By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: “ಯಲಾಕುನ್ನಿ” ಚಿತ್ರದ ಶೂಟಿಂಗ್ ಕಂಪ್ಲೀಟ್ , ವಜ್ರಮುನಿ ಅವತಾರದಲ್ಲಿ ಕೋಮಲ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - “ಯಲಾಕುನ್ನಿ” ಚಿತ್ರದ ಶೂಟಿಂಗ್ ಕಂಪ್ಲೀಟ್ , ವಜ್ರಮುನಿ ಅವತಾರದಲ್ಲಿ ಕೋಮಲ್

BlogEntertainmentLatestಸ್ಯಾಂಡಲ್​ವುಡ್-Sandalwood

“ಯಲಾಕುನ್ನಿ” ಚಿತ್ರದ ಶೂಟಿಂಗ್ ಕಂಪ್ಲೀಟ್ , ವಜ್ರಮುನಿ ಅವತಾರದಲ್ಲಿ ಕೋಮಲ್

Elakunni Movie Shooting complete

Published September 3, 2024
Share
2 Min Read
Ela Kunni
SHARE

‘ಯಲಾಕುನ್ನಿ’ ಈ ಡೈಲಾಗ್ ಅನ್ನು ಕನ್ನಡ ಚಿತ್ರಪ್ರೇಮಿಗಳು ಅದು ಹೇಗೆ ಮರೆಯಲು ಸಾಧ್ಯಹೇಳಿ. ಖಳನಟರ ಖಳನಟ ದಿವಂಗತ ವಜ್ರಮುನಿ ಅವರ ಫೇಮಸ್ ಡೈಲಾಗ್ ಇದು. ಈ ಡೈಲಾಗ್ ಅನ್ನೇ ಸಿನಿಮಾ ಶೀರ್ಷಿಕೆಯಾಗಿಟ್ಟುಕೊಂಡು ಸ್ಯಾಂಡಲ್ ವುಡ್ ನಲ್ಲಿ ಮುಹೂರ್ತ ಮಾಡಿ ಸದ್ದು ಮಾಡಿತ್ತು ‘ಯಲಾಕುನ್ನಿ’ ಚಿತ್ರತಂಡ.

ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾರ್, ಸಹನ ಮೂರ್ತಿ ರವರು ನಿರ್ಮಿಸಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನರ ಮನ ಗೆದ್ದಿರುವ ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ ಈ ಚಿತ್ರವನ್ನು ಹೊಸ ಪ್ರತಿಭೆ N R ಪ್ರದೀಪ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ.

ಸದ್ಯ ಚಿತ್ರೀಕರಣ ಸದ್ದಿಲ್ಲದೆ ಪೂರ್ಣಗೊಳಿಸಿರುವ “ಯಲಾಕುನ್ನಿ” ಚಿತ್ರಕ್ಕೆ ಚಿತ್ರೀಕರಣ ನಂತರದ ಚಟುವಟಿಕೆಗಳು(ಪೋಸ್ಟ್ ಪ್ರೊಡಕ್ಷನ್) ಬಿರುಸಿನಿಂದ ಸಾಗಿದೆ‌. ಸದ್ಯದಲ್ಲೇ ಪ್ರೇಕ್ಷಕರಿಗೆ ಮನೋರಂಜನೆಯ ರಸದೌತಣ ನೀಡಲು ಚಿತ್ರಮಂದಿರಗಳಿಗೆ “ಯಲಾಕುನ್ನಿ” ಚಿತ್ರ ಬರಲಿದೆ‌. ಬೆಂಗಳೂರು, ಮೈಸೂರು ಹಾಗೂ ಶ್ರೀರಂಗಪಟ್ಟಣದಲ್ಲಿ ಚಿತ್ರೀಕರಣ ನಡೆದಿದೆ. ಶ್ರೀರಂಗಪಟ್ಟಣದಲ್ಲಿ ಚಿತ್ರಕ್ಕಾಗಿ ವಿಶೇಷ ಸೆಟ್ ಸಹ ಹಾಕಲಾಗಿತ್ತು.

ಕೋಮಲ್ ಕುಮಾರ್ ಅವರು ಮೊದಲ ಬಾರಿಗೆ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವುದು ಈ ಚಿತ್ರದ ವಿಶೇಷ‌. ಕೋಮಲ್ ಅವರ ಜೊತೆಗೆ ದೊಡ್ಡ ದೊಡ್ಡ ಕಲಾವಿದರ ದಂಡೆ ಈ ಚಿತ್ರದಲ್ಲಿದೆ. ದತ್ತಣ್ಣ , ಸಾಧು ಕೋಕಿಲ , ಮಿತ್ರ, ಸುಚೇಂದ್ರ ಪ್ರಸಾದ್ , ಶಿವರಾಜ್ ಕೆ ಆರ್ ಪೇಟೆ , ತಬಲಾ ನಾಣಿ, ರಾಜು ತಾಳಿ ಕೋಟೆ, ಸುಮನ್ ನಗರ ಕರ್, ಮಾನಸಿ ಸುಧೀರ್(ಕಾಂತಾರ) , ಜಗ್ಗೇಶ್ ಅವರ ದ್ವಿತಿಯ ಪುತ್ರ ಯತಿರಾಜ್ ಜಗ್ಗೇಶ್, ಜಯಸಿಂಹ ಮುಸುರಿ , ರಘು ರಾಮನಕೊಪ್ಪ ,ಮಹಾಂತೇಶ್, ಬೌಬೌ ಜಯರಾಮ್ , ನಿರ್ದೇಶಕ ಸಹನ ಮೂರ್ತಿ , ಭಜರಂಗಿ ಪ್ರಸನ್ನ , ತಿಥಿ ತಮ್ಮಣ್ಣ, ಪ್ರದೀಪ್ ಪೂಜಾರಿ, ತೇಜಸ್, ಉಮೇಶ್ ಸಕ್ಕರೆ ನಾಡು ಮಂತಾದರವರ ತಾರಾಬಳಗವಿರುವ ಈ ಚಿತ್ರದ ನಾಯಕಿಯರಾಗಿ ನಿಸರ್ಗ ಅಪ್ಪಣ್ಣ ಮತ್ತು ಗಿಚ್ಚಿಗಿಲಿಯ ಅಮೃತಾ ಬಣ್ಣ ಹಚ್ಚಿದ್ದಾರೆ.

” ಕೃಷ್ಣಂ ಪ್ರಣಯ ಸಖಿ” ನೋಡಿ ಫಿದಾ ಆದ ದುಬೈ ಕನ್ನಡಿಗರು

ವಿಶೇಷ ವಾಗಿ ವಜ್ರಮುನಿ ಯವರ ಮೊಮ್ಮೊಗ ಆಕರ್ಶ್ ಈ ಚಿತ್ರದ ಮೂಲಕ ಮೊದಲ ಬಾರಿಗೆ ಬಣ್ಣದ ಲೋಕ ಪ್ರವೇಶಿಸುತ್ತಿದ್ದಾರೆ. ಮಯೂರ್ ಪಟೇಲ್ ಅವರು ಖಳ ನಾಯಕನಾಗಿ ನಟಿಸಿದ್ದಾರೆ.

ಸಂಪೂರ್ಣ ಹಳ್ಳಿ ಸೊಗಡಿನಲ್ಲಿ ಮೂಡಿಬಂದಿರುವ ‘ಯಲಾಕುನ್ನಿ’ ಸಿನಿಮಾಕ್ಕೆ ರಥಾವರ ಖ್ಯಾತಿಯ ಧರ್ಮ ವಿಶ್ ಸಂಗೀತ ನಿರ್ದೇಶನ, ದೀಪು ಎಸ್ ಕುಮಾರ್ ಸಂಕಲನ ಹಾಗೂ ಹಾಲೇಶ್ ಭದ್ರಾವತಿ ಅವರ ಛಾಯಾಗ್ರಹಣವಿದೆ. ಮುರಳಿ ಮಾಸ್ಟರ್ ನೃತ್ಯ ಸಂಯೋಜನೆ ಮಾಡಿರುವ ಈ ಚಿತ್ರಕ್ಕೆ ನರಸಿಂಹ ಮಾಸ್ಟರ್ ಸಾಹಸ ಸಂಯೋಜನೆ ಮಾಡಿದ್ದಾರೆ. “ಯಲಾಕುನ್ನಿ” ಚಿತ್ರಕ್ಕೆ ‘ಮೇರಾ ನಾಮ್ ವಜ್ರಮುನಿ’ ಎಂಬ ಅಡಿಬರಹವಿದೆ.

You Might Also Like

‘ಕಾಂತಾರ ಚಾಪ್ಟರ್ 1’ ಟ್ರೇಲರ್ ಬಿಡುಗಡೆಗೆ ಮಹೂರ್ತ ಫಿಕ್ಸ್

ಅಫ್ಘಾನಿಸ್ತಾನ ಕಂಪಿಸುತ್ತಲೇ ಇದೆ ಭೂಮಿ, ಸಾವಿನ ಸಂಖ್ಯೆ 2,200ಕ್ಕೆ ಏರಿಕೆ

ಐತಿಹಾಸಿಕ ಗೆಲುವಿನೊಂದಿಗೆ 2ನೇ ಬಾರಿಗೆ ಅಮೇರಿಕ ಅಧ್ಯಕ್ಷರಾಗಿ ಟ್ರಂಪ್‌ ಆಯ್ಕೆ

ಲೋಕಸಭಾ ಚುನಾವಣಾ ಫಲಿತಾಂಶ – ಅತ್ಯಚಾರಿ ಆರೋಪಿ ಪ್ರಜ್ವಲ್‌ಗೆ ಫಲಿತಾಂಶ ನೋಡುವ ಭಾಗ್ಯ

ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ ಶ್ವಾಸಕೋಶ ಕ್ಯಾನ್ಸರ್ ಪ್ರಕರಣಗಳು

TAGGED:Ela KunniKomal KumarSandalwood
Share This Article
Facebook Copy Link Print
Previous Article Krishnam Pranaya Sakhi ” ಕೃಷ್ಣಂ ಪ್ರಣಯ ಸಖಿ” ನೋಡಿ ಫಿದಾ ಆದ ದುಬೈ ಕನ್ನಡಿಗರು
Next Article HD Kumaraswamy ಹಾಲಿನ ಮೇಲೆ ಕಾಂಗ್ರೆಸ್ ಕಾಕದೃಷ್ಟಿ ಬಿದ್ದಿದೆ : ಹೆಚ್ಡಿಕೆ ಕಿಡಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up