By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಾರ್ತಾ ಇಲಾಖೆ ಮೂಲಕವೇ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡುವಂತೆ ಸರ್ಕಾರ ಸುತ್ತೋಲೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ವಾರ್ತಾ ಇಲಾಖೆ ಮೂಲಕವೇ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡುವಂತೆ ಸರ್ಕಾರ ಸುತ್ತೋಲೆ

BlogLatestರಾಜ್ಯ-Karnataka

ವಾರ್ತಾ ಇಲಾಖೆ ಮೂಲಕವೇ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡುವಂತೆ ಸರ್ಕಾರ ಸುತ್ತೋಲೆ

Government circular to issue media release

Published August 30, 2024
Share
1 Min Read
Government circular to issue media release
SHARE

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಸರ್ಕಾರ ಮತ್ತು ಸಮೂಹ ಮಾಧ್ಯಮಗಳು ಹಾಗೂ ಸಾರ್ವಜನಿಕರ ನಡುವಿನ ಸಂಪರ್ಕ ಸೇತುವೆಯಂತೆ ಕಾರ್ಯ ನಿರ್ವಹಿಸುತ್ತಿದೆ.

ಸರ್ಕಾರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಸಚಿವಾಲಯಗಳು, ಇಲಾಖೆಗಳು, ಪಂಚಾಯತ್ ರಾಜ್ ಸಂಸ್ಥೆಗಳು, ನಗರಪಾಲಿಕೆಗಳು, ಸ್ಥಳೀಯ ಸಂಸ್ಥೆಗಳು, ಪ್ರಾಧಿಕಾರ, ನಿಗಮ, ಮಂಡಳಿಗಳು ಸರ್ಕಾರದ ಪ್ರಕಟಣೆಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಸುದ್ದಿ ಸಂಸ್ಥೆಗಳಿಗೆ ನೀಡಬೇಕಾಗಿದ್ದು, ಕೆಲವೊಂದು ಸಚಿವಾಲಯದ ಇಲಾಖೆಗಳು/ಅಧೀನ ಕಚೇರಿಗಳು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮುಖಾಂತರ ಮಾಧ್ಯಮ ಪ್ರಕಟಣೆಗೆ ನೀಡದೆ, ನೇರವಾಗಿ ಸುದ್ದಿ ಸಂಸ್ಥೆಗಳಿಗೆ ಕಳುಹಿಸಿಕೊಡುವುದನ್ನು ಗಮನಿಸಲಾಗಿರುತ್ತದೆ.

ಛತ್ರಪತಿ ಶಿವಾಜಿ ಪ್ರತಿಮೆ ಕುಸಿದು ಬಿದ್ದಿದ್ದಕ್ಕೆ ಕ್ಷಮೆ ಕೇಳಿದ ಪ್ರಧಾನಿ ಮೋದಿ

ಈ ಹಿನ್ನೆಲೆಯಲ್ಲಿ ಈ ಸುತ್ತೋಲೆ ಹೊರಡಿಸಿದ ದಿನಾಂಕದಿಂದ ಸರ್ಕಾರದ ವ್ಯಾಪ್ತಿಗೆ ಒಳಪಡುವ ಸಚಿವಾಲಯದ ಎಲ್ಲಾ ಇಲಾಖೆಗಳು, ಪಂಚಾಯತ್ ರಾಜ್ ಸಂಸ್ಥೆಗಳು, ನಗರಪಾಲಿಕೆಗಳು, ಸ್ಥಳೀಯ ಸಂಸ್ಥೆಗಳು, ಪ್ರಾಧಿಕಾರ, ನಿಗಮ, ಮಂಡಳಿಗಳು ಹಾಗೂ ಮಾನ್ಯ ಮುಖ್ಯಮಂತ್ರಿಗಳ ಹಾಗೂ ಸಚಿವರುಗಳ ಸಚಿವಾಲಯ ಇವುಗಳೆಲ್ಲವೂ ರಾಜ್ಯದಲ್ಲಿನ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಮತ್ತು ಯೋಜನೆಗಳ ಕುರಿತು ಕಳುಹಿಸಿಕೊಡಲಾಗುವ ಮಾಧ್ಯಮ ಪ್ರಕಟಣೆಗಳು, ಸಭೆ ಮತ್ತು ಸಮಾರಂಭಗಳ ಮಾಹಿತಿಗಳು, ಆದೇಶಗಳು, ಸುತ್ತೋಲೆಗಳು, ಅಧಿಸೂಚನೆಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮುಖಾಂತರವೇ ಸುದ್ದಿ ಸಂಸ್ಥೆಗಳಿಗೆ ಬಿಡುಗಡೆ ಮಾಡುವಂತೆ ಹಾಗೂ ಎಲ್ಲಾ ಮಾಧ್ಯಮ ಪ್ರಕಟಣೆಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಇಮೇಲ್ ವಿಳಾಸ : commissionerinformation@gmail.com ಮತ್ತು varthasoudhabengaluru@
gmail.com ಗೆ ಕಳುಹಿಸಿ ಕೊಡುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಕೆ.ವಿ.ತ್ರಿಲೋಕ್ ಚಂದ್ರ ಆಗಷ್ಟ್ 29 ರ ಸುತ್ತೋಲೆ ಮೂಲಕ ಕೋರಿದ್ದಾರೆ.

You Might Also Like

Indian Navy : ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ, ಆಗಸ್ಟ್‌ 26ರಂದು ಹಿಮಗಿರಿ, ಉದಯಗಿರಿ ಯುದ್ಧನೌಕೆ ಸೇನೆಗೆ ಸೇರ್ಪಡೆ

ಪ್ರಜ್ವಲ್ ವಿರುದ್ಧದ ಅತ್ಯಾಚಾರ ಅಪಹರಣ- ಬಸವನಗುಡಿ ನಿವಾಸದಲ್ಲಿ ಎಸ್‍ಐಟಿ ಮಹಜರು

ಆರ್‌ಎಸ್‌ಎಸ್ ನಿಷೇಧಿಸಿದರೆ ದೇಶದಲ್ಲಿ ಶಾಂತಿ ನೆಲೆಸಲಿದೆ : ಮಲ್ಲಿಕಾರ್ಜುನ್ ಖರ್ಗೆ

ರಾಜಭವನ ಬಿಜೆಪಿ ಕಚೇರಿಯಾದರೆ ವಿಧಾನಸೌಧವನ್ನು ಕಾಂಗ್ರೆಸ್‌ ಕಚೇರಿ ಎನ್ನಬೇಕಾಗುತ್ತದೆ : ಆರ್‌.ಅಶೋಕ

‘LAC’ ವಿಷಯದಲ್ಲಿ ಭಾರತ-ಚೀನಾ ಮಹತ್ವದ ಒಪ್ಪಂದ, ಗಸ್ತು ಪುನರಾರಂಭಕ್ಕೆ ಸಮ್ಮತಿ

TAGGED:Government of Karnataka
Share This Article
Facebook Copy Link Print
Previous Article Paris Paralympics ಪ್ಯಾರಿಸ್‌ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭರ್ಜರಿ ಪದಕ ಬೇಟೆಯಾಡಿದ ಭಾರತ
Next Article BESCOM 30 ದಿನದೊಳಗೆ ಕರೆಂಟ್ ಬಿಲ್‌ ಕಟ್ಟದಿದ್ದರೆ ವಿದ್ಯುತ್ ಸಂಪರ್ಕ ಕಟ್ : ಬೆಸ್ಕಾಂ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

RC RC RC
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
ಕ್ರೀಡೆ-Sports
March 29, 2026
Rain Alert
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
ರಾಜ್ಯ-Karnataka
March 29, 2026
Mohammed Shareek Mohammed Shareek Mohammed Shareek
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ರಾಜ್ಯ-Karnataka
March 29, 2026
US 1 US 1 US 1
ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
ವಿದೇಶ-International
March 29, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up