By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನಡು ರಸ್ತೆಯಲ್ಲಿ ಅಟ್ಟಾಡಿಸಿ ವ್ಯಕ್ತಿಯ ಮೇಲೆ ಹಲ್ಲೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ನಡು ರಸ್ತೆಯಲ್ಲಿ ಅಟ್ಟಾಡಿಸಿ ವ್ಯಕ್ತಿಯ ಮೇಲೆ ಹಲ್ಲೆ

BlogCrimeಬೆಂಗಳೂರು-Bengaluru

ನಡು ರಸ್ತೆಯಲ್ಲಿ ಅಟ್ಟಾಡಿಸಿ ವ್ಯಕ್ತಿಯ ಮೇಲೆ ಹಲ್ಲೆ

Assault on a person

Published August 27, 2024
Share
1 Min Read
6 Arrested
SHARE

ಬೆಂಗಳೂರು: ವ್ಯಕ್ರಿಯೆ ಮೇಲೆ ನಡು ರಸ್ತೆಯಲ್ಲಿ ಅಟ್ಟಾಡಿಸಿ, ಮಾರಕಾಸ್ತ್ರಗಳಿಂದ‌ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಬಾಣಸವಾಡಿಯಲ್ಲಿ ನಡೆದಿದೆ..ಹಣಕ್ಕಾಗಿ ನಡು ರೋಡಲ್ಲಿ ಶೋಯಬ್ ಎಂಬಾತನ ಮೇಲೆ ಅಟ್ಯಾಕ್ ಮಾಡಿದ್ದು, ಹತ್ತಾರು ಬಾರಿ ಉಲ್ಟಾ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ಆರೋ ಪದ ಮೇರೆಗೆ ಆರು ಮಂದಿಯನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.ಮೂವರು ತಲೆಮರೆಸಿಕೊಂಡಿದ್ದಾರೆ.

ಹಣದ ವಿಚಾರಕ್ಕೆ ಸ್ನೇಹಿತರಿಬ್ಬರ ಮಧ್ಯೆ ನಡೆದ ಗಲಾಟೆಯಲ್ಲಿ ಶೋಯಬ್ ಎಂಬುವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆಗೆ
ಯತ್ನಿಸಿದ್ದಾರೆ. ಲಿಂಗರಾಜಪುರದ ನಿವಾಸಿಗಳಾದ ನಫೀಸ್, ನಿಸಾರ್ ಪಾಷ, ಮನ್ಸೂರ್, ಫಿರೋಜ್ ಪಾಷ, ಮೆಹಬೂಬ್, ರಜಾಕ್ ಎಂಬುವವರನ್ನು
ಬಂಧಿಸಲಾಗಿದೆ.

ದಾವೂದ್ ಮತ್ತು ಶೋಯೆಬ್ ಕಾಲೇ ಜು ಸಹಪಾಠಿಗಳು. ದಾವೂದ್ ಚಹಾ ಅಂ ಗಡಿ ಇಟ್ಟುಕೊಂಡಿದ್ದರು. ನಿರುದ್ಯೋ ಗಿಯಾಗಿದ್ದ ಶೋ ಯಬ್,
ದಾವೂದ್ನಿಂದ ರೂ. 1.7 ಲಕ್ಷ ಹಣ ಪಡೆದಿದ್ದ. ಹಣ ವಾಪಸ್ ನೀ ಡುವ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳ ನಡೆದಿದೆ. ಈ ವೇ ಳೆ ದಾವೂದ್,
ಶೋ ಯಬ್ಗೆ ಮಚ್ಚಿನಿಂ ದ ಹಲ್ಲೆ ನಡೆಸಿದ್ದಾನೆ.

ಆ.30ರಂದು ಜಾರ್ಖಂಡ್​ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಬಿಜೆಪಿಗೆ ಸೇರ್ಪಡೆ

ಆರು ಆರೋಪಿಗಳನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವಮೂವರ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

You Might Also Like

BREAKING : ಮುಡಾ ಹಗರಣದಲ್ಲಿ ರಾಜ್ಯಪಾಲರ ಅಭಿಯೋಜನೆ ಅನುಮತಿ ಆದೇಶ ಎತ್ತಿಹಿಡಿದ ಹೈಕೋರ್ಟ್‌, ಸಿಎಂಗೆ ಭಾರಿ ಹಿನ್ನಡೆ

ಪಾಕಿಸ್ತಾನಕ್ಕೆ ಮತ್ತೊಂದು ನಿಷೇಧದ ಏಟು ಕೊಟ್ಟ ಭಾರತ : OTT ವಿಡಿಯೋ,ಸಿನಿಮಾ, ವೆಬ್ ಸರಣಿ ಬಂದ್

ಭಾರತದಲ್ಲಿ ಪಾಕಿಸ್ತಾನದ 16 ಯೂಟ್ಯೂಬ್​ ಚಾನೆಲ್​ಗಳನ್ನು ಬ್ಯಾನ್​ ಮಾಡಿದ ಕೇಂದ್ರ ಸರ್ಕಾರ

ಅಮೇರಿಕಾದಲ್ಲಿ ಆರ್‌ಎಸ್‌‍ಎಸ್‌‍ ಮತ್ತು ಮೋದಿಯನ್ನು ಟಾರ್ಗೆಟ್ ಮಾಡಿದ ರಾಹುಲ್ ಗಾಂಧಿ

ವಯನಾಡು ಭೂಕುಸಿತ ದುರಂತ : 400ರ ಗಡಿ ದಾಟಿದ ಸಾವಿನ ಸಂಖ್ಯೆ

TAGGED:# Bengaluru
Share This Article
Facebook Copy Link Print
Previous Article Parameshwar Parameshwar Parameshwar ದರ್ಶನ್ ಸ್ಥಳಾಂತರ ಕುರಿತು ನಾನು ತೀರ್ಮಾನ ಮಾಡೋಕೆ ಆಗಲ್ಲ : ಪರಮೇಶ್ವರ್
Next Article Exam ಪ್ರಶ್ನೆ ಪತ್ರಿಕೆ ಕೊಡಲು 15 ನಿಮಿಷ ತಡ, ವಿದ್ಯಾರ್ಥಿಗಳ ಆಕ್ರೋಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
Mangaluru Murder Arif Mangaluru Murder Arif Mangaluru Murder Arif
ಕರಾವಳಿಯಲ್ಲಿ ರೌಡಿಶೀಟರ್ ಕಗ್ಗೊಲೆ: ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ
ದಕ್ಷಿಣ ಕನ್ನಡ-Dakshina Kannada
March 27, 2026
Bank Holidays Bank Holidays Bank Holidays
ಏಪ್ರಿಲ್‌ನಲ್ಲಿ 11 ದಿನ ಬ್ಯಾಂಕ್ ರಜೆ ಬಂದ್
ರಾಜ್ಯ-Karnataka
March 27, 2026
Ticket 01 Ticket 01 Ticket 01
ಶಾಸಕರಿಗೆ 1+1 ಐಪಿಎಲ್ ಟಿಕೆಟ್ ನೀಡಲು KSCA ಒಪ್ಪಿಗೆ
ಕ್ರೀಡೆ-Sports
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up