By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಒಂದು ಕೋಟಿ ಸದಸ್ಯರ ನೋಂದಣಿ ಗುರಿ ಹೊಂದಿದ್ದೇವೆ ; ವಿಜಯೇಂದ್ರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಒಂದು ಕೋಟಿ ಸದಸ್ಯರ ನೋಂದಣಿ ಗುರಿ ಹೊಂದಿದ್ದೇವೆ ; ವಿಜಯೇಂದ್ರ

BlogLatestರಾಜಕೀಯ | Politics

ಒಂದು ಕೋಟಿ ಸದಸ್ಯರ ನೋಂದಣಿ ಗುರಿ ಹೊಂದಿದ್ದೇವೆ ; ವಿಜಯೇಂದ್ರ

BJP aims to enrol 1.50 crore members in 45 day

Published September 4, 2024
Share
1 Min Read
BY Vijayendra
SHARE

ಬೆಂಗಳೂರು: ಬಿಜೆಪಿ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, 1 ಕೋಟಿ ಸದಸ್ಯರನ್ನು ಮಾಡಿಸುವ ಗುರಿ ಹೊಂದಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬಿಜೆಪಿಯು ಜನಪರ ಪಕ್ಷ. ವಿಭಿನ್ನ ಸೇವಾಪರ ಪಕ್ಷ. 2047ರಲ್ಲಿ ಭಾರತವನ್ನು ವಿಕಸಿತ ರಾಷ್ಟ್ರವಾಗಿ, ಅಭಿವೃದ್ಧಿ ಹೊಂದಿದ ದೇಶವಾಗಿ ಮಾಡುವ ಕನಸು ಪ್ರಧಾನಿಯವರಾಗಿದ್ದಾರೆ. ಆದರೆ, ರಾಜ್ಯದ ಜನರು ಇನ್ನೂ ಅವರ ಕೈ ಬಲಪಡಿಸುವ ಕೆಲಸ ಮಾಡಬೇಕಿದೆ ಎಂದು ಹೇಳಿದ್ದಾರೆ.

ಪ್ರವಾಹದಲ್ಲಿ ಜನರನ್ನು ರಕ್ಷಿಸಲು ವಿಫಲರಾದ 30 ಅಧಿಕಾರಿಗಳಿಗೆ ಗಲ್ಲುಶಿಕ್ಷೆ ವಿಧಿಸಿದ ಕಿಮ್

ಕಳೆದ ಬಾರಿ 1.04 ಕೋಟಿ ಸದಸ್ಯರ ನೋಂದಣಿ ಆಗಿತ್ತು. ಈ ಬಾರಿ ಇನ್ನೂ ಹೆಚ್ಚು ಸದಸ್ಯರನ್ನು ನೋಂದಣಿ ಮಾಡಲಾಗುವುದು. ಎಲ್ಲ ಜನಪ್ರತಿನಿಧಿಗಳು, ಕಾರ್ಯಕರ್ತರು ಭಾಗವಹಿಸುತ್ತಾರೆ ಎಂದು ಹೇಳಿದ್ದಾರೆ.

ಅಭಿಯಾನದ ಯಶಸ್ವಿಗಾಗಿ ಪ್ರತಿ ಬೂತ್‌ ಗಳಲ್ಲಿ ಕಾರ್ಯಕರ್ತರನ್ನು ನೇಮಿಸಲಾಗಿದೆ. ಕೋವಿಡ್ ಸಂದರ್ಭದಲ್ಲಿ ಬಿಜೆಪಿಯು ಜನಪರ ಕಾರ್ಯ ಮಾಡಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿ, ಮುಖಂಡರು, ಕಾರ್ಯಕರ್ತರು ಆಹಾರದ ಕಿಟ್ ನೀಡುವುದು ಮಾತ್ರವಲ್ಲದೆ ಇಡೀ ರಾಜ್ಯದಲ್ಲಿ ಉಚಿತ ಔಷಧಿ, ಮಾತ್ರೆ ಕೊಡುವ ಕೆಲಸ ಮಾಡಿದ್ದಾರೆ ಎಂದು ಹೇಳಿದ್ದಾರೆ.

You Might Also Like

ಬಿಬಿಎಂಪಿಯ ಬೋರ್ಡ್‌ಗಳಲ್ಲಿ ಕನ್ನಡ ದೋಷ ಸರಿಪಡಿಸಿಸಲು ಸೂಚನೆ

ಹಬ್ಬಗಳ ಸಂದರ್ಭದಲ್ಲಿ ಪ್ರಯಾಣ ದರ ಹೆಚ್ಚಿಸಿದರೆ ಬಸ್‌ಗಳ ಪರ್ಮಿಟ್ ರದ್ದು

ಭಾರತ ಸೇರಿದಂತೆ 14 ದೇಶಗಳಿಗೆ ತಾತ್ಕಾಲಿಕವಾಗಿ ವೀಸಾ ನಿಷೇಧಿಸಿದ ಸೌದಿ ಅರೇಬಿಯಾ

ಅಹಲ್ಯಾಬಾಯಿ ಹೋಳ್ಕರ್ 300ನೇ ಜನ್ಮ ದಿನಾಚರಣೆ ಸ್ಮರಣಾರ್ಥ 300 ರೂ.ನಾಣ್ಯ ಮತ್ತು ಅಂಚೆ ಚೀಟಿ ಬಿಡುಗಡೆ

“ಕಾಲಾ ಕುಮಾರಸ್ವಾಮಿ” ವಿವಾದಿತ ಹೇಳಿಕೆ : ಕ್ಷಮೆ ಯಾಚಿಸಿದ ಜಮೀರ್‌

TAGGED:# BJP#BY Vijayendra
Share This Article
Facebook Copy Link Print
Previous Article Kim Jong-un orders 30 officials to be executed over North Korea flood ಪ್ರವಾಹದಲ್ಲಿ ಜನರನ್ನು ರಕ್ಷಿಸಲು ವಿಫಲರಾದ 30 ಅಧಿಕಾರಿಗಳಿಗೆ ಗಲ್ಲುಶಿಕ್ಷೆ ವಿಧಿಸಿದ ಕಿಮ್
Next Article Renukaswamy ರೇಣುಕಾಸ್ವಾಮಿ ಕೊಲೆ ಕೇಸ್ : ಚಾರ್ಜ್​ಶೀಟ್​ ಸಲ್ಲಿಸಿದ ಪೊಲೀಸರು,
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up