ಅಥಣಿ : ಟ್ಯೂಷನ್ ಮುಗಿಸಿ ಮೂತ್ರ ವಿಸರ್ಜನೆಗೆ ಹೊರಟಿದ್ದ ಶಾಲಾ ಬಾಲಕರ ಗುಂಪಿನ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದ ಪರಿಣಾಮ ವಿದ್ಯಾರ್ಥಿ ಒಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದ ಶಂಕರ್ ನಗರದಲ್ಲಿ ನಡೆದಿದೆ.
👉 Please Follow our WhatsApp Channel for BREAKING News
ಮೃತ ಬಾಲಕನನ್ನು ಸುನಿಲ್ ಬಂಡಗರ್ (10) ಎಂದು ಗುರುತಿಸಲಾಗಿದ್ದು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಬಸ್ ಚಾಲಕನ ನಿರ್ಲಕ್ಷವೇ ಅಪಘಾತಕ್ಕೆ ಕಾರಣ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

