By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನಗಳ ಆಹ್ವಾನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನಗಳ ಆಹ್ವಾನ

Blogರಾಜ್ಯ-Karnataka

ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನಗಳ ಆಹ್ವಾನ

nominations for Development Journalism and Environment Journalism Awards

Published September 9, 2024
Share
2 Min Read
Journalism
SHARE

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2017ನೇ ಸಾಲಿನಿಂದ 2023ನೇ ಸಾಲಿನವರೆಗೆ ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರು / ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರಿಂದ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ.

ಅಭಿವೃದ್ಧಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹಾಗೂ ಪರಿಸರ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ನೀಡಲು 2001ರಲ್ಲಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿತು. ಅದರಂತೆ 2001ರಿಂದ 2016ರ ವರೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಅರ್ಹ ಪತ್ರಕರ್ತರನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡುತ್ತಾ ಬಂದಿದೆ.2017ನೇ ಸಾಲಿನಿಂದ 2023ನೇ ಸಾಲಿನವರೆಗೆ ಅರ್ಹ ಪತ್ರಕರ್ತರಿಗೆ ಈ ಪ್ರಶಸ್ತಿಗಳನ್ನು ನೀಡುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ.

 ಪರಿಸರ ಹಾಗೂ ಅಭಿವೃದ್ಧಿ ಪತ್ರಿಕೋದ್ಯಮ ಕ್ಷೇತ್ರಕ್ಕೆ ಅನುಪಮ ಕೊಡುಗೆ ನೀಡಿರುವ ಹಾಗೂ ಪತ್ರಿಕೋದ್ಯಮದಲ್ಲಿ ಕನಿಷ್ಠ 10 ವರ್ಷಗಳ ಅನುಭವ ಹೊಂದಿರುವ ಅರ್ಹ ಪತ್ರಕರ್ತರನ್ನು ಸಾರ್ವಜನಿಕರು, ಸಂಘ ಸಂಸ್ಥೆಗಳು ನಾಮನಿರ್ದೇಶನ ಮಾಡಬಹುದು ಅಥವಾ ವೈಯುಕ್ತಿಕವಾಗಿ ಸ್ವಯಂ ಅರ್ಜಿ ಸಲ್ಲಿಸಬಹುದು.

ಪ್ಯಾರಾಲಿಂಪಿಕ್ಸ್‌ಗೆ ತೆರೆ : 29 ಪದಕ ಗೆದ್ದು 18ನೇ ಸ್ಥಾನದಲ್ಲಿ ಭಾರತ

 2017 ರಿಂದ 2023 ರ ಅವಧಿಯ ಎರಡೂ ವಿಭಾಗಗಳ ಪ್ರಶಸ್ತಿಗಳಿಗೆ ತಲಾ 7 ಅರ್ಹ ಪತ್ರಕರ್ತರನ್ನು ಆಯ್ಕೆ ಮಾಡಲಾಗುವುದು. ಈ ಪ್ರಶಸ್ತಿಯ ಮೊತ್ತ ಒಂದು ಲಕ್ಷ ರೂ. ನಗದು ಪುರಸ್ಕಾರ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಹೊಂದಿರುತ್ತದೆ.

ಅರ್ಜಿಗಳು / ನಾಮನಿರ್ದೇಶನಗಳನ್ನು ಮಾನ್ಯ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಂ. 17, ವಾರ್ತಾಸೌಧ, ಭಗವಾನ್ ಮಹಾವೀರ ರಸ್ತೆ, (ಇನ್‍ಫೆಂಟ್ರಿ ರಸ್ತೆ), ಬೆಂಗಳೂರು 560001 ಇಲ್ಲಿಗೆ ಅಥವಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಧಿಕಾರಿಗಳಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅಥವಾ ಇ-ಮೇಲ್ ವಿಳಾಸ tsraward@gmail.com ಗೆ ದಿನಾಂಕ:30-09-2024ರ ಸಂಜೆ 5.00 ಗಂಟೆಯ ಒಳಗಾಗಿ ಸಲ್ಲಿಸಬಹುದು ಎಂದು ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

You Might Also Like

ಪದಭೂಷಣ ಪುರಸ್ಕೃತ ಕನ್ನಡದ ಪ್ರಖ್ಯಾತ ಸಾಹಿತಿ ಎಸ್‌‍.ಎಲ್‌.ಭೈರಪ್ಪ ವಿಧಿವಶ

ಸುಹಾಸ್ ಶೆಟ್ಟಿ ಕೊಲೆ : ಎಂಟು ಶಂಕಿತರನ್ನು ವಶಕ್ಕೆ ಪಡೆದು ಮಂಗಳೂರು ಪೊಲೀಸರಿಂದ ವಿಚಾರಣೆ

ಲಾರಿಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ – ಇಬ್ಬರು ಸಾವು

Kidnap Case ಗೆ ಟ್ವಿಸ್ಟ್; ಯಾರೂ ಬಲವಂತವಾಗಿ ಕರೆದೊಯ್ದಿಲ್ಲ, ಕಿಡ್ನ್ಯಾಪ್ ಮಾಡಿಲ್ಲ: ಸಂತ್ರಸ್ತೆ ಸ್ಪೋಟಕ ಹೇಳಿಕೆ

ದರ್ಶನ್ ಕೈ ಪರ ಕೆಲಸ ಮಾಡಿದರೆಂದು ಶಾಮಿಯಾನ ಹಾಕಿ ರಕ್ಷಣೆ ಮಾಡುತ್ತಿದ್ದಾರಾ: ಶೋಭಾ ಕಿಡಿ

Share This Article
Facebook Copy Link Print
Previous Article GREEN PLATE EV RALLY at Bharat Mandapam 2030ರ ವೇಳೆಗೆ ಶೇ.30ರಷ್ಟು ಎಲೆಕ್ಟ್ರಿಕ್ ವಾಹನಗಳ ಬಳಕೆ : ಕೇಂದ್ರ ಸಚಿವ ಕುಮಾರಸ್ವಾಮಿ
Next Article Bengaluru Patholes ಡಿಕೆಶಿ ವಾರ್ನಿಂಗ್ ಬೆನ್ನಲ್ಲೇ ಬಿಬಿಎಂಪಿ ಅಧಿಕಾರಿಗಳು ಫುಲ್ ಅಲರ್ಟ್, ಬೆಂಗಳೂರಿನ ಗುಂಡಿಮುಚ್ಚುವ ಕಾರ್ಯ ಜೋರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up