By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ
BlogLatestTop Storiesರಾಷ್ಟ್ರೀಯ-National

ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ

Vinesh Phogat, Bajrang Punia join Congress after meeting party chief Kharge

Published September 6, 2024
Share
1 Min Read
Vinesh Phogat
SHARE

ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಗೆ ಮುನ್ನ ಒಲಿಂಪಿಕ್ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಶನಿವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಅಧಿಕೃತವಾಗಿ ಸೇರ್ಪಡೆಯಾದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸೆ.4 ರಂದು ನವದೆಹಲಿಯಲ್ಲಿ ಇತ್ತೀಚೆಗೆ ಭೇಟಿಯಾದ ನಂತರ ಈ ಬೆಳವಣಿಗೆಯಾಗಿದೆ.

#WATCH | Delhi | Bajrang Punia and Vinesh Phogat join the Congress party in the presence of party general secretary KC Venugopal, party leader Pawan Khera, Haryana Congress chief Udai Bhan and AICC in-charge of Haryana, Deepak Babaria. pic.twitter.com/LLpAG09Bw5

— ANI (@ANI) September 6, 2024

ಪಕ್ಷ ಸೇರ್ಪಡೆಗೂ ಮುನ್ನ ವಿನೇಶ್‌ ಫೋಗಟ್‌ ಭಾರತೀಯ ರೈಲ್ವೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಭಾರತೀಯ ರೈಲ್ವೆಗೆ ಸೇವೆ ಸಲ್ಲಿಸುವುದು ನನ್ನ ಜೀವನದ ಸ್ಮರಣೀಯ ಮತ್ತು ಹೆಮ್ಮೆಯ ಸಮಯ. ನನ್ನ ಜೀವನದ ಈ ಹಂತದಲ್ಲಿ ನಾನು ರೈಲ್ವೆ ಸೇವೆಯಿಂದ ಹೊರಬರಲು ನಿರ್ಧರಿಸಿದೆ. ನನ್ನ ರಾಜೀನಾಮೆಯನ್ನು ಭಾರತೀಯ ರೈಲ್ವೆಯ ಸಮರ್ಥ ಅಧಿಕಾರಿಗಳಿಗೆ ಸಲ್ಲಿಸಿದ್ದೇನೆ. ರಾಷ್ಟ್ರದ ಸೇವೆಯಲ್ಲಿ ರೈಲ್ವೆ ನನಗೆ ನೀಡಿದ ಈ ಅವಕಾಶಕ್ಕಾಗಿ ನಾನು ಭಾರತೀಯ ರೈಲ್ವೆ ಕುಟುಂಬಕ್ಕೆ ಯಾವಾಗಲೂ ಕೃತಜ್ಞಳಾಗಿದ್ದೇನೆ ಎಂದು ಎಕ್ಸ್‌ನಲ್ಲಿ ಫೋಗಟ್‌ ಪೋಸ್ಟ್‌ ಹಾಕಿದ್ದರು.

ದರ್ಶನ್ – ರೇಣುಕಾಸ್ವಾಮಿ ಫೋಟೋಗಳನ್ನು ಹರಿಬಿಟ್ಟಿದ್ದೇ ರಾಜ್ಯ ಸರ್ಕಾರ : ಜೋಶಿ ಆರೋಪ

ಇಷ್ಟು ದಿನ ಅನೇಕ ಸಮಸ್ಯೆಗಳನ್ನಿಟ್ಟುಕೊಂಡು ಬಿಜೆಪಿ ಸರ್ಕಾರದ ವಿರುದ್ಧಹ್ ಪ್ರತಿಭಟನೆ ನಡೆಸುತ್ತಿದ್ದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಈಗ ಅಧಿಕೃತ ಕಾಂಗ್ರೆಸ್ ಸೇರಿ ಬಿಜೆಪಿಗೆ ಸೆಡ್ಡುಹೊಡೆಯಲು ತಯಾರಾಗಿದ್ದಾರೆ.

You Might Also Like

ಕ್ರಿಕೆಟ್‌ ನಿವೃತ್ತಿ ಘೋಷಿಸಿದ ಚೇತೇಶ್ವರ ಪೂಜಾರ

ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಗಲಾಟೆಗೆ ಸರ್ಕಾರವೇ ನೇರ ಹೊಣೆ : ಆರ್ ಅಶೋಕ್

ಇಂದು ಮಾರುಕಟ್ಟೆ ಪ್ರವೇಶಿಸಿದ ಐಫೋನ್ 17 ಕೊಳ್ಳಲು ಬೆಂಗಳೂರಿನಲ್ಲಿ ಮುಗಿಬಿದ್ದ ಗ್ರಾಹಕರು

ಬಾಗಲಕೋಟೆ: ಪಟ್ಟದಕಲ್ಲಿನ ಸ್ಮಾರಕಗಳಿಗೆ ದೀಪಾಲಂಕಾರ, ಪ್ರವಾಸಿಗರನ್ನು ಆಕರ್ಷಿಸಲು ₹1.40 ಕೋಟಿ ವೆಚ್ಚ

ಭಾರತಕ್ಕೆ ಆಗಮಿಸಿದ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್‌ಗೆ ಸೇನಾ ಗೌರವ ವಂದನೆ ಮೂಲಕ ಸ್ವಾಗತ

TAGGED:Bajrang PuniaCongressVinesh Phogat
Share This Article
Facebook Copy Link Print
Previous Article ದರ್ಶನ್ – ರೇಣುಕಾಸ್ವಾಮಿ ಫೋಟೋಗಳನ್ನು ಹರಿಬಿಟ್ಟಿದ್ದೇ ರಾಜ್ಯ ಸರ್ಕಾರ : ಜೋಶಿ ಆರೋಪ
Next Article In the second batch of Dasara jumbos, Sugreeva is the heaviest ಮೈಸೂರು ದಸರಾದಲ್ಲಿ ಪಾಲ್ಗೊಳ್ಳುವ 2ನೇ ತಂಡದ ಆನೆಗಳಿಗೆ ತೂಕ ಪರೀಕ್ಷೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up