By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೊಲೆ ಬೆದರಿಕೆ, ಜಾತಿ ನಿಂದನೆ : ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎರಡು ಎಫ್‌ಐಆರ್, ಬಂಧನ ಭೀತಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಕೊಲೆ ಬೆದರಿಕೆ, ಜಾತಿ ನಿಂದನೆ : ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎರಡು ಎಫ್‌ಐಆರ್, ಬಂಧನ ಭೀತಿ

BlogLatestMain Postರಾಜಕೀಯ | Politicsರಾಜ್ಯ-Karnataka

ಕೊಲೆ ಬೆದರಿಕೆ, ಜಾತಿ ನಿಂದನೆ : ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎರಡು ಎಫ್‌ಐಆರ್, ಬಂಧನ ಭೀತಿ

BBMP officials file complaints against Karnataka BJP MLA Munirathna for harassment & casteist abuse

Published September 14, 2024
Share
3 Min Read
Muniratna
SHARE

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ರಿಂದ ಜಾತಿ ನಿಂದನೆ ವಿಚಾರವಾಗಿ ಶಾಸಕ ಮುನಿರತ್ನ ಅವರು ಬಂಧನ ಭೀತಿ ಎದುರಿಸುವಂತಾಗಿದ್ದು, ಎರಡು ಸಮುದಾಯಗಳ ನಿಂದನೆ ಕೇಸ್ ನಿಂದ ಮುನಿರತ್ನ ವಿರುದ್ಧ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಬಿಜೆಪಿ ಶಾಸಕ ಮುನಿರತ್ನ ಮತ್ತು ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಎಂಬುವವರ ನಡುವೆ ನಡೆದ ಸಂಭಾಷಣೆ ಎನ್ನಲಾದ ಆಡಿಯೋ ಒಂದು ವೈರಲ್ ಆಗಿದೆ. ಇದರ ಬೆನ್ನಲ್ಲೇ ಮುನಿರತ್ನ ವಿರುದ್ಧ ಕೊಲೆ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಬೆಂಗಳೂರು ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸದ್ಯ ಮುನಿರತ್ನ ಅವರಿಗೆ ಬಂಧನದ ಭೀತಿ ಎದುರಾಗಿದ್ದು, ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆ ಪೊಲೀಸರು ಬಂಧಿಸಬಹುದು ಎಂಬ ಭೀತಿಯಿಂದ ಶುಕ್ರವಾರ ರಾತ್ರಿಯಿಂದಲೇ ನಾಪತ್ತೆಯಾಗಿದ್ದಾರೆ. ಆಪ್ತ ಸಹಾಯಕನ ಜೊತೆ ಹೊರಹೋಗಿ ಬರುತ್ತೇನೆಂದು ಕುಟುಂಬದ ಸದಸ್ಯರಿಗೆ ಮಾಹಿತಿ ನೀಡಿದ್ದ ಮುನಿರತ್ನ ಎಲ್ಲಿದ್ದಾರೆಂಬುದು ಗೊತ್ತಿಲ್ಲ.

ಜಮ್ಮು-ಕಾಶ್ಮೀರದಲ್ಲಿ ಐವರು ಉಗ್ರರನ್ನು ಹತ್ಯೆ ಮಾಡಿದ ಸೇನೆ, ಇಬ್ಬರು ಯೋಧರು ಹುತಾತ್ಮ

ಈ ನಡುವೆ ತಮ್ಮ ವಿರುದ್ದದ ಎಫ್‌ಐಆರ್‌ ದಾಖಲಾಗಿರುವ ಕುರಿತಂತೆ, ಎರಡು ಸಮುದಾಯಗಳ ನಿಂದನೆಯಲ್ಲಿ ಸಿಲುಕಿರುವ‌ ಶಾಸಕ ಮುನಿರತ್ನ. ಒಕ್ಕಲಿಗ ಹಾಗೂ ದಲಿತ ಸಮುದಾಯಗಳ ನಿಂದನೆಯಿಂದ ಇಕ್ಕಟ್ಟಿಗೆ ಸಿಲುಕಿದ್ದಾರೆ. ಈ ಆರೋಪಕ್ಕೆ ಸಂಬಂಧಿಸಿದಂತೆ ಮುನಿರತ್ನ ನಿನ್ನೆಯಿಂದಲೂ ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಡದೇ ದೂರ ಉಳಿದುಕೊಂಡಿದ್ದಾರೆ. ರಹಸ್ಯ ಸ್ಥಳದಲ್ಲಿ ಇದ್ದುಕೊಂಡು ತಮ್ಮ ವಕೀಲರ ಜೊತೆ ಮುನಿರತ್ನ ಚರ್ಚೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಕಾನೂನು ಹೋರಾಟ ಹಾಗೂ ಜಾತಿ ನಿಂದನೆ ಆರೋಪದಿಂದ ಹೊರಗೆ ಬರಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಸ್ವಪಕ್ಷದ ನಾಯಕರ ಆಕ್ರೋಶ “
ಜಾತಿ ನಿಂದನೆ ಮಾಡಿರುವ ಆರೋಪ ಎದುರಿಸುತ್ತಿರುವ ಶಾಸಕ ಮುನಿರತ್ನ ವಿರುದ್ದ ತಮ್ಮದೇ ಪಕ್ಷದ ಶಾಸಕನ ಮಾತು ಖಂಡಿಸಿ ವಿಧಾನ ಪರಿಷತ್‌ ವಿಪಕ್ಷ ನಾಯಕರಾಗಿರುವ ಛಲವಾದಿ ನಾರಯಣಸ್ವಾಮಿ ಅವರು ಕ್ರಮಕ್ಕೆ ಆಗ್ರಹಿಸಿದ್ದಾರೆ. ನಾನು ಈ ಕುರಿತು ಈಗಾಗಲೇ ಹಿರಿಯರ ಗಮನಕ್ಕೆ ತಂದಿದ್ದೇನೆ. ಕ್ರಮ ಕೈಗೊಳ್ಳಿ ಅಂತ ಹೇಳಿದ್ದೇನೆ. ಜಾತಿ, ಧರ್ಮ ನಿಂದನೆ ಮಾಡಿದವರನ್ನು ನಾವು ಬೆಂಬಲಿಸಲ್ಲ. ಸಹಿಸೋದಿಲ್ಲ ಇದು ನಮ್ಮ ಪಕ್ಷದ ನಿರ್ಧಾರ ಎಂದರು.

ಮುನಿರತ್ನ ಎದುರು ನಿಂತು ಮಾತನಾಡುವ ಧೈರ್ಯ ಇದೆಯಾ?
ಮಾದ್ಯಮಗಳ ಮುಂದೆ ನಿಂತು ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಉಪದೇಶ ಕೊಡುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್.ಅಶೋಕ ಅವರಿಗೆ ತಮ್ಮದೇ ಗೂಂಡಾ ಪ್ರವೃತ್ತಿಯ ಶಾಸಕ ಮುನಿರತ್ನ ಎದುರು ನಿಂತು ಮಾತನಾಡುವ ಧೈರ್ಯ ಇದೆಯಾ?ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ ಅವರು, ಬಾಯ್ತೆಗೆದರೆ ಸಂಸ್ಕಾರ, ಸಂಸ್ಕೃತಿಯ ಬಗ್ಗೆ ಭಾಷಣ ಬಿಗಿಯುವ ಬಿಜೆಪಿ ನಾಯಕರೇ, ಮೊದಲು ಗಬ್ಬೆದ್ದು ನಾರುತ್ತಿರುವ ನಿಮ್ಮ ಶಾಸಕ ಮುನಿರತ್ನ ಅವರ ಬಾಯಿಯನ್ನು ಶುದ್ಧ ಮಾಡಿ ನಂತರ ಊರಿಗೆ ಬುದ್ದಿ ಹೇಳಿ ಎಂದು ರಾಜ್ಯ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಬಿಜೆಪಿಯಿಂದ ಉಚ್ಚಾಟಿಸಿ, ಶಾಸಕ ಸ್ಥಾನದಿಂದ ಅನರ್ಹಗೊಳಿಸಿ : ಡಿ.ಕೆ. ಸುರೇಶ್ ಆಗ್ರಹ
ಜಾತಿ ನಿಂದನೆ ಹಾಗೂ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿರುವ ಹಾಗೂ ಗುತ್ತಿಗೆದಾರನ ಬಳಿ ಲಂಚಕ್ಕೆ ಬೇಡಿಕೆಯಿಟ್ಟಿರುವ ಶಾಸಕ ಮುನಿರತ್ನ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಬೇಕು ಹಾಗೂ ವಿಧಾನಸಭಾ ಸ್ಪೀಕರ್ ಅವರು ಶಾಸಕ ಸ್ಥಾನದಿಂದ ವಜಾ ಮಾಡಬೇಕು” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಆಗ್ರಹಿಸಿದರು.

ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಮುನಿರತ್ನ ಅವರಂತ ನಾಯಕರು ರಾಜ್ಯದಲ್ಲಿ ಇದ್ದರೆ ಜಾತಿ ಸಂಘರ್ಷಗಳು ಹೆಚ್ಚಾಗುತ್ತವೆ. ಆದ ಕಾರಣಕ್ಕೆ ಇವರ ಮೇಲೆ ಶೀಘ್ರ ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಹಾಗೂ ಗೃಹಸಚಿವರಲ್ಲಿ ಮನವಿ ಮಾಡುತ್ತೇನೆ. ಬಿಜೆಪಿ ಕೇಂದ್ರ ನಾಯಕರಿಗೆ ಕಿವಿ ಕೇಳಿಸುತ್ತಿದ್ದರೆ, ಕೀಳು ಮಟ್ಟದ ಪದ ಬಳಕೆ ಮಾಡಿರುವ ಈ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಹೇಳಿದರು.

ರಾಜಕೀಯ ಒತ್ತಡ :
ಇನ್ನು ಮುನಿರತ್ನ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಶಥಾಯಗಥಾಯ ಅವರನ್ನು ಬಂಧಿಸಲು ಆಡಳಿತಾರೂಢ ಕಾಂಗ್ರೆಸ್ನಲ್ಲಿರುವ ಕೆಲವು ಪ್ರಭಾವಿಗಳು ಒತ್ತಡ ಹಾಕುತ್ತಿದ್ದಾರೆ ಎನ್ನಲಾಗಿದೆ.

You Might Also Like

ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣವಚನ ಸ್ವೀಕರ

ಸಿದ್ದರಾಮಯ್ಯನವರೇ 5 ವರ್ಷ ಸಿಎಂ, ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ – ರಮ್ಯಾ

ಟಿ20ಯಲ್ಲಿ 13 ಸಾವಿರ ರನ್ ಗಳಿಸಿ ಇತಿಹಾಸ ಬರೆದ ಕೊಹ್ಲಿ

ಗದ್ದುಗೆ ಗುದ್ದಾಟಕ್ಕೆ ವಿರಾಮ : ನಾಳೆಯಿಂದ ಯಾವುದೇ ಗೊಂದಲ ಇರಲ್ಲ ಎಂದು ಸಿಎಂ-ಡಿಸಿಎಂ ಘೋಷಣೆ

2025ರಲ್ಲಿ 2,790 ಭಾರತೀಯರನ್ನು ಗಡೀಪಾರು ಮಾಡಿದ ಅಮೆರಿಕ

TAGGED:BBMPFIRMunirathna
Share This Article
Facebook Copy Link Print
Previous Article Encounter 1 Encounter 1 Encounter 1 ಜಮ್ಮು-ಕಾಶ್ಮೀರದಲ್ಲಿ ಐವರು ಉಗ್ರರನ್ನು ಹತ್ಯೆ ಮಾಡಿದ ಸೇನೆ, ಇಬ್ಬರು ಯೋಧರು ಹುತಾತ್ಮ
Next Article DK Suresh ಶಾಸಕ ಮುನಿರತ್ನ ಅನರ್ಹತೆಗೆ ಡಿ.ಕೆ.ಸುರೇಶ್ ಆಗ್ರಹ, ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up