By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೊವೀಡ್ ಭ್ರಷ್ಟಾಚಾರ ಕುರಿತ ವರದಿ ಅಧ್ಯಯನಕ್ಕೆ ಅಧಿಕಾರಿಗಳ ಸಮಿತಿ ರಚನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಕೊವೀಡ್ ಭ್ರಷ್ಟಾಚಾರ ಕುರಿತ ವರದಿ ಅಧ್ಯಯನಕ್ಕೆ ಅಧಿಕಾರಿಗಳ ಸಮಿತಿ ರಚನೆ

BlogLatestTop Storiesರಾಜ್ಯ-Karnataka

ಕೊವೀಡ್ ಭ್ರಷ್ಟಾಚಾರ ಕುರಿತ ವರದಿ ಅಧ್ಯಯನಕ್ಕೆ ಅಧಿಕಾರಿಗಳ ಸಮಿತಿ ರಚನೆ

committee of officials to study Justice Cunha's report on Covid Corruption

Published September 5, 2024
Share
2 Min Read
Covid Scam
SHARE

ಬೆಂಗಳೂರು : ಕೋವಿಡ್ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದ ನ್ಯಾಯಾಂಗ ಆಯೋಗ ನೀಡಿರುವ ಮಧ್ಯಂತರ ವರದಿಯನ್ನು ವಿಶ್ಲೇಷಿಸಿ, ಅಧ್ಯಯನ ಮಾಡಿ ಮುಂದಿನ ಕ್ರಮಗಳ ಬಗ್ಗೆ ಅಗತ್ಯದ ಶಿಫಾರಸ್ಸುಗಳನ್ನು ಮಾಡಲು ಉನ್ನತಾಧಿಕಾರಿಗಳ ಸಮಿತಿಯನ್ನು ರಚಿಸಲಾಗಿದೆ ಎಂದು ಕಾನೂನು, ನ್ಯಾಯ ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ. ಪಾಟೀಲ ಇಂದಿಲ್ಲಿ ಪ್ರಕಟಿಸಿದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಮುಖ್ಯ ಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್ ಅವರನ್ನೊಳಗೊಂಡ ಉನ್ನತಾಧಿಕಾರಿಗಳ ಸಮಿತಿಯನ್ನು ರಚಿಸಲಾಗಿದೆ.
ಸಚಿವ ಸಂಪುಟದ ನಿರ್ಣಯಗಳನ್ನು ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದ ಅವರು, ಕೋವಿಡ್ ಚಿಕಿತ್ಸೆಯ ಸಂದರ್ಭದಲ್ಲಿ ನೂರಾರು ಕೋಟಿ ರೂಪಾಯಿಗಳ ಭ್ರಷ್ಟಾಚಾರ ನಡೆದಿದೆ ಎಂದು ನ್ಯಾಯಾಂಗ ಆಯೋಗ ವರದಿ ಸಲ್ಲಿಸಿದೆ ಎಂದು ತಿಳಿಸಿದರು.

ಕೋವಿಡ್ ಸಂದರ್ಭದಲ್ಲಿ ರಾಜ್ಯದಲ್ಲಿ ವೈದ್ಯಕೀಯ ಪರಿಕರಗಳ ಖರೀದಿ, ವಿತರಣೆ ಮತ್ತು ಬಳಕೆ ವಿಷಯಗಳಲ್ಲಿ ನಡೆದಿರುವ ಭ್ರಷ್ಟಾಚಾರದ ಕುರಿತು ಸರ್ಕಾರ ನೇಮಿಸಿದ ನ್ಯಾಯಮೂರ್ತಿ ಮೈಕೆಲ್ ಡಿ. ಕುನ್ಹಾ ನೇತೃತ್ವದ ನ್ಯಾಯಾಂಗ ಆಯೋಗ ಒಂದು ವರದಿಯನ್ನು ಸಲ್ಲಿಸಿದೆ.

ಚಾಮುಂಡಿ ಪ್ರಾಧಿಕಾರದ ಸಭೆ ನ್ಯಾಯಾಂಗ ನಿಂದನೆಯಲ್ಲ : ಎಚ್.ಕೆ ಪಾಟೀಲ

ತಾವು ಮತ್ತು ರಾಮಲಿಂಗಾ ರೆಡ್ಡಿಯವರು ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಕೋವಿಡ್ ಭ್ರಷ್ಟಾಚಾರದ ಕುರಿತು ವಿವರವಾದ ವರದಿಯನ್ನು ವಿಧಾನ ಮಂಡಲಕ್ಕೆ ಸಲ್ಲಿಸಲಾಗಿತ್ತು. ಆದರೆ ಬಿ.ಜೆ.ಪಿ. ಆಡಳಿತಾವಧಿಯಲ್ಲಿ ಅಂದಿನ ಸಭಾಧ್ಯಕ್ಷರು ವರದಿಯನ್ನು ವಿಧಾನ ಮಂಡಲದಲ್ಲಿ ಮಂಡಿಸಲಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಕೋವಿಡ್ ಪರಿಕರಗಳ ಖರೀದಿಯಲ್ಲಿ ಬಹು ದೊಡ್ಡ ಭ್ರಷ್ಟಾಚಾರ ನಡೆದಿದೆ ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿ ನೀಡಿತ್ತು. ಈ ವರದಿಯ ನಂತರ ನ್ಯಾ.ಮೈಕೆಲ್ ಡಿ. ಕುನ್ಹಾ ನೇತೃತ್ವದ ಆಧಾರದ ಮೇಲೆ ನ್ಯಾಯಾಂಗ ಆಯೋಗ ರಚನೆಯಾಗಿತ್ತು.

ಈ ಆಯೋಗ 7 ಸಂಪುಟದಲ್ಲಿ ವರದಿ ಸಲ್ಲಿಸಿದೆ. ನೂರಾರು ಕೋಟಿ ರೂಪಾಯಿಗಳ ಭ್ರಷ್ಠಾಚಾರ, ಸರ್ಕಾರಿ ಕಡತಗಳ ಕಾಣೆಯಾಗುವಿಕೆ ಬಹು ಪ್ರಮುಖವಾದ ಅಂಶವಾಗಿದೆ ಎಂದು ಸಚಿವರು ವಿವರಿಸಿದರು.
ಮುಡಾ ಹಗರಣದ ನಂತರ ಕೋವಿಡ್ ಭ್ರಷ್ಟಾಚಾರವನ್ನು ಪ್ರಸ್ತಾಪಿಸುತಿರುವುದು ಪ್ರತಿಕಾರದ ಕ್ರಮವಲ್ಲವೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಮುಡಾ ಎಂಬ ಹೆಸರಿನ ಹಗರಣವಲ್ಲದಿದ್ದರೂ ಪ್ರಸ್ತಾಪವಾಗಿ ಕೇವಲ ಎರಡು ತಿಂಗಳು ಗತಿಸಿದೆ.

ಆದರೆ ಕೊವೀಡ್ ಭ್ರಷ್ಟಾಚಾರ ಕುರಿತು ನ್ಯಾಯಾಂಗ ಆಯೋಗ ರಚನೆಯಾಗಿ ಒಂದು ವರ್ಷ ಕಳೆದಿದೆ. ಪ್ರತೀಕಾರದ ಕ್ರಮ ಎಲ್ಲಿಂದ ಬಂತ್ತು ಎಂದು ಮರು ಪ್ರಶ್ನೆ ಮಾಡಿದರು. ಕೊವೀಡ್ ಭ್ರಷ್ಟಾಚಾರದ ಕುರಿತು ನ್ಯಾಯಾಂಗ ಆಯೋಗದ ವರದಿ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

You Might Also Like

ಯಾತ್ರಾರ್ಥಿಗಳಿದ್ದ ಬಸ್ ಮೇಲೆ ದಾಳಿಗೆ ಹೊಣೆ ಹೊತ್ತ ಪಾಕ್ ಉಗ್ರ ಸಂಘಟನೆ

ಇದೇ ಮೊದಲ ಬಾರಿಗೆ ಜೂನ್​ ತಿಂಗಳಲ್ಲಿ ಕೆಆರ್​ಎಸ್ ಜಲಾಶಯ ಭರ್ತಿ

ಶಾಸಕರಾಗಿದ್ದ ಆರ್.ವಿ.ದೇವರಾಜ್ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಬಿಜೆಪಿ ಅನಂತ್ ಕುಮಾರ್ ಹೆಗಡೆಯವರ ವಿರುದ್ಧ ಪ್ರತಿಭಟನೆ ಮಾಡಲಿ : ಎಂ.ಬಿ.ಪಾಟೀಲ್

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಎಸ್‌ಐಟಿಯಿಂದ ಮತ್ತೋರ್ವ ಆರೋಪಿಯ ಬಂಧನ

TAGGED:Covid CorruptionCovid Scam
Share This Article
Facebook Copy Link Print
Previous Article HK Patil ಚಾಮುಂಡಿ ಪ್ರಾಧಿಕಾರದ ಸಭೆ ನ್ಯಾಯಾಂಗ ನಿಂದನೆಯಲ್ಲ : ಎಚ್.ಕೆ ಪಾಟೀಲ
Next Article During the inauguration of the Ettinhole project ಎತ್ತಿನಹೊಳೆ ಯೋಜನೆ ಲೋಕಾರ್ಪಣೆ ವೇಳೆ ಸಿಎಂ ಬಾಗಿನ ಬಿಡಲು ನಿರ್ಮಿಸಿದ್ದ ಚಪ್ಪರ ಕುಸಿತ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up