By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಾಂಗ್ಲಾ ಪತ್ರಕರ್ತೆ ಢಾಕಾ ಸರೋವರದಲ್ಲಿ ಶವವಾಗಿ ಪತ್ತೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಬಾಂಗ್ಲಾ ಪತ್ರಕರ್ತೆ ಢಾಕಾ ಸರೋವರದಲ್ಲಿ ಶವವಾಗಿ ಪತ್ತೆ

BlogLatestವಿದೇಶ-International

ಬಾಂಗ್ಲಾ ಪತ್ರಕರ್ತೆ ಢಾಕಾ ಸರೋವರದಲ್ಲಿ ಶವವಾಗಿ ಪತ್ತೆ

Bangladesh: Journalist Rahanuma Sarah found dead in a lake

Published August 29, 2024
Share
1 Min Read
Rahanuma Sarah
SHARE

ಢಾಕಾ : ಬಾಂಗ್ಲಾದೇಶದ ಪತ್ರಕರ್ತೆ ಸಾರಾ ರೆಹನುಮಾ ಅವರು ಶವವಾಗಿ ಕೆರೆಯಲ್ಲಿ ಪತ್ತೆಯಾಗಿದ್ದಾರೆ. ಸಾರಾಳ ಮೃತದೇಹ ಬುಧವಾರ ಢಾಕಾದ ಹತಿರ್ಜೀಲ್ ಕೆರೆಯಲ್ಲಿ ಪತ್ತೆಯಾಗಿದೆ.

ಬಂಗಾಳಿ ಭಾಷೆಯ ಉಪಗ್ರಹ ಮತ್ತು ಕೇಬಲ್ ಟೆಲಿವಿಷನ್ ಚಾನೆಲ್, ಬಾಂಗ್ಲಾದೇಶದ ಗಾಜಿ ಟಿವಿಯಲ್ಲಿ ನ್ಯೂಸ್ ರೂಂ ಸಂಪಾದಕರಾಗಿದ್ದ ಸಾರಾ ರಹನುಮಾ ಮೃತದೇಹವನ್ನು ಹೊರತೆಗೆದಿರುವುದಾಗಿ ಢಾಕಾ ಮೆಡಿಕಲ್ ಕಾಲೇಜು ಆಸ್ಪತ್ರೆ (ಡಿಎಂಸಿಎಚ್) ಪೊಲೀಸ್ ಹೊರಠಾಣೆ ಉಸ್ತುವಾರಿ ಇನ್ಸ್‌ಪೆಕ್ಟರ್ ಬಚ್ಚು ಮಿಯಾ ಖಚಿತಪಡಿಸಿದ್ದಾರೆ.

ಸಾವಿಗೂ ಮುನ್ನ ಸಾರಾ ಮಂಗಳವಾರ ರಾತ್ರಿ ಫೇಸ್‌ಬುಕ್‌ನಲ್ಲಿ ಸಂದೇಶವೊಂದನ್ನು ಪೋಸ್ಟ್ ಮಾಡಿದ್ದರು. 33 ವರ್ಷದ ಸಾರಾ ಸಾಯುವ ಮೊದಲು ಸಾರಾ ತನ್ನ ಫೇಸ್‍ಬುಕ್ ಪ್ರೊಫೈಲ್‍ನಲ್ಲಿ ಎರಡು ನಿಗೂಢ ಪೋಸ್ಟ್ ಮಾಡಿದ್ದರು.

ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲು ಸೇರಿದ ನಟ ದರ್ಶನ್

ಮಂಗಳವಾರ ರಾತ್ರಿ 10:24ಕ್ಕೆ ಮಾಡಿದ ಮೊದಲ ಪೋಸ್ಟ್ ನಲ್ಲಿ ಸಾವಿಗೆ ಅನುಗುಣವಾದ ಜೀವನವನ್ನು ನಡೆಸುವುದಕ್ಕಿಂತ ಸಾಯುವುದು ಉತ್ತಮ’ ಎಂದು ಬರೆದಿದ್ದರು. ರಾತ್ರಿ 10:36ಕ್ಕೆ ಮಾಡಿದ್ದ ಎರಡನೇ ಪೋಸ್ಟ್ ನಲ್ಲಿ ಫಹೀಮ್ ಫೈಸಲ್ ಎಂಬವರನ್ನು ಕುರಿತು ನಿಮ್ಮಂತಹ ಸ್ನೇಹಿತನನ್ನು ಹೊಂದಲು ಸಂತೋಷವಾಗಿದೆ. ದೇವರು ನಿಮ್ಮನ್ನು ಯಾವಾಗಲೂ ಆಶೀರ್ವದಿಸುತ್ತಾನೆ. ನಾವು ಒಟ್ಟಿಗೆ ಸಾಕಷ್ಟು ಯೋಜನೆಗಳ ಕನಸು ಕಂಡಿದ್ದೆವು. ಕ್ಷಮಿಸಿ ನಮ್ಮ ಯೋಜನೆಗಳನ್ನು ಪೂರೈಸಲು ಆಗಲಿಲ್ಲ. ದೇವರು ನಿಮ್ಮನ್ನು ಆಶೀರ್ವದಿಸಲಿ’ ಎಂದು ಬರೆದಿದ್ದಾರೆ. ತಾವಿಬ್ಬರೂ ವಿಚ್ಛೇದನ ಪಡೆಯುವ ಬಗ್ಗೆ ಯೋಚಿಸಿದ್ದೆವು ಎಂದು ಸಾರಾ ಅವರ ಪತಿ ಹೇಳಿರುವುದಾಗಿ ವರದಿಯಾಗಿದೆ.

You Might Also Like

ಒಡಿಶಾ ಕಾಡಿನಲ್ಲೊಂದು ಸಾಹಸಗಾಥೆ : ಕರಡಿಯೊಂದಿಗೆ ಕಾದಾಡಿ ಪತಿಯನ್ನು ರಕ್ಷಿಸಿದ ಮಹಿಳೆ

ಬಾವುಟ ಹಿಡಿದು ಸಿಎಂ ಸಿದ್ದರಾಮಯ್ಯನವರ ಶೂ ಬಿಚ್ಚಿದ ಕಾರ್ಯಕರ್ತ, ವ್ಯಾಪಕ ಆಕ್ರೋಶ

ಬಸವನಿಗೆ ಗಂಗೆ ಸ್ನಾನ ಮಾಡಿಸಲು ಅಯೋಧ್ಯೆಗೆ ಹೊರಟ ಅರ್ಚಕ

ತಿಮರೋಡಿ ವಿರುದ್ಧದ ಗಡಿಪಾರು ಆದೇಶ ರದ್ದು – ಹೈಕೋರ್ಟ್ ಮಹತ್ವದ ತೀರ್ಪು

ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಟೀಮ್ ಇಂಡಿಯಾ

TAGGED:BangladeshFound DeadJournalistRahanuma Sarah
Share This Article
Facebook Copy Link Print
Previous Article Bank Holidays ಸೆಪ್ಟಂಬರ್ ತಿಂಗಳಲ್ಲಿ ಸಾಲು ಸಾಲು ಬ್ಯಾಂಕ್ ರಜೆ, ಇಲ್ಲಿದೆ ರಜಾದಿನಗಳ ವಿವರ
Next Article rain 01 rain 01 rain 01 ಮುಂದಿನ 5 ದಿನ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

road accident
ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ
ರಾಜ್ಯ-Karnataka
March 28, 2026
IPL 2026 IPL 2026 IPL 2026
ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ
ಕ್ರೀಡೆ-Sports
March 28, 2026
KP Sharma Oli KP Sharma Oli KP Sharma Oli
ನೇಪಾಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅರೆಸ್ಟ್
ವಿದೇಶ-International
March 28, 2026
Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up