By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದರ್ಶನ್‌ ಹಿಂಡಲಗಾ ಜೈಲಿಗೆ ಶಿಫ್ಟ್ ಆಗುವುದು ಬಹುತೇಕ ಖಚಿತ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ದರ್ಶನ್‌ ಹಿಂಡಲಗಾ ಜೈಲಿಗೆ ಶಿಫ್ಟ್ ಆಗುವುದು ಬಹುತೇಕ ಖಚಿತ

BlogEntertainmentLatestರಾಜ್ಯ-Karnataka

ದರ್ಶನ್‌ ಹಿಂಡಲಗಾ ಜೈಲಿಗೆ ಶಿಫ್ಟ್ ಆಗುವುದು ಬಹುತೇಕ ಖಚಿತ

Actor Darshan May Be Transferred To Hindalga Jail

Published August 27, 2024
Share
1 Min Read
Darshan Hindalaga Jial
SHARE

ಬೆಂಗಳೂರು : ಜೈಲಿನಲ್ಲಿ ಐಷಾರಾಮಿಯಾಗಿ ಬದುಕುತ್ತಿದ್ದ ನಟ ದರ್ಶನ್‌ ಹಾಗೂ ಗ್ಯಾಂಗ್‌ ಹಿಂಡಲಗಾ ಜೈಲಿಗೆ ಶಿಫ್ಟ್ ಆಗುವುದು ಬಹುತೇಕ ಖಚಿತವಾಗಿದೆ. ಇದಕ್ಕಾಗಿ ಕಾನೂನು ಸಂಬಂಧಿತ ಸಂಗತಿಗಳನ್ನು ಜೈಲು ಆಧಿಕಾರಿಗಳು ಚರ್ಚೆ ಮಾಡುತ್ತಿದ್ದಾರೆ. ಶಿಫ್ಟ್‌ ಮಾಡಲು ನ್ಯಾಯಾಲಯದ ಅನುಮತಿ ಬೇಕೇ ಅಥವಾ ಜೈಲು ಆಡಳಿತವೇ ನಿರ್ಧರಿಸಬಹುದಾ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್​ ಟೀ, ಸಿಗರೇಟ್ ಸೇದುತ್ತಿರುವ ಫೋಟೋ ವೈರಲ್​ ಆಗಿದೆ. ಅಲ್ಲದೇ ವಿಡಿಯೋ ಕಾಲ್​ನಲ್ಲಿ ಮಾತನಾಡಿರುವ ವಿಡಿಯೋ ತುಣುಕು ಸಹ ಬೆಳಕಿಗೆ ಬಂದಿದೆ. ಇದರೊಂದಿಗೆ ಜೈಲಿನಲ್ಲಿ ಏನೆಲ್ಲಾ ವ್ಯವಸ್ಥೆ ಎನ್ನುವುದು ಜಗಜ್ಜಾಹೀರಾಗಿದೆ. ದುಡ್ಡು ಇದ್ದರೆ ಪರಪ್ಪನ ಅಗ್ರಹಾರದಲ್ಲಿ ಕೇಳಿದ್ದು ಸಿಗುತ್ತದೆ. ಇದು ಕೇವಲ ಇದೊಂದೇ ಜೈಲಿನ ಕಥೆಯಲ್ಲ. ಇನ್ನುಳಿದ ಕರ್ನಾಟಕದ ಎಲ್ಲಾ ಜೈಲುಗಳ ಕಥೆ ಇದೆ ಆಗಿದೆ.

ಇದಕ್ಕೆ ಪೂರಕವೆಂಬಂತೆ ಮಂಗಳೂರು, ಬಳ್ಳಾರಿ ಸೆಂಟ್ರಲ್​ ಜೈಲುಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ ಮೊಬೈಲ್, ಗುಟ್ಕಾ ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿರುವುದು ಉಂಟು.

ಆ.30ರಂದು ಜಾರ್ಖಂಡ್​ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಬಿಜೆಪಿಗೆ ಸೇರ್ಪಡೆ

ಅಷ್ಟೇ ಅಲ್ಲ ಈಗ ದರ್ಶನ್​ ಪರಪ್ಪನ ಅಗ್ರಹಾರ ಜೈಲಿನಿಂದ ಶಿಫ್ಟ್ ಆಗುತ್ತಿರುವ ಬೆಳಗಾವಿಯ ಹಿಂಡಲಗಾ ಜೈಲಿನಲ್ಲೂ ಕೇಳಿದ್ದು, ಬೆಡಿದ್ದು ಸಿಗುತ್ತದೆ. ಜೈಲಿನ ಸಿಬ್ಬಂದಿ, ಕೈದಿಗಳ ಬಳಿ ಹಣ ಪಡೆದು ಬೇಕಾದ ವ್ಯವಸ್ಥೆ ಮಾಡಿ ಕೊಡುತ್ತಾರೆ. ಈ ಸಂಬಂಧ 2021ರಲ್ಲಿ ಬರೋಬ್ಬರಿ 6 ಅಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು.

You Might Also Like

ಚೀಟಿ ಹೆಸರಲ್ಲಿ ಪಂಗನಾಮ ಹಾಕಿ ದಂಪತಿ ಎಸ್ಕೇಪ್

ಇಂದಿನಿಂದ ಮೇ 30ರವರೆಗೆ ಬೆಂಗಳೂರು ಸೇರಿದಂತೆ ದಕ್ಷಿಣ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಬ್ರೇಕ್!

ವಿಧಾನ ಪರಿಷತ್‌ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್‌ಕುಮಾರ್‌ ಪುತ್ತೂರ್‌ ಜಯಭೇರಿ

ಲವ್ ಜಿಹಾದ್ ಆರೋಪಗಳ ಕುರಿತು ಸ್ಪಷ್ಟನೆ ನೀಡಿದ ಯೂಟ್ಯೂಬರ್ ಮುಕಳೆಪ್ಪ

ಡಿ ಗ್ಯಾಂಗ್‌, ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಉಪೇಂದ್ರ ಫಸ್ಟ್ ರಿಯಾಕ್ಷನ್

TAGGED:#Challenging star Darshanactor DarshanHindalga Jail
Share This Article
Facebook Copy Link Print
Previous Article Champai Soren ಆ.30ರಂದು ಜಾರ್ಖಂಡ್​ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಬಿಜೆಪಿಗೆ ಸೇರ್ಪಡೆ
Next Article Dollars Pete ‘ಡಾಲರ್ಸ್ ಪೇಟೆ’ ರಿಲೀಸ್ ಡೇಟ್ ಫಿಕ್ಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up