By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಳ್ಳಾರಿ ಜೈಲಲ್ಲಿರುವ ದರ್ಶನ್‌ಗೆ ಸಿಕ್ತು ಸರ್ಜಿಕಲ್‌ ಚೇರ್‌
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಬಳ್ಳಾರಿ ಜೈಲಲ್ಲಿರುವ ದರ್ಶನ್‌ಗೆ ಸಿಕ್ತು ಸರ್ಜಿಕಲ್‌ ಚೇರ್‌

BlogLatestರಾಜ್ಯ-Karnataka

ಬಳ್ಳಾರಿ ಜೈಲಲ್ಲಿರುವ ದರ್ಶನ್‌ಗೆ ಸಿಕ್ತು ಸರ್ಜಿಕಲ್‌ ಚೇರ್‌

Darshan in Bellary Jail got a surgical chair

Published September 2, 2024
Share
1 Min Read
Darshan in Bellary Jail got a surgical chair
SHARE

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ ಅವರಿಗೆ ಸರ್ಜಿಕಲ್‌ ಚೇರ್‌ ನೀಡಲಾಗಿದೆ. ದರ್ಶನ್‌ಗೆ ಸರ್ಜಿಕಲ್‌ ಚೇರಿನ ಅಗತ್ಯವಿದೆ ಎಂದು ಆತನ ಪತ್ನಿ ವಿಜಯಲಕ್ಷ್ಮೀ ಅವರು ವೈದ್ಯಕೀಯ ವರದಿ ನೀಡಿದ್ದರೂ, ಅದನ್ನು ಜೈಲಾಧಿಕಾರಿ ಒಪ್ಪಿರಲಿಲ್ಲ.

ದರ್ಶನ್‌ ವೈದ್ಯಕೀಯ ವರದಿ ಬಂದ ನಂತರವೇ ಸರ್ಜಿಕಲ್‌ ಚೇರ್‌ ನೀಡುವುದಾಗಿ ಹೇಳಿದ್ದರು. ಅದರಂತೆ, ಬಳ್ಳಾರಿ ಜೈಲಿನಲ್ಲಿರುವ ಕೊಲೆ ಆರೋಪಿ ದರ್ಶನ್‌ ಗೆ ಸರ್ಜಿಕಲ್‌ ಚೇರ್‌ ನೀಡಲಾಗಿದೆ. ಆರೋಪಿ ದರ್ಶನ್‌ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ.

ದರ್ಶನ್​ ಕುಟುಂಬಸ್ಥರು ನೀಡಿದ ವರದಿ ಹಾಗೂ ಪರಪ್ಪನ ಅಗ್ರಹಾರ ಜೈಲಿನಿಂದ ಕೊಟ್ಟ ವರದಿಯನ್ನೂ ಪರಿಶೀಲಿಸಿದ ಬಳಿಕ ನಟನಿಗೆ ಸರ್ಜಿಕಲ್​ ನೀಡಲಾಗುತ್ತಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ದರ್ಶನ್​ಗೆ ಸರ್ಜಿಕಲ್​ ಚೇರ್​ ನೀಡಲಾಗುತ್ತಿದೆ.

ತುಮಕೂರಲ್ಲಿ ಹೊತ್ತಿ ಉರಿದ ಪಟಾಕಿ, ಪ್ಲಾಸ್ಟಿಕ್ ಅಂಗಡಿ ಗೋದಾಮು

ಪರಪ್ಪನ ಅಗ್ರಹಾರದಲ್ಲಿ ಇದ್ದಾಗ ದರ್ಶನ್​ ವಿವಿಧ ಸವಲತ್ತುಗಳನ್ನು ಪಡೆದುಕೊಂಡಿದ್ದರು. ತಮ್ಮ ಪ್ರಭಾವ ಬಳಸಿ ವಿಐಪಿ ಟ್ರೀಟ್​ಮೆಂಟ್​ ಪಡೆದುಕೊಂಡರು. ಅದಕ್ಕೆ ಸಾಕ್ಷಿ ಎಂಬಂತೆ ಫೋಟೋ ಮತ್ತು ವಿಡಿಯೋಗಳು ವೈರಲ್​ ಆದವು. ಆ ಬಳಿಕ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳನ್ನು ರಾಜ್ಯದ ಬೇರೆ ಬೇರೆ ಜೈಲಿಗೆ ಶಿಫ್ಟ್​ ಮಾಡಲಾಗಿದೆ.

You Might Also Like

ಪಾಕಿಸ್ತಾನಕ್ಕೆ ನಡುಕ ಶುರು, ಯಾವುದೇ ರೀತಿಯ ತಟಸ್ಥ ತನಿಖೆಗೆ ಸಿದ್ಧ ಎಂದ ಶೆಹಬಾಜ್ ಷರೀಫ್

RCB ಸಂಭ್ರಮಾಚರಣೆ ಕಾಲ್ತುಳಿತ : ಕುರಿತು ಎರಡು ಸುಮೋಟೋ ಕೇಸ್‌ ದಾಖಲಿಸಿಕೊಂಡ ಮಾನವ ಹಕ್ಕುಗಳ ಆಯೋಗ

SSLC ಫೇಲ್ ಆಗಿರುವ ವಿದ್ಯಾರ್ಥಿಗಳ ವಿಶೇಷ ಬೋಧನೆ ತರಗತಿ ಮುಂದೂಡಿಕೆ…!

“ಅಯೋಗ್ಯ-2” ಚಿತ್ರಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಚಾಲನೆ

ಎತ್ತಿನ ಗಾಡಿಯಲ್ಲಿ ತೆರಳಿ ಮತಯಾಚಿಸಿದ ನಿಖಿಲ್

Share This Article
Facebook Copy Link Print
Previous Article Fire Accident ತುಮಕೂರಲ್ಲಿ ಹೊತ್ತಿ ಉರಿದ ಪಟಾಕಿ, ಪ್ಲಾಸ್ಟಿಕ್ ಅಂಗಡಿ ಗೋದಾಮು
Next Article Siddaramaiah 2 ತಿಂಗಳೊಳಗೆ ಕೆಪಿಎಸ್‌ಸಿ ಮರುಪರೀಕ್ಷೆ ನಡೆಸುವಂತೆ ಸಿಎಂ ಸೂಚನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

RC RC RC
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
ಕ್ರೀಡೆ-Sports
March 29, 2026
Rain Alert
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
ರಾಜ್ಯ-Karnataka
March 29, 2026
Mohammed Shareek Mohammed Shareek Mohammed Shareek
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ರಾಜ್ಯ-Karnataka
March 29, 2026
US 1 US 1 US 1
ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
ವಿದೇಶ-International
March 29, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up