By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಡಕಶಿರಾ ಭಾಗದಲ್ಲಿ ಬೃಹತ್ ಕೈಗಾರಿಕೆ ಸ್ಥಾಪನೆಗೆ ಉದ್ಯಮಿಗಳ ಜತೆ ಚರ್ಚೆ : ಹೆಚ್ಡಿಕೆ ಭರವಸೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಮಡಕಶಿರಾ ಭಾಗದಲ್ಲಿ ಬೃಹತ್ ಕೈಗಾರಿಕೆ ಸ್ಥಾಪನೆಗೆ ಉದ್ಯಮಿಗಳ ಜತೆ ಚರ್ಚೆ : ಹೆಚ್ಡಿಕೆ ಭರವಸೆ

BlogLatestರಾಜ್ಯ-Karnataka

ಮಡಕಶಿರಾ ಭಾಗದಲ್ಲಿ ಬೃಹತ್ ಕೈಗಾರಿಕೆ ಸ್ಥಾಪನೆಗೆ ಉದ್ಯಮಿಗಳ ಜತೆ ಚರ್ಚೆ : ಹೆಚ್ಡಿಕೆ ಭರವಸೆ

industry in Madakashira: HDK promises

Published September 14, 2024
Share
2 Min Read
industry in Madakashira: HDK promises
SHARE

ಬೆಂಗಳೂರು: ಕರ್ನಾಟಕ ಗಡಿಗೆ ಹೊಂದಿಕೊಂಡಿರುವ ಮಡಕಶಿರಾ ಭಾಗದಲ್ಲಿ ಬೃಹತ್ ಕೈಗಾರಿಕಗಳನ್ನು ಸ್ಥಾಪಿಸುವ ಉದ್ದಿಮೆದಾರರ ಜತೆ ಚರ್ಚೆ ನಡೆಸಲಾಗುವುದು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.ಜೆಡಿಎಸ್ ಕಚೇರಿಯಲ್ಲಿ ಶನಿವಾರ ಬೆಳಗ್ಗೆ ತಮ್ಮನ್ನು ಭೇಟಿಯಾದ ಮಡಕಶಿರಾ ಶಾಸಕ ಎಂಎಸ್ ರಾಜು ಅವರ ಜತೆ ಮಾತನಾಡಿದ ಕೇಂದ್ರ ಸಚಿವರು ಮೇಲಿನ ಭರವಸೆ ನೀಡಿದರು.

ಮಡಕಶಿರಾದಲ್ಲಿ ಕೈಗಾರಿಕೆಗಳು ಸ್ಥಾಪನೆಯಾದರೆ ಪಾವಗಡ, ಶಿರಾ, ಮಧುಗಿರಿ, ಶಿರಾ, ಹಿರಿಯೂರು ಭಾಗದ ಜನರಿಗೆ ಕೂಡ ಅನುಕೂಲ ಆಗುತ್ತದೆ. ಎಲ್ಲರಿಗೂ ಉದ್ಯೋಗ ಸಿಗುತ್ತದೆ, ಕೆಲಸಕ್ಕೆ ವಲಸೆ ಹೋಗುವುದು ತಪ್ಪುತ್ತದೆ. ಅಲ್ಲಿಗೆ ಸೂಕ್ತವಾಗುವ ಕೈಗಾರಿಕೆ ತರುವುದಕ್ಕೆ ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಕೇಂದ್ರ ಸಚಿವರು ಶಾಸಕರಿಗೆ ಭರವಸೆ ನೀಡಿದರು.

ಉದ್ಯಮಿಗಳ ಜತೆ ಸಮಾಲೋಚನೆ ನಡೆಸುತ್ತೇನೆ.ಹಾಗೆಯೇ ನಮ್ಮ ಇಲಾಖೆ ಹಂತದಲ್ಲಿಯೂ ಚರ್ಚೆ ಮಾಡುತ್ತೇನೆ ಎಂದ ಅವರು; ಗಡಿ ಭಾಗದಲ್ಲಿ ಕೈಗಾರಿಕೆಗಳು ಬಂದರೆ ಎಲ್ಲರಿಗೂ ಅನುಕೂಲ ಆಗುತ್ತದೆ ಎಂದು ಸಚಿವರು ಹೇಳಿದರು.

ಮೊದಲಿನಿಂದಲೂ ಆಂಧ್ರ ಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರು ಅಭಿವೃದ್ಧಿ ಪರವಾದ ದೊಡ್ಡ ಕೊಡುಗೆ ನೀಡಿದ್ದಾರೆ. ವೈಜಾಗ್ ಉಕ್ಕು ಘಟಕದ ಪುನರುದ್ಧಾರಕ್ಕೆ ನಾನು ಪ್ರಯತ್ನ ಮಾಡುತ್ತಿವುದು ನಿಮಗೆ ಗೊತ್ತೇ ಇದೆ. ಹನ್ನೆರಡು ವರ್ಷ ನಿರಂತರವಾಗಿ ಲಾಭದಲ್ಲಿದ್ದ ಈ ಕಾರ್ಖಾನೆ ಈಗ ನಷ್ಟದಲ್ಲಿದೆ. ಅದಕ್ಕೆ ಮರುಜೀವ ಕೊಡುವುದಕ್ಕೆ ನಾನು ಪ್ರಯತ್ನ ಮಾಡುತ್ತಿದ್ದೇನೆ. ಅದೇ ರೀತಿ ಮಡಕಶಿರಾ ಭಾಗದಲ್ಲಿ ಕೈಗಾರಿಕೆ ಸ್ಥಾಪನೆಗೆ ಪ್ರಯತ್ನ ನಡೆಸುವೆ ಎಂದರು ಅವರು.

ದಸರಾದಲ್ಲಿ ಅರ್ಜುನ ಆನೆಯನ್ನು ಸ್ಮರಿಸಲು ಸ್ತಬ್ಧ ಚಿತ್ರ ಪ್ರದರ್ಶಿಸಬೇಕೆಂದು ಮನವಿ

ನಾನು ಕೇಂದ್ರದ ಉಕ್ಕು ಖಾತೆ ಸಚಿವನಾದ ಮೇಲೆ ಆ ಕಾರ್ಖಾನೆಯ ವೈಜಾಗ್ ಸ್ಟೀಲ್ ಪುನರುಜ್ಜೀವನಕ್ಕೆ ದೊಡ್ಡ ಪ್ರಮಾಣದಲ್ಲಿ ಪ್ರಯತ್ನ ಮಾಡುತ್ತಿದ್ದೇನೆ. ಅದು ಸವಾಲಿನ ಕೆಲಸ ಎನ್ನುವುದು ಗೊತ್ತಿದೆ. ಆದರೂ ನರೇಂದ್ರ ಮೋದಿ ಅವರ ಬೆಂಬಲದ ಜತೆಯಲ್ಲಿ ನಾನು ಮುಂದುವರಿದಿದ್ದೇನೆ ಎಂದು ಕೇಂದ್ರ ಸಚಿವರು ಹೇಳಿದರು.

ಮಡಕಶಿರಾ ಶಾಸಕ ಎಂಎಸ್ ರಾಜು ಮಾತನಾಡಿ; ಮಡಕಶಿರಾ ಮತ್ತು ಸುತ್ತಮುತ್ತಲ ಪ್ರದೇಶದ ಸುಮಾರು 40,000ಕ್ಕೂ ಹೆಚ್ಚು ನಮ್ಮ ಭಾಗದ ಬಡ ಯುವಕರು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ. 3000 ಎಕರೆ ಜಾಗ ಇದೆ, ಪೆನುಗೊಂಡ ಹೆದ್ದಾರಿ ಬಳಿಯೂ ಜಾಗ ಇದೆ. ಬೃಹತ್ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಅನುಕೂಲವಾದ ಜಾಗ ಇದೆ. ಕೈಗಾರಿಕೆ ಕ್ಲಸ್ಟರ್ ಮಾಡಿದರೆ ಮಡಕಶಿರಾ ಸೇರಿ ಅಲ್ಲಿ ನಮ್ಮ ಗಡಿಗೆ ಹೊಂದಿಕೊಂಡಿರುವ ಎಲ್ಲಾ ವಿಧಾನಸಭೆ ಕ್ಷೇತ್ರಗಳ ಬಡ ಯುವಕರಿಗೆ ಅನುಕೂಲ ಆಗುತ್ತದೆ. ಮಡಕಶಿರಾ ಜತೆಗೆ ಪಾವಗಡ, ಶಿರಾ, ಮಧುಗಿರಿ, ಹಿರಿಯೂರು ಭಾಗದ ಯುವಕರಿಗೆ ಉದ್ಯೋಗ ದೊರೆಯುತ್ತದೆ ಎಂದು ಕೇಂದ್ರ ಸಚಿವರಿಗೆ ಮನವಿ ಮಾಡುತ್ತಾ ಹೇಳಿದರು.

ಎಲ್ಲಾ ಮಕ್ಕಳು ವಯಸ್ಸಾದ ತಮ್ಮ ತಂದೆ ತಾಯಿಯನ್ನು ಊರಿನಲ್ಲಿ ಬಿಟ್ಟು ಬಂದು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ.ಮಾಜಿ ಶಾಸಕ ತಿಮ್ಮರಾಯಪ್ಪ ಮಾತನಾಡಿ, ಪಾವಗಡ ಹತ್ತಿರವೇ 1600 ಎಕರೆ ಭೂಮಿ ಇದೆ. ಕೈಗಾರಿಕೆ ಸ್ಥಾಪನೆ ಮಾಡಿದರೆ ಅಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆ ಆಗುತ್ತದೆ ಎಂದು ಮನವಿ ಮಾಡಿದರು.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ವಿಧಾನ ಪರಿಷತ್ ಸದಸ್ಯ ಕೆ ಎನ್ ತಿಪ್ಪೇಸ್ವಾಮಿ, ಮಾಜಿ ಶಾಸಕ ತಿಮ್ಮರಾಯಪ್ಪ, ತುಮಕೂರು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಅಂಜಿನಪ್ಪ ಸೇರಿದಂತೆ ಹಲವಾರು ನಾಯಕರು ಹಾಜರಿದ್ದರು.

You Might Also Like

11ನೇ ಬಾರಿ ಖಾಸಗಿ ದರ್ಬಾರ್ ನಡೆಸಿದ ಮೈಸೂರು ಮಹಾರಾಜ ಯದುವೀರ್ ಒಡೆಯರ್

ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಅವರಿಗೆ ಪಿತೃವಿಯೋಗ

ಪುಲ್ವಾಮಾದಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ – ಪಾಕಿಸ್ತಾನ ಮೂಲದ ಇಬ್ಬರು ಉಗ್ರರು ಅಂದರ್

ರಾಜ್ಯದಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ : 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಸಾರಿಗೆ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ

TAGGED:hd kumaraswamy
Share This Article
Facebook Copy Link Print
Previous Article Arjuna Elephant ದಸರಾದಲ್ಲಿ ಅರ್ಜುನ ಆನೆಯನ್ನು ಸ್ಮರಿಸಲು ಸ್ತಬ್ಧ ಚಿತ್ರ ಪ್ರದರ್ಶಿಸಬೇಕೆಂದು ಮನವಿ
Next Article Anganawadi ಅಂಗನವಾಡಿ ಕಾರ್ಯಕರ್ತರ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

RC RC RC
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
ಕ್ರೀಡೆ-Sports
March 29, 2026
Rain Alert
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
ರಾಜ್ಯ-Karnataka
March 29, 2026
Mohammed Shareek Mohammed Shareek Mohammed Shareek
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ರಾಜ್ಯ-Karnataka
March 29, 2026
US 1 US 1 US 1
ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
ವಿದೇಶ-International
March 29, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up