By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ರಿಲೀಸ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ರಿಲೀಸ್

Blogರಾಷ್ಟ್ರೀಯ-National

ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ರಿಲೀಸ್

J-K Elections: BJP announces first list of 44 candidates

Published August 26, 2024
Share
1 Min Read
BJP
SHARE

ನವದೆಹಲಿ : ಮುಂದಿನ ತಿಂಗಳು ಜಮ್ಮು ಕಾಶ್ಮೀರದಲ್ಲಿ ನಡೆಯಲಿರುವ ವಿಧಾನಸಭಾ ಚುಣಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಹಂತದ ನಾಮಪತ್ರ ಸಲ್ಲಿಕೆಗೆ ಆಗಸ್ಟ್ 27 ಕೊನೆಯ ದಿನವಾಗಿರುವುದರಿಂದ ಸೋಮವಾರವೇ ಪಟ್ಟಿ ಬಿಡುಗಡೆ ಮಾಡಿದೆ. 14 ಮುಸ್ಲಿಂ ಹೆಸರುಗಳೂ ಪಟ್ಟಿಯಲ್ಲಿದ್ದು ಹಲವು ಹಳೆಯ ನಾಯಕರ ಟಿಕೆಟ್‌ಗಳನ್ನು ರದ್ದುಗೊಳಿಸಿದೆ. ಬೇರೆ ಪಕ್ಷಗಳ ಯುವ ನಾಯಕರಿಗೂ ಬಿಜೆಪಿ ಅವಕಾಶ ನೀಡಿದೆ.

ಶ್ರೀ ಮಾತಾ ವೈಷ್ಣೋದೇವಿ ಕ್ಷೇತ್ರದಿಂದ ರೋಹಿತ್ ದುಬೆ ಅವರಿಗೆ ಟಿಕೆಟ್ ನೀಡಲಾಗಿದೆ. ಸುನೀಲ್ ಶರ್ಮಾ ಕಿಶ್ತ್ವಾರ್ ನಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 90 ವಿಧಾನಸಭಾ ಸ್ಥಾನಗಳಿದ್ದು, ಮೂರು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಸೆಪ್ಟೆಂಬರ್ 18 ರಂದು 24 ಸ್ಥಾನಗಳಿಗೆ ಮತದಾನ ನಡೆಯಲಿದೆ. ಎರಡನೇ ಹಂತದಲ್ಲಿ ಸೆಪ್ಟೆಂಬರ್ 25 ರಂದು 26 ಸ್ಥಾನಗಳಿಗೆ ಮತದಾನ ನಡೆಯಲಿದೆ.ಮೂರನೇ ಹಂತದಲ್ಲಿ ಅಕ್ಟೋಬರ್ 1 ರಂದು 40 ಸ್ಥಾನಗಳಿಗೆ ಮತದಾನ ನಡೆಯಲಿದೆ. ಅಕ್ಟೋಬರ್ 4 ರಂದು ಹರಿಯಾಣ ಜೊತೆಗೆ ಮತ ಎಣಿಕೆ ನಡೆಯಲಿದೆ.

ಲಡಾಖ್ ನಲ್ಲಿ ಐದು ಹೊಸ ಜಿಲ್ಲೆಗಳ ರಚನೆಗೆ ಮುಂದಾದ ಕೇಂದ್ರ ಗೃಹ ಇಲಾಖೆ

You Might Also Like

ಹೆಬ್ಬಾಳ ಫ್ಲೈ ಓವರ್ ಮೇಲೆ ಬಿಎಂಟಿಸಿ ವೋಲ್ವೋ ಬಸ್‌ನಿಂದ ಸರಣಿ ಅಪಘಾತ

ಕರ್ನಾಟಕದಲ್ಲಿ ‘ವಕ್ಫ್’ ಕ್ಯಾನ್ಸರ್ ರೀತಿಯಲ್ಲಿ ಹಬ್ಬುತ್ತಿದೆ : ಆರ್.ಅಶೋಕ್ ಕಳವಳ

ಶೀಘ್ರದಲ್ಲಿ ಕರ್ನಾಟಕ ಸೇರಿ ಹಲವು ರಾಜ್ಯಗಳ ಬಿಜೆಪಿ ಅಧ್ಯಕ್ಷರ ಬದಲಾವಣೆ

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ : ಇಂದು ಮೊದಲ ಹಂತದ ಮತದಾನ

ಮಂಡ್ಯ ನಿಲ್ದಾಣದಲ್ಲಿ ರೈಲಿಗೆ ಸಿಲುಕಿ ಸಾವನ್ನಪ್ಪಿದ ಗೋಲ್ಡ್ ಮೆಡಲ್ ಪದವೀಧರೆ

TAGGED:# BJPAssembly ElectionJammu And Kashmir
Share This Article
Facebook Copy Link Print
Previous Article Ladakh ಲಡಾಖ್ ನಲ್ಲಿ ಐದು ಹೊಸ ಜಿಲ್ಲೆಗಳ ರಚನೆಗೆ ಮುಂದಾದ ಕೇಂದ್ರ ಗೃಹ ಇಲಾಖೆ
Next Article First look poster of 'Rippen Swamy' “ರಿಪ್ಪನ್ ಸ್ವಾಮಿ”ಯಾಗಿ ರಾ ಲುಕ್‌ನಲ್ಲಿ ವಿಜಯ ರಾಘವೇಂದ್ರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up