By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಿಇಟಿ, ನೀಟ್ : 2ನೇ ಸುತ್ತಿನ ಸೀಟು ಹಂಚಿಕೆಗೆ ತಯಾರಿ ಆರಂಭ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಸಿಇಟಿ, ನೀಟ್ : 2ನೇ ಸುತ್ತಿನ ಸೀಟು ಹಂಚಿಕೆಗೆ ತಯಾರಿ ಆರಂಭ

Blogರಾಜ್ಯ-Karnataka

ಸಿಇಟಿ, ನೀಟ್ : 2ನೇ ಸುತ್ತಿನ ಸೀಟು ಹಂಚಿಕೆಗೆ ತಯಾರಿ ಆರಂಭ

NEET

Published September 13, 2024
Share
0 Min Read
NEET
SHARE

ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಗೆ ‘ಆಯ್ಕೆ’ (Options) ಗಳನ್ನು ಬದಲಿಸಿಕೊಳ್ಳಲು/ ತೆಗೆದುಹಾಕಲು/ ಕ್ರಮಾಂಕ ಬದಲಿಸಿಕೊಳ್ಳಲು ಇದುವರೆಗೂ ನೀಡಿದ್ದ ಅವಕಾಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಕೊನೆಗೊಳಿಸಿದೆ.

ಈ ಸಲುವಾಗಿ ತೆರೆದಿದ್ದ ಕೆಇಎ ಪೋರ್ಟಲ್ ಅನ್ನು ಸ್ಥಗಿತಗೊಳಿಸಿದ್ದು, ಯಾವ ಬದಲಾವಣೆಗೂ ಅವಕಾಶ ಇರುವುದಿಲ್ಲ. ಈ ಮೂಲಕ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಗೆ ಪೂರ್ವ ತಯಾರಿ ಆರಂಭಿಸಿದಂತಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇಬ್ಬರು ಹಿರಿಯ ಐಪಿಎಸ್‌‍ ಅಧಿಕಾರಿಗಳ ವರ್ಗಾವಣೆ

You Might Also Like

ನಂದಿನಿದೋಸೆ, ಇಡ್ಲಿ ಹಿಟ್ಟು ಮಾರಾಟಕ್ಕೆ ಮುಂದಾದ ಕೆಎಂಎಫ್‌

ಸಿಂಪಲ್ ಮುಹೂರ್ತದ ಮೂಲಕ ‘ಟಾಕ್ಸಿಕ್’ ಸಿನಿಮಾ ಶುರು

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಎರಡು ಬೈಕ್ ಗಳ ನಡುವೆ ಡಿಕ್ಕಿ, ಇಬ್ಬರ ಸಾವು

ಮೊದಲ ಬಾರಿಗೆ ಸಂಸದೆಯಾಗಿ ಪ್ರಮಾಣವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ

TAGGED:CETNEET
Share This Article
Facebook Copy Link Print
Previous Article two senior IPS officers Transfer ಇಬ್ಬರು ಹಿರಿಯ ಐಪಿಎಸ್‌‍ ಅಧಿಕಾರಿಗಳ ವರ್ಗಾವಣೆ
Next Article Gang Rape ಅತ್ಯಾಚಾರಕ್ಕೆ ಯತ್ನಿಸಿದ ವೈದ್ಯನ ಖಾಸಗಿ ಮರ್ಮಾಂಗಕ್ಕೆ ಬ್ಲೇಡ್ ಹಾಕಿ ಬಚಾವಾದ ನರ್ಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Peddi Peddi Peddi
ರಾಮ್ ಚರಣ್ ಹುಟ್ಟುಹಬ್ಬಕ್ಕೆ ‘ಪೆದ್ದಿ’ ಟೀಸರ್ ರಿಲೀಸ್ : ಪೈಲ್ವಾನ್ ಅವತಾರದಲ್ಲಿ ಮಿಂಚಿದ ನಟ
Entertainment
March 27, 2026
Surya Tilak Surya Tilak Surya Tilak
ರಾಮನವಮಿ ವಿಶೇಷ : ಅಯೋಧ್ಯೆಯಲ್ಲಿ ಬಾಲರಾಮನಿಗೆ ಸೂರ್ಯ ತಿಲಕ, ಕಣ್ತುಂಬಿಕೊಂಡ ಪ್ರಧಾನಿ ಮೋದಿ
ರಾಷ್ಟ್ರೀಯ-National
March 27, 2026
Petrol-Diesel Price
ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ
ರಾಷ್ಟ್ರೀಯ-National
March 27, 2026
Hormuz Strait
ಟ್ರಂಪ್ ಮಹತ್ವದ ಘೋಷಣೆ : ಹಾರ್ಮುಜ್ ಜಲಸಂಧಿ ತೆರೆಯಲು ಏಪ್ರಿಲ್ 6ರವರೆಗೆ ಡೆಡ್ ಲೈನ್
ವಿದೇಶ-International
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up