆದ ನಂತರ ಸೂಪರ್ ಸ್ಟಾರ್ ರಜನಿಕಾಂತ್ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ವೆಟ್ಟಯನ್ ಸಿನಿಮಾ ಈಗಾಗಲೇ ಕಂಪ್ಲೀಟ್ ಆಗಿದ್ದು, ಈ ಸಿನಿಮಾ ದಸರಾಕ್ಕೆ ಬಿಡುಗಡೆಯಾಗುವ ಸಾಧ್ಯತೆಗಳಿವೆ. ಅಮಿತಾಭ್ ಬಚ್ಚನ್, ಫಹದ್ ಫಾಜಿಲ್, ಮಂಜು ವಾರಿಯರ್, ರಾಣಾ, ರಿತಿಕಾ ಸಿಂಗ್ ಮುಂತಾದ ತಾರಾಬಳಗದಲ್ಲಿ ನಟಿಸುತ್ತಿದ್ದಾರೆ.

You Might Also Like

ದಸರಾ ಆನೆಗಳಿಗೆ ಕುಶಾಲು ತೋಪು ತಾಲೀಮು

ಉತ್ತರ ಪ್ರದೇಶ : ಆಸ್ಪತ್ರೆಯಲ್ಲಿ ಬೆಂಕಿ, 10 ನವಜಾತ ಶಿಶುಗಳ ಸಜೀವ ದಹನ

ಸಿಪಿಐ ಹಿರಿಯ ನಾಯಕ ಸೀತಾರಾಂ ಯೆಚೂರಿ ನಿಧನ, ಗಣ್ಯರ ಸಂತಾಪ

ದೇವರ ಮುಂದೆ ದರ್ಶನ್ ಫೋಟೋ ಇಟ್ಟು ಮಂಗಳಾರತಿ ಮಾಡಿದ ಅರ್ಚಕ ಅಮಾನತು

ಜಾಮೀನು ದೊರೆತ ಬೆನ್ನಲ್ಲೇ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್

TAGGED:#UpendraCoolieRajinikanth
Share This Article
Facebook Copy Link Print
Previous Article Stepfather hacked two daughters to death in Bangalore ಬೆಂಗಳೂರಿನಲ್ಲಿ ಇಬ್ಬರು ಹೆಣ್ಣುಮಕ್ಕಳನ್ನ ಕೊಚ್ಚಿ ಕೊಂದ ಮಲತಂದೆ
Next Article Taliban ಸಾರ್ವಜನಿಕವಾಗಿ ಮಹಿಳೆಯರು ಹಾಡುವಂತಿಲ್ಲ, ಮಾತನಾಡುವಂತಿಲ್ಲ : ತಾಲಿಬಾನ್ ಹೊಸ ಕಾನೂನು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up