ತುಮಕೂರು : ಕ್ಷುಲಕ ವಿಚಾರಕ್ಕೆ ಕಾಲೇಜ್ ವಿದ್ಯಾರ್ಥಿಗಳ ನಡುವೆ ಮಾರಮಾರಿ ನಡೆದಿದೆ. ಘಟನೆ ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜ್ ನ ರಂಗಮಂದಿರದ ಹಿಂದೆ ನಡೆದಿದೆ.
ಕ್ಷುಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಮಾತಿಗೆ ಮಾತು ಬೆಳೆದುಕೊಂಡು ಪರಸ್ಪರ ಹೊಡೆದಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ.ಈ ಪ್ರಕರಣವು ಗುಬ್ಬಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.