By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ : ಹೈ ಜಂಪ್‌ನಲ್ಲಿ ನಿಶಾದ್ ಕುಮಾರ್‌ಗೆ ಬೆಳ್ಳಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ : ಹೈ ಜಂಪ್‌ನಲ್ಲಿ ನಿಶಾದ್ ಕುಮಾರ್‌ಗೆ ಬೆಳ್ಳಿ

BlogLatestTop Storiesಕ್ರೀಡೆ-Sports

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ : ಹೈ ಜಂಪ್‌ನಲ್ಲಿ ನಿಶಾದ್ ಕುಮಾರ್‌ಗೆ ಬೆಳ್ಳಿ

Nishad Kumar clinches silver in men's high jump, India's Paris Paralympics medal tally up to 7

Published September 2, 2024
Share
1 Min Read
Nishad Kumar
SHARE

ಬೆಂಗಳೂರು: ಪ್ಯಾರಾಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಪುರುಷರ ಟಿ47 ಹೈ ಜಂಪ್‌ ಸ್ಪರ್ಧೆಯಲ್ಲಿ ಭರ್ಜರಿ ಪ್ರದರ್ಶನ ನೀಡಿದ ನಿಶಾದ್‌ ಕುಮಾರ್‌ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. 24 ವರ್ಷದ ವಿಶೇಷ ಅಥ್ಲೀಟ್‌ ಫೈನಲ್‌ನಲ್ಲಿ 2.4 ಮೀ ಎತ್ತರಕ್ಕೆ ನೆಗೆಯುವ ಮೂಲಕ ಸತತ 2ನೇ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರು. 2021ರಲ್ಲಿ ನಡೆದ ಟೋಕಿಯೋ ಪ್ಯಾರಾಲಿಂಪಿಕ್ಸ್‌ ಕ್ರೀಡಾಕೂಟದಲ್ಲಿಯೂ ಇದೇ ಸ್ಪರ್ಧೆಯಲ್ಲಿ ನಿಶಾದ್‌ ಬೆಳ್ಳಿ ಗೆದ್ದಿದ್ದರು.

ನಿಶಾದ್‌ ಕುಮಾರ್‌ ಪದಕ ಗೆಲುವಿನೊಂದಿಗೆ ಕೂಟದಲ್ಲಿ ಭಾರತ ಗೆದ್ದ ಪದಕಗಳ ಸಂಖ್ಯೆ 7ಕ್ಕೆ ಏರಿದೆ. ಒಂದು ಚಿನ್ನ, ಎರಡು ಬೆಳ್ಳಿ ಮತ್ತು ನಾಲ್ಕು ಕಂಚಿನ ಪದಕಗಳೊಂದಿಗೆ ಭಾರತ ಪದಕ ಪಟ್ಟಿಯ 27ನೇ ಸ್ಥಾನದಲ್ಲಿದೆ. ಭಾರತ ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಒಟ್ಟು 19 ಪದಕಗಳನ್ನು ಗೆದ್ದಿತ್ತು. ಅದರಲ್ಲಿ 5 ಚಿನ್ನ, 8 ಬೆಳ್ಳಿ ಮತ್ತು 6 ಕಂಚಿನ ಪದಕಗಳು ಸೇರಿವೆ ಈ ಬಾರಿ ಪದಕಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ನಿಶಾದ್‌ ಕುಮಾರ್‌ ತಮ್ಮ 6ನೇ ವಯಸ್ಸಿನಲ್ಲಿ ಸಂಭವಿಸಿದ ಅಪಘಾತ ಒಂದರಲ್ಲಿ ಕೈ ಕಳೆದುಕೊಂಡರು. ಕುಟುಂಬದವರ ಕೃಷ್ಇ ಭೂಮಿಯಲ್ಲಿ ಇರಿಸಲಾಗಿದ್ದ ಹುಲ್ಲು ಕುಯ್ಯುವ ಯಂತ್ರಕ್ಕೆ ಕೈ ಹಾಕಿದ್ದರಿಂದ ಬಲ ಅಂಗೈ ಕಳೆದುಕೊಳ್ಳುವಂತ್ತಾಗಿತ್ತು. ಇದರಿಂದ ಆತ್ಮವಿಶ್ವಾಸ ಕಳೆದುಕೊಳ್ಳದ ನಿಶಾದ್‌, ಕುಟುಂಬದವರ ಬೆಂಬಲದಿಂದ ಪ್ಯಾರಾ ಕ್ರೀಡೆಯಲ್ಲಿ ಸಾಧನೆ ಮೆರೆದಿದ್ದಾರೆ.

ಭಾರಿ ಮಳೆಗೆ ಆಂಧ್ರ ಮತ್ತು ತೆಲಂಗಾಣದಲ್ಲಿ 29 ಮಂದಿ ಸಾವು

ತಾಯಿ ತುಂಬಿದ ಪ್ರೇರಣೆಯಿಂದ ಮೊದಲಿಗೆ ವಾಲಿಬಾಲ್‌ನಲ್ಲಿ ತೊಡಗಿದರು. ನಂತರ ಡಿಸ್ಕಸ್‌ ಥ್ರೋ ಪ್ರಯತ್ನ ಮಾಡಿ ಕೊನೆಗೆ ಪ್ಯಾರಾ ಹೈ ಜಂಪ್‌ ಆಯ್ಕೆ ಮಾಡಿದರು. ಪ್ಯಾರಾ ಕ್ರೀಡೆಯಲ್ಲಿ 2009ರಿಂದ ಈವರೆಗೆ ಹಂತಹಂತವಾಗಿ ಬೆಳೆದು ಬಂದಿದ್ದಾರೆ. ಜಪಾನ್‌ನಲ್ಲಿ ನಡೆದ 2024ರ ಪ್ಯಾರಾ ವಿಶ್ವ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನಲ್ಲೂ ನಿಶಾದ್‌ ಬೆಳ್ಳಿ ಪದಕ ಗೆದಿದ್ದಾರೆ.

You Might Also Like

ಅಧಿಕೃತವಾಗಿ ರಾಜಕೀಯ ಅಖಾಡಕ್ಕಿಳಿದ ಪ್ರಿಯಾಂಕಾ ಗಾಂಧಿ, ವಯನಾಡ್‌ನಿಂದ ಲೋಕಸಭೆಗೆ ಸ್ಪರ್ಧೆ

ನಾಳೆಯಿಂದ ನಾಲ್ಕು ಸಾರಿಗೆ ನಿಗಮಗಳ ನೌಕರರ ಮುಷ್ಕರ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಗಾಳಿ-ಮಳೆ ಮುನ್ಸೂಚನೆ

ಪ್ರಧಾನಿ ಮೋದಿಗೆ ಅತ್ಯುನ್ನತ ರಾಷ್ಟ್ರೀಯ ಗೌರವ ಪ್ರಶಸ್ತಿ ಘೋಷಿಸಿದ ಡೊಮಿನಿಕಾ

ನೇಹಾ ಲವ್ ಬಗ್ಗೆ ಫಯಾಜ್ ತಾಯಿ ಬಳಿ ನನ್ನನ್ನು ಲವ್ ಮಾಡುತ್ತಿದ್ದಾಳೆ ಎಂದಿದ್ದ

TAGGED:Nishad KumarParis Paralympics
Share This Article
Facebook Copy Link Print
Previous Article Heavy Rain ಭಾರಿ ಮಳೆಗೆ ಆಂಧ್ರ ಮತ್ತು ತೆಲಂಗಾಣದಲ್ಲಿ 29 ಮಂದಿ ಸಾವು
Next Article Fire Accident ತುಮಕೂರಲ್ಲಿ ಹೊತ್ತಿ ಉರಿದ ಪಟಾಕಿ, ಪ್ಲಾಸ್ಟಿಕ್ ಅಂಗಡಿ ಗೋದಾಮು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up