By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನನಗೆ ಪ್ರಧಾನಿಯಾಗೋ ಆಫರ್ ಬಂದಿತ್ತು, ಆದರೆ ಅದು ನನ್ನ ಗುರಿ ಅಲ್ಲ : ನಿತಿನ್ ಗಡ್ಕರಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ನನಗೆ ಪ್ರಧಾನಿಯಾಗೋ ಆಫರ್ ಬಂದಿತ್ತು, ಆದರೆ ಅದು ನನ್ನ ಗುರಿ ಅಲ್ಲ : ನಿತಿನ್ ಗಡ್ಕರಿ

BlogLatestMain Postರಾಷ್ಟ್ರೀಯ-National

ನನಗೆ ಪ್ರಧಾನಿಯಾಗೋ ಆಫರ್ ಬಂದಿತ್ತು, ಆದರೆ ಅದು ನನ್ನ ಗುರಿ ಅಲ್ಲ : ನಿತಿನ್ ಗಡ್ಕರಿ

Nitin Gadkari says he was offered support for PM's post, but he declined

Published September 15, 2024
Share
1 Min Read
Nitin Gadkari
SHARE

ನವದೆಹಲಿ : ‘‘ಹಿಂದೊಮ್ಮೆ ವ್ಯಕ್ತಿಯೊಬ್ಬರು ನೀವು ಪ್ರಧಾನಿ ಹುದ್ದೆಗೆ ಸ್ಪರ್ಧಿಸಿ ನಾವು ಬೆಂಬಲಿಸುತ್ತೇವೆ ಎಂದು ಹೇಳಿದ್ದರು, ಆದರೆ ಆ ಪ್ರಸ್ತಾಪವನ್ನು ನಾನು ನಿರಾಕರಿಸಿದ್ದೆ, ಪ್ರಧಾನಿಯಾಗುವ ಗುರಿ ನನ್ನದಲ್ಲ’’ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹಳೆಯ ಘಟನೆಯನ್ನು ನೆನಪಿಸಿಕೊಂಡ ಗಡ್ಕರಿ ಪ್ರಧಾನಿಯಾಗುವುದು ನನ್ನ ಗುರಿಯಲ್ಲ, ನಾನು ನನ್ನ ಮೌಲ್ಯಗಳಿಗೆ ಹಾಗೂ ನನ್ನ ಸಂಸ್ಥೆಗೆ ನಿಷ್ಠನಾಗಿದ್ದೇನೆ, ಯಾವುದೇ ಸ್ಥಾನಕ್ಕೂ ನಾನು ರಾಜಿ ಮಾಡಿಕೊಳ್ಳುವುದಿಲ್ಲ, ಈ ಮೌಲ್ಯವು ಭಾರತದ ಪ್ರಜಾಪ್ರಭುತ್ವದ ಆಧಾರವಾಗಿದೆ ಎಂದರು.

Nagpur, Maharashtra | Union Minister Nitin Gadkari says, "I do not want to name anyone but a person said to me, if you are going to become a Prime Minister, we will support you pic.twitter.com/puFlUMoXIE

— Match Point (@MatchPoiint) September 15, 2024

2024 ಮತ್ತು 2019ರ ಲೋಕಸಭೆ ಚುನಾವಣೆ ವೇಳೆ ನಿತಿನ್ ಗಡ್ಕರಿ ಅವರ ಹೆಸರು ಪ್ರಧಾನಿ ಹುದ್ದೆಗೆ ಸಂಭಾವ್ಯ ಅಭ್ಯರ್ಥಿ ಎಂದು ಚರ್ಚೆಗೆ ಬಂದಿತ್ತು. ಈ ವರ್ಷದ ಸಾರ್ವತ್ರಿಕ ಚುನಾವಣೆಗೆ ಮುನ್ನ ಇಂಡಿಯಾ ಟುಡೆಯ ಮೂಡ್ ಆಫ್ ದಿ ನೇಷನ್ ಸಮೀಕ್ಷೆಯು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಂತರ ನರೇಂದ್ರ ಮೋದಿಯ ನಂತರ ಪ್ರಧಾನಿಯಾಗಲು ಮೂರನೇ ಅತ್ಯಂತ ಸೂಕ್ತ ನಾಯಕ ಎಂದು ಶ್ರೇಯಾಂಕ ನೀಡಿತ್ತು.

2019ರಲ್ಲಿಯೂ ಪ್ರಧಾನಿ ಹುದ್ದೆಗೆ ಹೆಸರು ಕೇಳಿಬಂದಿತ್ತು 2019ರಲ್ಲಿ ಕೂಡ ಇದೇ ರೀತಿಯ ಚರ್ಚೆಗಳು ನಡೆದಾಗ ಗಡ್ಕರಿ ತಿರಸ್ಕರಿಸಿದ್ದರು. 2019 ರಲ್ಲಿ, ಗಡ್ಕರಿ ಅವರು ಭಾರತದ ಪ್ರಧಾನಿ ಹುದ್ದೆಯು ನರೇಂದ್ರ ಮೋದಿ ಎಂಬ ಸಮರ್ಥರ ಕೈಯಲ್ಲಿದೆ. ನಾವೆಲ್ಲರೂ ಅವರಿಗೆ ಬೆಂಬಲ ನೀಡಲು ಅವರ ಹಿಂದೆ ಇದ್ದೇವೆ ಎಂದಿದ್ದರು.

You Might Also Like

ಬಿರು ಬಿಸಿಲ ಎಫೆಕ್ಟ್; ತತ್ತರಿಸಿದ ಬೇಸಿಗೆ ಹಂಗಾಮಿನ ಬೆಳೆ

ಮಹಾರಾಷ್ಟ್ರದಲ್ಲಿ 1ನೇ ತರಗತಿಯಿಂದ 3ನೇ ಕಡ್ಡಾಯ ಭಾಷೆಯಾಗಿ ಹಿಂದಿ

ಪಶ್ಚಿಮ ಬಂಗಾಳ ರೈಲು ದುರಂತ – ವಿಷಾದ ವ್ಯಕ್ತಪಡಿಸಿದ ಪ್ರಧಾನಿ, ರಾಷ್ಟ್ರಪತಿ

ತಿರುಪತಿಗೆ ಭೇಟಿ ನೀಡಿದ ಅಮಿತ್‌ ಶಾ ದಂಪತಿ

ವಯನಾಡ್ ಗುಡ್ಡ ಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 162ಕ್ಕೆ ಏರಿಕೆ

TAGGED:#nitin gadkari
Share This Article
Facebook Copy Link Print
Previous Article CN Ashwath Narayan ರಜಾದಿನ ನೋಡಿಕೊಂಡೆ ಮುನಿರತ್ನ ಅವರನ್ನ ಅರೆಸ್ಟ್ ಮಾಡಿದ್ದಾರೆ : ಅಶ್ವತ್ಥ್ ನಾರಾಯಣ್ ವಾಗ್ದಾಳಿ
Next Article Trump ಮತ್ತೊಮ್ಮೆ ಡೊನಾಲ್ಡ್ ಟ್ರಂಪ್ ಹತ್ಯೆಗೆ ಯತ್ನ, ಕೂದಲೆಳೆ ಅಂತರದಲ್ಲಿ ಬಚಾವ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up