By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದೇಶದ ಮೊದಲ ‘ವಂದೇ ಮೆಟ್ರೋ’ ಸೇರಿದಂತೆ 6 ವಂದೇ ಭಾರತ್‌ ರೈಲುಗಳಿಗೆ ಪ್ರಧಾನಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ದೇಶದ ಮೊದಲ ‘ವಂದೇ ಮೆಟ್ರೋ’ ಸೇರಿದಂತೆ 6 ವಂದೇ ಭಾರತ್‌ ರೈಲುಗಳಿಗೆ ಪ್ರಧಾನಿ

BlogMain PostTop Storiesರಾಷ್ಟ್ರೀಯ-National

ದೇಶದ ಮೊದಲ ‘ವಂದೇ ಮೆಟ್ರೋ’ ಸೇರಿದಂತೆ 6 ವಂದೇ ಭಾರತ್‌ ರೈಲುಗಳಿಗೆ ಪ್ರಧಾನಿ

PM Modi to Flag off Country's First Vande Metro Service Between Ahmedabad-Bhuj in Gujarat

Published September 15, 2024
Share
1 Min Read
PM Modi to Flag off Country's First Vande Metro Service
SHARE

ನವದೆಹಲಿ: ದೇಶದ ಮೊದಲ ʻವಂದೇ ಮೆಟ್ರೋʼ ರೈಲು ಸೇವೆಗೆ ಗುಜರಾತ್‌ನಲ್ಲಿ ಹಸಿರು ನಿಶಾನೆ ತೂರಿದ್ದಾರೆ. ವಂದೇ ಮೆಟ್ರೋ ಸೇವೆಯು ಭುಜ್ (ಕಚ್ ಜಿಲ್ಲೆಯಲ್ಲಿದೆ) ನಿಂದ ಅಹಮದಾಬಾದ್‌ನೊಂದಿಗೆ ಸಂಪರ್ಕಿಸುತ್ತದೆ. ಈ ರೈಲು ಗರಿಷ್ಠ 110 ಕಿಮೀ ವೇಗದಲ್ಲಿ ಚಲಿಸಿ 360 ಕಿಮೀ ದೂರವನ್ನ 5 ಗಂಟೆ 45 ನಿಮಿಷಗಳಲ್ಲಿ ಕ್ರಮಿಸಲಿದೆ.

1,150 ಹಾಸನಗಳನ್ನು ಹೊಂದಿರುವುದಲ್ಲದೇ 2,058 ನಿಂತು ಪ್ರಯಾಣಿಸಬಹುದಾಗಿದೆ. ಕುಳಿತುಕೊಳ್ಳಲು ಮೃದು ಸೋಫಾಗಳನ್ನ ಅಳವಡಿಸಲಾಗಿದೆ. ಮೆಟ್ರೋ ಸಂಪೂರ್ಣ ಹವಾನಿಯಂತ್ರಿತವಾಗಿದೆ (ಎ.ಸಿ.) ಇದು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನೇ ಹೋಲುತ್ತದೆಯಾದರೂ, ಉಪನಗರದ ಮೆಟ್ರೋ ವ್ಯವಸ್ಥೆಗಳ ವೈಶಿಷ್ಟ್ಯತೆಯನ್ನು ಒಳಗೊಂಡಿದೆ. ಎರಡೂ ತುದಿಗಳಲ್ಲಿ ಎಂಜಿನ್‌ ಮತ್ತು ಎರಡೂ ಬದಿಗಳಲ್ಲಿ ಸ್ವಯಂಚಾಲಿತ ಸ್ಲೈಡಿಂಗ್ ಬಾಗಿಲುಗಳನ್ನು ಒಳಗೊಂಡಿದೆ.

ಎರಡು ದಿನಗಳ ಗುಜರಾತ್‌ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಒಂದೇ ದಿನ ಸುಮಾರು 660 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳಿಗೆ ಚಾಲನೆ ನೀಡುತ್ತಿದ್ದಾರೆ. ಈಗಾಗಲೇ ರಾಂಚಿಯಲ್ಲಿ ಜಾರ್ಖಂಡ್, ಒಡಿಶಾ, ಬಿಹಾರ ಮತ್ತು ಉತ್ತರ ಪ್ರದೇಶ ಸಂಪರ್ಕಿಸುವ 6 ವಂದೇ ಭಾರತ್ ರೈಲುಗಳಿಗೆ ವರ್ಚುವಲ್‌ ಚಾಲನೆ ನೀಡಿದ್ದಾರೆ.

ತುಮಕೂರು : ಗಣೇಶನ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಮೂವರು ಸಾವು

ಕನಿಷ್ಠ ಟಿಕೆಟ್ ದರವು 30 ರೂ. ನಿಂದ ಪ್ರಾರಂಭವಾಗುತ್ತದೆ, GST ಸೇರಿದಂತೆ, ನಿಖರವಾದ ದರಗಳನ್ನು ಇನ್ನೂ ದೃಢೀಕರಿಸಲಾಗಿಲ್ಲ. ಭುಜ್‌ನಿಂದ ಅಹಮದಾಬಾದ್‌ಗೆ ಏಕಮುಖ ಪ್ರಯಾಣಕ್ಕೆ ಜಿಎಸ್‌ಟಿ ಹೊರತುಪಡಿಸಿ 430 ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ.

ಪ್ರಧಾನಿ ಕಾಯ್ರಕ್ರಮದ ವೇಳೆ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಜಾರ್ಖಂಡ್ ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

You Might Also Like

ವೆಂಕಟೇಶ್ವರ ಸ್ವಾಮಿಯ ಕ್ಷಮೆ ಕೋರಿ 11 ದಿನದ ಪ್ರಾಯಶ್ಚಿತ ದೀಕ್ಷೆ ಕೈಗೊಂಡ ಡಿಸಿಎಂ ಪವನ್ ಕಲ್ಯಾಣ್

ಸೈಕ್ಲೋನ್ ಮೊಂಥಾ : ಆಂಧ್ರ ಮತ್ತು ಒಡಿಶಾದಲ್ಲಿ ರೆಡ್ ಅಲರ್ಟ್

ಅ. 3ರಿಂದ 11ರ ವರೆಗೆ ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ

ಅಗಲಿದ ಎಸ್.ಎಂ.ಕೃಷ್ಣ ಅವರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚನೆ

ಸಿನಿಮಾ ಇಂಡಸ್ಟ್ರಿಗೂ ಸುಂಕದ ಶಾಕ್ ಕೊಟ್ಟ ಟ್ರಂಪ್

TAGGED:AhmedabadFirst Vande MetroPM Modi
Share This Article
Facebook Copy Link Print
Previous Article Tumakuru 1 Tumakuru 1 Tumakuru 1 ತುಮಕೂರು : ಗಣೇಶನ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಮೂವರು ಸಾವು
Next Article CN Ashwath Narayan ರಜಾದಿನ ನೋಡಿಕೊಂಡೆ ಮುನಿರತ್ನ ಅವರನ್ನ ಅರೆಸ್ಟ್ ಮಾಡಿದ್ದಾರೆ : ಅಶ್ವತ್ಥ್ ನಾರಾಯಣ್ ವಾಗ್ದಾಳಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up